30-01-2022, 12:50 PM
ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ : ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ : ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ ನಿರ್ದೇಶಕರು […]
Read More
30-01-2022, 10:00 AM
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]
Read More
11-01-2022, 1:41 PM
ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು. ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್ ಅಸತ್ರೆಯ ಸೆಮಿನಾರ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ […]
Read More
28-11-2021, 8:06 AM
ವಿಟ್ಲ :- ಇಂದು ಬಿಲ್ಲವ ಸಮಾಜವು ಹಿರಿಯರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತಿದೆ ಹೀಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಂದುವರೆದಾಗ ಲಭಿಸುವ ಆರ್ಥಿಕ ಶಕ್ತಿ, ಸಾಮರ್ಥ್ಯವನ್ನು ನಮಗಿಂತ ದುರ್ಬಲರಾಗಿರುವ, ಆಸಕ್ತರ ಕೈಹಿಡಿದೆತ್ತಲು ಬಳಸಿದಾಗ ಬಿಲ್ಲವರು ಬಲ್ಲವರಾಗುತ್ತಾರೆ, ನಿರಂತರ ಅಧ್ಯಯನ ಶೀಲರಾಗಿದ್ದಾಗ ಮಾತ್ರ ಸಮಾಜದಲ್ಲಿ ಪ್ರಬುದ್ಧರಾಗಲು ಸಾಧ್ಯ, ಇಂದು ನಮ್ಮ ಯುವಶಕ್ತಿಯನ್ನು ದೇಶದ ಅತ್ಯುತ್ತಮ ಪ್ರಜೆಗಳನ್ನಾಗಿ ರೂಪುಗೊಳಿಸಬೇಕೆಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ ಹೇಳಿದರು. ಅವರು ವಿಟ್ಲ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ದೇಯಿ ಬೈದೆತಿ […]
Read More
09-12-2019, 10:43 AM
*ಯುವವಾಹಿನ(ರಿ.) ಹಳೆಯಂಗಡಿಘಟಕ ಮತ್ತು ಬಿಲ್ಲವಸಮಾಜ ಸೇವಾ ಸಂಘ(ರಿ)ಹಳೆಯಂಗಡಿ,* *ಲಯನ್ಸ್ ಕ್ಲಬ್, ಪೂಜಾ ಫ್ರೆಂಡ್ಸ್ ಹಳೆಯಂಗಡಿ* ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 8-12-2019ರಂದು ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ದಿನಾಂಕ 28-12-2019ರಂದು ನಡೆಯಲಿರುವ ಅರಸು ಕಂಬಳದ ಬಾಕಿಮಾರು ಗದ್ದೆಯಲ್ಲಿ ಬೆಳಿಗ್ಗೆ 9.00ಗಂಟೆಯಿಂದ ಮಧ್ಯಹ್ನ12.00ಗಂಟೆ ತನಕ ಸ್ವಚ್ಛತೆಯ ಕಾರ್ಯವನ್ನು ಮುಲ್ಕಿ ಸೀಮೆ ಅರಸರಾದ ಶ್ರೀ ದುಗ್ಗಣ್ಣ ಸಾವಂತರ ನೇತ್ರತ್ವದಲ್ಲಿ ಕೈಗೊಳ್ಳಲಾಯಿತು.
Read More
27-11-2019, 3:34 AM
ಯುವವಾಹಿನಿ (ರಿ.) ಬೆಂಗಳೂರು ಘಟಕ ಪದಗ್ರಹಣ ಸಮಾರಂಭ ನವಿಲಿನ ನಾಟ್ಯ ಚೆಂದ ಕೋಗಿಲೆಯ ದನಿ ಚೆಂದ, ನಮ್ಮ ಯುವವಾಹಿನಿಯ ಪದಗ್ರಹಣ ಕಾರ್ಯಕ್ರಮ ಇವೆಲ್ಲದಕಿಂತ ಚೆಂದ,ನಮ್ಮ ಮನೆಯಲ್ಲಿ ಯಾವುದಾದರು ಶುಭ ಸಮಾರಂಭಗಳುನಡೆವ ಸಂದರ್ಭದಲ್ಲಿ ಬಂಧು ಬಳಗ ಸ್ನೇಹಿತರು ಎಲ್ಲರು ಸೇರಿ ಎಷ್ಟೊಂದು ಉತ್ಸಹದಿಂದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೆವೆಯೋ ಅದಕ್ಕಿಂದ ಒಂದು ಹೆಜ್ಜೆ ಮುಂದು ನಾವೆಲ್ಲರೂ ನಮ್ಮ ಮನೆ ನಮ್ಮ ಕುಟುಂಬ ಎನ್ನುವ ಭಾವನೆಯೊಂದಿಗೆ. ಬೆಂಗಳೂರು ಯುವವಾಹಿನಿ ಘಟಕ ಸ್ಥಾಪನೆಯಾಗಿ ತನ್ನ ಒಂದು ವರ್ಷದ ಹಾದಿಯಲ್ಲಿ ಏನೆಲ್ಲ ಸಾಧಿಸಬಹುದು ಎನ್ನುವುದನ್ನು […]
Read More
26-11-2019, 7:07 AM
ಯುವವಾಹಿನಿ (ರಿ.) ಕಟಪಾಡಿ ಘಟಕ ವತಿಯಿಂದ ನಡೆದ , ಭಕ್ತಿ ಹೆಜ್ಜೆ ಭಜನ ಸ್ಪರ್ಧೆಯನ್ನು ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಬಿ ,ಎನ್ ಶಂಕರಪೂಜಾರಿ ದೀಪ ಬೆಳಗಿಸಿ ,ಚಾಲನೆ ಕೊಟ್ಟರು ಮುಖ್ಯ ಅತಿಥಿಯಾಗಿ ಎಸ್ ವಿ ಎಸ್ ,ವಿದ್ಯಾವರ್ಧಕ ಸಂಘದ ಸಂಚಾಲಕರಾದ ಶ್ರೀ ಸತ್ಯೇ0ದ್ರ ಪೈ ,ಕೇಂದ್ರ ಸಮಿತಿಯ ಸಂಘಟನ ಕರ್ಯಾದರ್ಶಿ ರಮೇಶ್ ಕೋಟಿಯಾನ್ ಕ್ಷೇತ್ರಡಾಳಿತ ಮಂಡಳಿಯ ಸದಸ್ಯರು ,ಕಾರ್ಯಕ್ರಮ ನಿರ್ದೇಶಕರಾದ ಮಹೇಶ್ ಅಂಚನ್ ಯುವವಾಹಿನಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು ,ಕಾರ್ಯಕ್ರಮದಲ್ಲಿ ಸುಮಾರು 13 ತಂಡಗಳು ಬಾಗವಹಿಸಿದ್ದ […]
Read More