ಘಟಕಗಳು

ಮೂಡಿಗೆರೆ : ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

13 9 2019 ಶುಕ್ರವಾರ ಬೆಳಗ್ಗೆ 10:30 ಕ್ಕೆ  ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಮೂಡಿಗೆರೆ ಹಾಗೂ ಯುವವಾಹಿನಿ (ರಿ) ಮೂಡಿಗೆರೆ ಘಟಕ ಸಹಯೋಗದೊಂದಿಗೆ ಸರ್ಕಾರದಿಂದ ಏರ್ಪಡಿಸಲಾದ ಬ್ರಹ್ಮಶ್ರೀ ನಾರಾಯಣಗುರುಗಳ 165 ಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ನಡೆಸಲಾಯಿತು . ಅಧ್ಯಕ್ಷರಾದ ಯೋಗೇಶ್ ಪೂಜಾರಿ , ಉಪಾಧ್ಯಕ್ಷರು  ಪ್ರವೀಣ್ ಪೂಜಾರಿ ಹಾಗೂ ಸ್ಥಳೀಯ ಶಾಸಕರು ತಾಲೂಕು ಪಂಚಾಯತಿ ಅಧ್ಯಕ್ಷರು ಪಟ್ಟಣ ಪಂಚಾಯತಿ ಸದಸ್ಯರು ಹಾಜರಿದ್ದರು ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

Read More

error: Content is protected !!