ಘಟಕಗಳು

ಮಂಜನಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ನೆರವು

ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ಅಂಗನವಾಡಿ ಕೇಂದ್ರ ಮಂಜನಗುಡ್ಡೆ ಇಲ್ಲಿನ ಕಾರ್ಯಕರ್ತೆಯ ಮನವಿಯ ಮೇರೆಗೆ ಅಂಗನವಾಡಿಯ ಅಡುಗೆ ಕೋಣೆ ರಿಪೇರಿ ಕೆಲಸ ಮಾಡಿಕೊಡಲಾಯಿತು. ಇದರ ಹಸ್ತಾಂತರವನ್ನು ದಿನಾಂಕ 30.08.2019 ರಂದು ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಮಾಡಲಾಯಿತು. ಈ ಸಂಧರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮಾತನಾಡಿ ಅತಿ ಶೀಘ್ರದಲ್ಲಿ ನಮ್ಮ ಮನವಿಗೆ ಸ್ಪಂದಿಸಿ ಕೆಲಸ ಮಾಡಿಕೊಟ್ಟ ಯುವವಾಹಿನಿ(ರಿ.) ಕೂಳೂರು ಘಟಕಕ್ಕೆ ತಮ್ಮ ಧನ್ಯವಾದ ಸಲ್ಲಿಸಿದರು. ಈ ಸಂಧರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್, ಗೌರವ ಸಲಹೆಗಾರರಾದ ನೇಮಿರಾಜ್, ಉಪಾಧ್ಯಕ್ಷರಾದ […]

Read More

ಪದಗ್ರಹಣ ಸಮಾರಂಭ – 2019

ಯುವವಾಹಿನಿ (ರಿ) ಕಟಪಾಡಿ ಘಟಕದ ಪದಗ್ರಹಣ ಸಮಾರಂಭವು ಆಗಸ್ಟ್ 28 ರಂದು ಶ್ರೀ ವಿಶ್ವನಾಥ ಕ್ಷೇತ್ರದ ಗುರುಪ್ರಸಾದ್ ಸಭಾಂಗಣದಲ್ಲಿ ಜರಗಿತು.ಉದ್ಯಮಿ ಕಾಪು ಪ್ರಭಾಕರ್ ಪೂಜಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಪದ ಪ್ರಧಾನ ವನ್ನು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ನರೇಶ್ ಸಶಿಹಿತ್ಳು ನೆರವೇರಿಸಿದರು, ಮುಖ್ಯ  ಅತಿಥಿಗಳಾಗಿ ಕೇಂದ್ರ ಸಮಿತಿಯ ನಮ್ಮ ಘಟಕದ ಸಲಹೆಗರರಾದ ರವಿರಾಜ್ ಮತ್ತು ಉಡುಪಿ ವಲಯ ಸಂಘಟಕರಾದ ರಮೇಶ್ ಕೋಟಿಯಾನ್ ಹಾಗೂ ಕ್ಷೇತ್ರದ ಅಧ್ಯಕ್ಷರಾದ ಬಿ ಎನ್ ಶಂಕರ್ ಪೂಜಾರಿ ಉಪಸ್ಥಿತರಿದ್ದರು. 2018-19 ರ ಅಧ್ಯಕ್ಷರಾದ […]

Read More

ಶಾಲಾ ಮಕ್ಕಳಿಗೆ ಕೃಷ್ಣವೇಷ ಸ್ಪರ್ಧೆ ಹಾಗೂ ಭಜನೆ ಸ್ಪರ್ಧೆ

ಯುವವಾಹಿನಿ(ರಿ.) ಅಡ್ವೆ ಘಟಕದ ಆತಿಥ್ಯದಲ್ಲಿ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರುಕುಡಿಕೆಯ ಅಂಗವಾಗಿ ದಿನಾಂಕ 24-08-2019 ಶನಿವಾರದಂದು ಪುಟಾಣಿಗಳಿಗೆ ಮುದ್ದುಕೃಷ್ಣ ಸ್ಪರ್ಧೆ, ಬಾಲಕೃಷ್ಣ ಸ್ಪರ್ಧೆ ಹಾಗೂ ಶಾಲಾ ಮಕ್ಕಳಿಗೆ ಭಜನೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.

Read More

ಜಿಲ್ಲಾ ಮಟ್ಟದ ಸಂಗೀತ ಮತ್ತು ಚಿತ್ರ ಕಲೆ ಸ್ವರ್ಧೆ

ಸಾರ್ವಜನಿಕ ಗಣೇಶೋತ್ಸವ ಸಮಿತಿ, ಅಲೆವೂರ್ ಇದರ ಜಿಲ್ಲಾ ಮಟ್ಟದ ಸಂಗೀತ ಮತ್ತು ಚಿತ್ರ ಕಲೆ ಸ್ವರ್ಧೆ ಯುವವಾಹಿನಿ ಉಡುಪಿ ಘಟಕ ಸಹಭಾಗಿತ್ವದಲ್ಲಿ ದಿನಾಂಕ 25/08/2019 ರಂದು ನಡೆಯಿತು. ನಮ್ಮ ಘಟಕದ ಉಪಾಧ್ಯಕ್ಷರಾದ ಜಗದೀಶ್ ಕುಮಾರ್,ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್,ಕಾರ್ಯದರ್ಶಿ ಮಹಾಬಲ ಅಮೀನ್ ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಬಹಳ ಉತ್ಸಹ ದಿಂದ ಈ ಸ್ವರ್ಧೆಯಲ್ಲಿ ಬಗವಹಿಸಿದರು.ಯುವವಾಹಿನಿ ಉಡುಪಿ ಘಟಕದ ನಿಕಟಪೂರ್ವ ಅಧ್ಯಕ್ಷ ರಾದ ಅಶೋಕ್ […]

Read More

Life is Beautiful : ತರಬೇತಿ ಶಿಬಿರ

ಯುವವಾಹಿನಿ (ರಿ) ಕಾರ್ಕಳ ಘಟಕ ಹಾಗು ಜೇಸಿಐ ಕಾರ್ಕಳ ರೂರಲ್ ಘಟಕದ ವತಿಯಿಂದ ತನ್ನ ಸದಸ್ಯರೀಗೆ ಮೋರಾಜಿ ದೇಸಾಯಿ ಶಾಲೆ ಮಿಯಾರ್ ಇಲ್ಲಿ Life is Beautiful ಎನ್ನುವ ತರಬೇತಿಯನ್ನು ನಡೆಸಲಾಯಿತು. ಅಧ್ಯಕ್ಷ ತೆಯನ್ನು ವೀಣಾ ರಾಜೇಶರವರು ವಹಿಸಿದ್ದರು. ಯುವವಾಹಿನಿಯ ಸದಸ್ಯರಾದ ಮತ್ತು ಪ್ರಾಂಶುಪಾಲರಾದ ಜಗದೀಶರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ ಕಾರ್ಕಳ ಘಟಕದ ಸ್ಥಾಪಕಾಧ್ಯಕ್ಷರಾದ ಸುಧಾಕರ್ ಕಾರ್ಕಳರವರು ಉಪಸ್ಥಿತರಿದ್ದರು. ರಾಷ್ಟ್ರೀಯ ತರಬೇತುದಾರರಾದ ಕೇರಳದ ಡಾ ಸರ್ನ ಸಿ ಮ್ ಮತ್ತು ವಲಯ ತರಬೇತುದಾರರಾದ ಪ್ರಕಾಶ್ ಕೆ […]

Read More

ರಾಧೆ-ಕೃಷ್ಣ ಸ್ಪರ್ಧೆ‌ 2019

ಯುವವಾಹಿನಿ(ರಿ)ಎಕ್ಕಾರು-ಪೆರ್ಮುದೆ ಹಾಗು ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಇದರ ಜಂಟಿ ಆಶ್ರಯದಲ್ಲಿ ರಾಧೆ-ಕೃಷ್ಣ ಸ್ಪರ್ಧೆ‌ ೨೦೧೯ ದಿನಾಂಕ ೨೫/೦೮/೨೦೧೯ ರಂದು ಬಿಲ್ಲವ ಸಮಾಜ ಸೇವಾ ಸಂಘ ದ ಸಭಾ ಭವನ ದಲ್ಲಿ ಜರುಗಿತ್ತು. ಸಭೆಯ ಅಧ್ಯಕ್ಷತೆಯನ್ನು ಸಂದೇಶ್ ಪೂಜಾರಿ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಘದ ಗೌರವ ಅಧ್ಯಕ್ಷರಾದ ಯಾದವ ಕೋಟ್ಯಾನ್, ಪ್ರದೀಪ್ ಕುಮಾರ್ ಸುವರ್ಣ, ರಮಾನಂದ‌ ಸಾಲ್ಯಾನ್, ಉಪಾಧ್ಯಕ್ಷರಾದ ಚಂದ್ರಹಾಸ ಪೂಜಾರಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ – ಅಕ್ಷರ ಎಕ್ಕಾರು, ದ್ವಿತೀಯ […]

Read More

ದೇವರಾಜು ಅರಸು ಜಯಂತಿ ಆಚರಣೆ

ದಿನಾಂಕ 20.08.2019 ರಂದು ಯುವವಾಹಿನಿ ಸಭಾಂಗಣ ದಲ್ಲಿ ನಮ್ಮ ಘಟಕದಿಂದ ಕರ್ನಾಟಕ ರಾಜ್ಯದ ಪ್ರಸಿದ್ಧ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. 20.08.1815 ರಂದು ಜನಿಸಿ ಮೈಸೂರು ಮಹಾರಾಜರ ಆಸ್ಥಾನದಲ್ಲಿ ಅಧಿಕಾರಿಯಾಗಿ,  ನಿಜಲಿಂಗಪ್ಪನವರ ಸಂಪುಟದಲ್ಲಿ ಸಚಿವರಾಗಿ, ಸಿನಿಮಾ ನಟನಾಗಿ, ಎಂಟು ವರ್ಷಗಳ ತನ್ನ ಕಾಲಾವಧಿಯಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿರುವ ಕರ್ನಾಟಕದ ಪ್ರಸಿದ್ಧ ಮುಖ್ಯಮಂತ್ರಿಯಾಗಿರುವ ದೇವರಾಜ್ ಅರಸು ರವರ ಭಾವಚಿತ್ರಕ್ಕೆ ಘಟಕದ ಮಾಜಿ ಸಲಹೆಗಾರರಾದ ಶ್ರೀಯುತ ಪರಮೇಶ್ವರ ಪೂಜಾರಿಯವರು ಹಾರ ಹಾಕಿ ಪುಷ್ಪ ಸಮರ್ಪಿಸುವುದರ ಮೂಲಕ […]

Read More

ಶ್ರೀ ಕೃಷ್ಣ ವೇಷ ಸ್ಪರ್ಧೆ

ಸಸಿಹಿತ್ಲು : ಯುವವಾಹಿನಿ (ರಿ) ಸಸಿಹಿತ್ಲು ಘಟಕ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿಗಳಿಗಾಗಿ ಬಂಗಾರ ಬಹುಮಾನದ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರಾದ ಪ್ರಕಾಶ್ ಕುಮಾರ್ ಬಿ.ಎನ್ ದೀಪ ಬೆಳಗಿಸಿ ಕಾರ್ಯಕ್ರಮ.ಉದ್ಘಾಟಿಸಿದರು. ಎ.ಜೆ ಡೆನ್ಟಲ್ ಸೈನ್ಸ್ ಕಾಲೇಜಿನ ಪ್ರಾಧ್ಯಾಪಕರಾದ ರಿತೇಶ್, ಮಂಗಳಾದೇವಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸಂಜ್ಯೋತಿ ಶೇಖಾ, ನಾರಾಯಣಗುರು ಮಹಿಳಾ ಸಮಿತಿ ಅಧ್ಯಕ್ಷೆ ಶುಭಾ ಪ್ರೇಮನಾಥ್ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭದಲ್ಲಿ […]

Read More

ಬಾಲಕೃಷ್ಣ ವೇಷ ಸ್ಪರ್ದೆ 2019-20

ಕೆಂಜಾರು ಕರಂಬಾರು : ಯುವವಾಹಿನಿ ಕೆಂಜಾರು ಕರಂಬಾರು ಘಟಕದಿಂದ ಶ್ರೀದೇವಿ ಭಜನಾ ಮಂದಿರದ ವಠಾರದಲ್ಲಿ ಬಾಲಕೃಷ್ಣ ,ಮುದ್ದು ಕೃಷ್ಣ, ಹಾಗೂ ಕಿಶೋರ ಕೃಷ್ಣ ವೇಷ ಸ್ಪರ್ದೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯಶವಂತ ಬಿ ರವರು ವಹಿಸಿದರು ಹಾಗೂ ಉದ್ಘಾಟನೆಯನ್ನು ವಿಶ್ವಾನಂದ ಶೆಟ್ಟಿ , ಗೌರವ ಅಧ್ಯಕ್ಷರು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರುರವರು‌ ನೆರವೇರಿಸಿದರರು. ಮುಖ್ಯ ಅತಿಥಿಯಾಗಿ ಪದ್ಮನಾಭ ಮರೋಲಿ, ಸಲಹೆಗಾರರು,ಯುವವಾಹಿನಿ ಕೆಂಜಾರು ಕರಂಬಾರು ಘಟಕ, ಸೇಸಪ್ಪ ಅಮೀನ್, ಅಧ್ಯಕ್ಷರು ಶ್ರೀದೇವಿ ಭಜನಾ […]

Read More

ಯುವವಾಹಿನಿ (ರಿ) ಮೂಲ್ಕಿ ಘಟಕ ದ ವತಿಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆ

ಮೂಲ್ಕಿ : ಯುವವಾಹಿನಿ (ರಿ) ಮೂಲ್ಕಿ ಘಟಕ ದ ವತಿಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಯೂನಿಯನ್ ಕ್ಲಬ್ ಮೂಲ್ಕಿ ಇಲ್ಲಿ ಆಚರಿಸಲಾಯ್ತು. ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷರಾದ ಶ್ರೀ ಗೋವಿಂದ ಕೋಟ್ಯಾನ್ ಧ್ವಜಾರೋಹಣ ಗೈದು ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಸತೀಶ್ ಕಿಲ್ಪಾಡಿ ಎಲ್ಲರನ್ನು ಸ್ವಾಗತಿಸಿದರು, ಕಾರ್ಯದರ್ಶಿ ಭರತೇಶ್ ಮಟ್ಟು ಧನ್ಯವಾದ ಸಲ್ಲಿಸಿದರು, ಕೇಂದ್ರ ಸಮಿತಿ ನಿಯೋಜಿತ ಉಪಾಧ್ಯಕ್ಷರಾದ ಉದಯ್ ಅಮೀನ್ ಮಟ್ಟು, ಘಟಕದ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಮೋಹನ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!