02-06-2019, 2:52 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಒಂದು ದಿನದ “ಯವವಾಹಿನಿ ಕುಟುಂಬ ಕಲರವ ” ಆಟ# ಊಟ#ಕೂಟ ಕಾರ್ಯಕ್ರಮವು ದಿನಾಂಕ 02-06-2019 ರ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಘಟಕದ ಉಪಾಧ್ಯಕ್ಷರಾದ ಚಿತ್ರಾಕ್ಷಿ ಕುಟ್ಟಿ ಕೋಟ್ಯಾನ್ ಇವರ ಲಲಿತಾ ಲೇಔಟ್ ನಲ್ಲಿ ಘಟಕದ ಸದಸ್ಯರ ಕುಟುಂಬದವರಿಗಾಗಿ ರವಿರಾಜ್ ಎನ್. ಕೋಟ್ಯಾನ್ ಅವರ ನಿರ್ವಹಣೆಯ, ವಿಶೇಷ ಮನರಂಜನಾ ಆಟಗಳೊಂದಿಗೆ ಆರಂಭವಾಗಿ ಅಪರಾಹ್ನ ವಿಶೇಷವಾಗಿ ಸದಸ್ಯರೇ ತಯಾರಿಸಿದ ಊಟದೊಂದಿಗೆ ಮುಂದುವರಿದು ನಂತರ ಪ್ರಹಸನ ಸ್ಪರ್ಧೆಗಳು ನಡೆದು ಸಮಾರೋಪ ಕೂಟದೊಂದಿಗೆ […]
Read More
02-06-2019, 1:18 PM
ಪುತ್ತೂರು : ಯುವವಾಹಿನಿ ಪುತ್ತೂರು ಘಟಕದ 2019 -20ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕುರಿಕ್ಕಾರ ಉಪಾಧ್ಯಕ್ಷರಾಗಿ ಬಾಬು ಪೂಜಾರಿ ಮತ್ತು ಅನೂಪ್ ಕುಮಾರ್, ಕಾರ್ಯದರ್ಶಿಯಾಗಿ ಪ್ರಶಾಂತ್ ಪಲ್ಲತ್ತಡ್ಕ, ಜೊತೆಕಾರ್ಯದರ್ಶಿಯಾಗಿ ರವೀಂದ್ರ ಸಂಪ್ಯ ಮತ್ತು ಸಮಿತ್, ಕೋಶಾಧಿಕಾರಿಯಾಗಿ ಸುಕುಮಾರ್ ಅಂಚನ್, ಸಂಘಟನಾ ಕಾರ್ಯದರ್ಶಿಯಾಗಿ ಸತೀಶ್ ಕೋಡಿಬೈಲು, ವ್ಯಕ್ತಿತ್ವ ವಿಕಸನ ನಿರ್ದೇಶಕರು ಯತೀಶ್ ಬಲ್ನಾಡು, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು ಪ್ರಜ್ವಲ್, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು ಸಂತೋಷ್ ಆನಡ್ಕ, ಸಮಾಜ ಸೇವೆ ನಿರ್ದೇಶಕರು ಸಂತೋಷ್ ಕೆಯ್ಯೂರು, […]
Read More
02-06-2019, 1:16 PM
ಪುತ್ತೂರು: ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಹಾಗೂ ಕ್ರಮಬದ್ಧ ಸಂಸ್ಥೆ ಎನಿಸಿದ್ದು ಅದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯುವವಾಹಿನಿ ಘಟಕವನ್ನು ರಚಿಸಿ ಯುವಜನತೆಯಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರಲ್ಲಿ ನಾಯಕತ್ವ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವತ್ತ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ ಪುತ್ತೂರು ಘಟಕದ ಸ್ಥಾಪಕ ಅಧ್ಯಕ್ಷರಾದ ಶೀನಪ್ಪ ಪೂಜಾರಿಯವರು ಹೇಳಿದರು. ಅವರು ದಿನಾಂಕ 02.06.2019 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2018-19ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ […]
Read More
02-06-2019, 9:27 AM
ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಇಂದಿರೇಶ್ ಬಿ. ಹಾಗೂ ಕಾರ್ಯದರ್ಶಿಯಾಗಿ ಪುರುಷೋತ್ತಮ ಪೂಜಾರಿ ಆಯ್ಕೆಯಾಗಿದ್ದಾರೆ.
Read More
02-06-2019, 9:13 AM
ಎಸ್ ಎಸ್ ಎಲ್ ಸಿ, ಪಿಯುಸಿ ಸಾಧಕರಿಗೆ ಪುರಸ್ಕಾರ 2019 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ 34 ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ತವರುಮನೆಯ ಸನ್ಮಾನ : ಬಿ.ತಮ್ಮಯ ಯುವವಾಹಿನಿ ಸಲಹೆಗಾರ, ತುಳುಲಿಪಿ ಶಿಕ್ಷಕ, ಸಾಹಿತಿ ಬಿ.ತಮ್ಮಯ ಅವರ ಸಾಮಾಜಿಕ ಹಾಗೂ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಲಾಯಿತು, ಯುವವಾಹಿನಿ ಬಂಟ್ವಾಳ ಘಟಕದ ಸನ್ಮಾನವು ತವರುಮನೆಯ ಸನ್ಮಾನದಂತೆ ಅತ್ಯಂತ ಶ್ರೇಷ್ಠವಾದ ಸನ್ಮಾನ ಈ ಸನ್ಮಾನವು ಅಚ್ಚಳಿಯದೆ ನೆನಪಿನ […]
Read More
31-05-2019, 4:03 PM
ವೇಣೂರು : ಯುವವಾಹಿನಿ ವೇಣೂರು ಘಟಕಕ್ಕೆ ಕಲಾಕಾರ್ ಕಲೋತ್ಸವ ಸಮಾರಂಭದಲ್ಲಿ ಯುವಕೀರ್ತಿ ಬಿರುದು ಪ್ರದಾನ ಮಾಡಲಾಯಿತು. ಯುವವಾಹಿನಿ ವೇಣೂರು ಘಟಕದ ಸಮಾಜಮುಖಿ ಸೇವಾ ಕಾರ್ಯಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನವೀನ್ ಪುಚ್ಚೇರಿ, ನಿಕಟಪೂರ್ವ ಅಧ್ಯಕ್ಷ ನಿತೀಶ್ ಎಚ್, ಸತೀಶ್ ಪಿ.ಎನ್ ಮತ್ತಿತರರು ಉಪಸ್ಥಿತರಿದ್ದರು
Read More
31-05-2019, 2:12 PM
ಕೂಳೂರು : ಸದಸ್ಯರ ಮನೆ ಮನದಲ್ಲಿ ದೇವರ ಮೇಲಿನ ಭಕ್ತಿ ಪಸರಿಸಲಿ ಎಂಬ ಉದ್ದೇಶದೊಂದಿಗೆ ಯುವವಾಹಿನಿ ಕೂಳೂರು ಘಟಕವು ಮನೆ ಮನೆ ಭಜನೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಪ್ರತಿ ತಿಂಗಳ ಒಂದು ಶುಕ್ರವಾರ ಒಬ್ಬ ಸದಸ್ಯರ ಮನೆಯಲ್ಲಿ ಭಜನೆ ಮಾಡಲಾಗುವುದು. ಈ ತಿಂಗಳ ಮೊದಲ ಭಜನೆಯನ್ನು ದಿನಾಂಕ 31-05-19 ನೇ ಶುಕ್ರವಾರದಂದು ಘಟಕದ ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್ ಇವರ ಮನೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗಿಸುವುದರ ಮೂಲಕ ಭಜನೆಯನ್ನು 7.15 ಕ್ಕೆ ಸರಿಯಾಗಿ ಪ್ರಾರಂಭಿಸಿ 8.30 ಗೆ ಮಂಗಳಗೊಳಿಸಲಾಯಿತು. […]
Read More
30-05-2019, 8:03 AM
ಮಂಗಳೂರು : ಯುವವಾಹಿನಿ ( ರಿ ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ, ಕೈಗಾರಿಕಾ ಇಲಾಖೆಯ ಸಹಯೋಗದಲ್ಲಿ 2 ದಿನಗಳ ಸ್ವಉದ್ಯೋಗ ತರಬೇತಿ ಶಿಬಿರ .ತರಬೇತಿ ಶಿಬಿರವನ್ನು ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕೇಂದ್ರೀಯ ಕಾರ್ಮಿಕ ಶಿಕ್ಷಣ ಮತ್ತು ಅಭಿವೃದ್ಧಿ ಮಂಡಳಿಯ ಶಿಕ್ಷಣಾಧಿಕಾರಿ ಶಿವಬೋರಯ್ಯ ಹಾಗೂ ಕರ್ನಾಟಕ ಉದ್ಯಮ ಶೀಲಾ ತ ಅಭಿವೃದ್ಧಿ ಕೇಂದ್ರದ ಸತೀಶ್ ಮಾಬೆನ್ ಮಹಿಳೆಯರಿಗೆ ಸರಕಾರದಿಂದ ಸಿಗುವ ಸಾಲಸೌಲಭ್ಯದ ಹಾಗೂ ವಿವಿಧ ಸ್ಕೀಮ್ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ […]
Read More
26-05-2019, 3:54 PM
ಮಂಗಳೂರು : ಬಿರುವೆರ್ ಕುಡ್ಲ ಸಹಯೋಗದೊಂದಿಗೆ ಎನ್ ಬಿ ಗ್ರೂಪ್ ಮತ್ತು ಎಚ್ ಎಫ್ ಕೆ ಸಹಕಾರದೊಂದಿಗೆ ಸುದೀಕ್ಷಾ ಕಿರಣ್ ಸುವರ್ಣ ನೇತ್ರತ್ವದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಯುವವಾಹಿನಿ ಬೆಂಗಳೂರು ಘಟಕದ ಮಹಿಳಾ ಸಂಘಟನಾ ನಿರ್ದೇಶಕಿ ಅಕ್ಷತಾ ಸುಧೀರ್ ಪೂಜಾರಿ ಮಿಸ್ಸೆಸ್ ಬಿಲ್ಲವ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ನಗರದ ಖಾಸಗಿ ಹೋಟೇಲಿನಲ್ಲಿ ದಿನಾಂಕ 26.05.2019 ರಂದು ನಡೆದ ಸೌಂದರ್ಯ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಸುಮಾರು 36 ಸ್ಪರ್ಧಿಗಳಿದ್ದರು. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ […]
Read More
25-05-2019, 12:32 PM
ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಘಟಕದ ವತಿಯಿಂದ ವಿನೂತನ ವಾಗಿ ಜರಗಿದ ಮಾತೆಯರ ದಿನಾಚರಣೆಯ ಬಗ್ಗೆ ವಿಶೇಷ ಉಪನ್ಯಾಸ ವನ್ನು ಭಗವತಿ ಆರಾಧನೆಯ ಬಗ್ಗೆ ಪಿ.ಎಚ್.ಡಿ. ಮಾಡುತ್ತಿರುವ ಉಪನ್ಯಾಸಕ ಅರುಣ್ ಉಳ್ಳಾಲ್ ನೀಡಿದರು. ಹೆಣ್ಣು ಕ್ರಿಯಾಶೀಲ ಶಕ್ತಿ, ಪ್ರಕೃತಿ ಪುರುಷ ಜೊತೆ ಜೊತೆ ಯಾಗಿರುವ ದ್ರಾವಿಡ ಸಂಸ್ಕೃತಿಯಲ್ಲಿ ಪ್ರಾಚೀನ ಸಿಂಧೂ ಬಯಲಿನ ನಾಗರಿಕತೆಯ ಕಾಲದಿಂದಲೂ ಹೆಣ್ಣಿಗೆ ವಿಶೇಷ ಪ್ರಾಮುಖ್ಯತೆ ಯನ್ನು ನೀಡುತ್ತಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಸಂಧರ್ಭದಲ್ಲಿ ಪ್ರತಿಷ್ಠಾಪಿಸಲ್ಪಡುವ ನವದುರ್ಗೆಯರು ಆಧ್ಯಾತ್ಮಿಕತೆಯ ಜೊತೆಗೆ ಹೆಣ್ಣಿನ […]
Read More