08-05-2019, 3:19 AM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಅಂಡಿಂಜೆ ಗ್ರಾಮಸಂಚಾಲನ ಸಮಿತಿಯ ವತಿಯಿಂದ ಮರಕಡಿಯುವ ಮೆಷಿನ್ ತಾಗಿ ಗಾಯಗೊಂಡು ಆರ್ಥಿಕ ಸಂಕಷ್ಟದಲ್ಲಿರುವ ಅಂಡಿಂಜೆ ಗ್ರಾಮದ ಕಾನ ಮನೆಯ ಪ್ರವೀಣ್ ಪೂಜಾರಿಯವರಿಗೆ 10,000/ ರೂಪಾಯಿ ಸಾಂತ್ವನ ನಿಧಿಯನ್ನು ಹಸ್ತಾಂತರ ಮಾಡಲಾಯಿತು ,ಈ ಸಂದರ್ಭದಲ್ಲಿ ಸಂಚಾಲನ ಸಮಿತಿಯ ಅಧ್ಯಕ್ಷರಾದ ರಾಕೇಶ್ ಪೂಜಾರಿ ,ಕಾರ್ಯದರ್ಶಿ ರಕ್ಷಿತ್ ಹಲಕ್ಕಿ,ಅಂಡಿಂಜೆ ಗ್ರಾಮ ಪಂಚಾಯತ್ ಸದಸ್ಯರಾದ ನಿತೀನ್ ಮುಂಡೇವು, ಯುವವಾಹಿನಿ ವೇಣೂರು ಘಟಕದ ನಿರ್ದೇಶಕರಾದ ಪ್ರಶಾಂತ್ ನವಜ್ಯೋತಿ ,ಉಮೇಶ್ಚಂದ್ರ ಅಂಬಲ,ಸತೀಶ್ ಪಿ ಎನ್,ಶುಭಕರ ರಾಗಿಮೇರು , […]
Read More
06-05-2019, 4:26 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 06.05.2019 ರಿಂದ 10.05.2019 ರವರೆಗೆ ಐದು ದಿನಗಳ ಬೇಸಿಗೆ ಶಿಬಿರವು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಜಿತೇಂದ್ರ ಜೆ.ಸುವರ್ಣ ಶಿಬಿರ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಚಿತ್ರಶ್ರೀ ಮನೋಜ್,ತಸಲೀಮ, ಕುಂಬ್ಳೆ ಗೋಪಾಲ ಕೃಷ್ಣಭಟ್, ವಿದ್ಯಾ ರಾಕೇಶ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಮಿಮಿಕ್ರಿ, ವಾಲ್ ಪತ್ರಿಕೆ, ಗ್ಲಾಸ್ ಪೈಂಟಿಂಗ್, ಪ್ಲವರ್ ಮೇಕಿಂಗ್ , ಕಸದಿಂದ ರಸ ಹೀಗೆ […]
Read More
05-05-2019, 5:06 PM
ಕೂಳೂರು : ಯುವವಾಹಿನಿ ಎಂಬ ಐದು ಅಕ್ಷರದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ. ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಮಾಜಮುಖಿ ಕಾಳಜಿಯಿಂದ ಕೂಡಿದ ಈ ಹರಿವಿನ ಶಕ್ತಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಯುವವಾಹಿನಿ ಯುವಜನತೆಯ ಭರವಸೆಯ ಬೆಳಕಾಗಿದೆ ಎಂದು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು. ದಿನಾಂಕ 05.05.2019 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ಜರುಗಿದ ಯುವವಾಹಿನಿ (ರಿ) […]
Read More
05-05-2019, 4:14 PM
ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ 2018-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 05.05.2019 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಕುಪ್ಪೆಪದವು ಇಲ್ಲಿ ನಡೆಯಿತು. ಬಿಲ್ಲವ ಸೇವಾ ಸಮಿತಿ ಕುಪ್ಪೆಪದವು ಇದರ ಅಧ್ಯಕ್ಷರಾದ ಹಿರಣಾಕ್ಷ ಕೋಟ್ಯಾನ್ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ ದ. ಕ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್(ರಿ.) ಇದರ ಅಧ್ಯಕ್ಷರಾದ ಸತೀಶ್ ಬೋಳಾರ ಮಾತನಾಡಿ,” ಶ್ರೀ ನಾರಾಯಣ ಗುರುಗಳ ತತ್ವ ಆದರ್ಶದೊಂದಿಗೆ […]
Read More
05-05-2019, 7:12 AM
ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಅಜಯ್ ಅಮೀನ್ ಹಾಗೂ ಕಾರ್ಯದರ್ಶಿಯಾಗಿ ಗೀತಾ ಆಯ್ಕೆಯಾಗಿದ್ದಾರೆ
Read More
05-05-2019, 7:01 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಭಾಸ್ಕರ್ ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಮಧುಶ್ರೀ ಪ್ರಶಾಂತ್ ಆಯ್ಕೆಯಾಗಿದ್ದಾರೆ
Read More
01-05-2019, 4:02 PM
ಬೆಂಗಳೂರು : ದಿನಾಂಕ 01-05-2019 ರಂದು ಗಾಯತ್ರಿ ಮಿನಿ ಹಾಲ್ ಮಲ್ಲೇಶ್ವರಂ ನಲ್ಲಿ ಘಟಕದ ಮಾಸಿಕ ಸಭೆ ಮತ್ತು ಶಾಶ್ವತ ವಿದ್ಯಾ ನಿಧಿ ಯೋಜನೆಗೆ ಚಾಲನೆ ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಇಂದಿನ ಮಕ್ಕಳೇ ಮುಂದಿನ ಭವಿಷ್ಯ , ಭವಿಷ್ಯದ ಮಕ್ಕಳ ಸುಸಜ್ಜಿತ ಶಿಕ್ಷಣ ಅಗತ್ಯ, ಶಿಕ್ಷಣ ಒದಗಿಸಲು ಉತ್ತಮ ಮಾರ್ಗದರ್ಶನ ಮತ್ತು ಸಹಾಯ ಅಗತ್ಯಎಂದು ಅರಿತಂತೆ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ, ಉಪಾಧ್ಯಕ್ಷರಾದ ಕಿಶನ್ […]
Read More
28-04-2019, 3:47 PM
ಮಾಣಿ : ಅದು ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಬಾಕಿಲಗುತ್ತು ಮನೆತನದ ಕಂಬಳಗದ್ದೆ . ಯುವವಾಹಿನಿಯ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯಬಲ್ಲ ಒಂದು ಯಶಸ್ಸಿನ ಚಟುವಟಿಕೆಯ ಸಾಕ್ಷಾತ್ಕಾರಕ್ಕೆ ಆ ಕಂಬಳ ಗದ್ದೆ ಸಾಕ್ಷಿಯಾಗಿತ್ತು. 2018 ರ ಡಿಸೆಂಬರ್ ತಿಂಗಳ 23 ರಂದು ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕೇಂದ್ರ ಸಮಿತಿ ಹಾಗೂ ಮಾಣಿ ಘಟಕದ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಗುರು ಸೇವಾ ಸಂಘ(ರಿ) ಮಾಣಿ ಇದರ ಸಹಕಾರದೊಂದಿಗೆ ಅಂತರ್ ಘಟಕ ಒಡಗೂಡುವಿಕೆಯ ಕೋಟಿ ಚೆನ್ನಯ ಕೆಸರುಗದ್ದೆ […]
Read More
27-04-2019, 4:23 PM
ಮುಲ್ಕಿ: ಯುವವಾಹಿನಿ (ರಿ,) ಮುಲ್ಕಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 27-04-2019 ರಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಗ್ರಹದಲ್ಲಿ ನಡೆಯಿತು . ಘಟಾಕಾಧ್ಯಕ್ಷೆ ಕುಶಲ .ಎಸ್ . ಕುಕ್ಯಾನ್ ಎಲ್ಲರನ್ನೂ ಸ್ವಾಗತಿಸಿದರು . ಮಾಜಿ ಅಧ್ಕ್ಯಕ್ಷರಾದ ಮೋಹನ್ ಸುವರ್ಣರವರು ಘಟಕ ನಡೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕದ ಕಾರ್ಯದರ್ಶಿ ಚರಿಷ್ಮಾ ಶ್ರೀನಿವಾಸ್ ರವರು ವಾರ್ಷಿಕ ವರದಿಯನ್ನು ಮಂಡಿಸಿದರು, ನಿರ್ಗಮನ ಅಧ್ಯಕ್ಷ ರಾದ ಕುಶಲ .ಎಸ್. ಕುಕ್ಯಾನ್ ರವರು ತನ್ನ […]
Read More
25-04-2019, 5:03 PM
ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಗೀತಾ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ನಿತೇಶ್ ಪೂಜಾರಿ ಆಯ್ಕೆಯಾಗಿದ್ದಾರೆ
Read More