ಘಟಕಗಳು

ಅಧ್ಯಕ್ಷರಾಗಿ ಉಮಾ ಶ್ರೀಕಾಂತ್ ಆಯ್ಕೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಉಮಾ ಶ್ರೀಕಾಂತ್ ಹಾಗೂ ಕಾರ್ಯದರ್ಶಿಯಾಗಿ ನೈನಾ ವಿಶ್ವನಾಥ್ ಆಯ್ಕೆಯಾಗಿದ್ದಾರೆ.

Read More

ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ

ಉಡುಪಿ : ಯುವವಾಹಿನಿ ಉಡುಪಿ ಘಟಕದಲ್ಲಿ ದಿನಾಂಕ 21/04/2019 ರಂದು ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ. ಕಾರ್ಯಕ್ರಮ ನಡೆಯಿತು. ಕೇಂದ್ರಸಮಿತಿಯ ಮಾಜಿ ಅಧ್ಯಕ್ಷ ರಾದ ರವಿರಾಜ್ ರವರು ಬಿರು ಚಲಾಯಿಸಿ ಕಾರ್ಯಕ್ರಮ ವನ್ನು ವಿಶಿಷ್ಟ ರೀತಿಯಲ್ಲಿ ಉದ್ಘಾಟಿಸಿದರು . ಕಾರ್ಯಕ್ರಮವು MCF ಮಂಗಳೂರು ನೊಡನೆ ಸಹಭಾಗಿತ್ವದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ನಡೆಯಿತು. ಸುಮಾರು 90 ಸದಸ್ಯರು ಭಾಗವಹಿಸಿದ್ದರು. ಹಿರಿಯರು ಕಿರಿಯರೆನ್ನದೆ. ಗಂಡು ಹೆಣ್ಣೆಂಬ ಭೇದವಿಲ್ಲದೆ, ಏಕಮನಸ್ಕರಾಗಿ ಕುಣಿದು ಕುಪ್ಪಳಿಸಿ ಎಲ್ಲರೂ ವಿಜ್ರಂಭಿಸಿದರು. ಲಗೋರಿ, ಪಿಲಿಚಂಡಿ, ಸೊಪ್ಪಿನ ಆಟ, […]

Read More

ಹೆಣ್ಣು ತುಳುನಾಡಿನ ಸಂಸ್ಕ್ರತಿಯ ಗುರಿಕಾರ್ತಿ : ಸುಧಾಕರ ಸುವರ್ಣ

ಮಂಗಳೂರು : ತುಳುನಾಡು ಮೂಲತಃ ಮಾತೃಮೂಲ ಸಂಸ್ಕ್ರತಿಯ ನಾಡು. ಇಲ್ಲಿ ಮಹಿಳೆಗೆ ಉನ್ನತ ಸ್ಥಾನವಿದೆ. ಹೆಣ್ಣು ತುಳುನಾಡಿನ ಸಂಸ್ಕ್ರತಿಯ ಗುರಿಕಾರ್ತಿಯಾಗಿದ್ದಾಳೆ ಎಂದರಲ್ಲದೆ, ತುಳು ಹಬ್ಬಗಳನ್ನು ಸಾಮೂಹಿಕ ನೆಲೆಯಲ್ಲಿ ಆಚರಿಸುವ ಅಗತ್ಯವಿದೆ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಧಾಕರ ಸುವರ್ಣ ಹೇಳಿದರು. ಮಂಗಳೂರು ಉರ್ವಾಸ್ಟೋರ್‍ನಲ್ಲಿರುವ ತುಳು ಭವನದಲ್ಲಿ ದಿನಾಂಕ‌ 21.04.2019 ರಂದು ನಡೆದ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು. ಬಹುಸಂಸ್ಕ್ರತಿಗಳು […]

Read More

ಉಪ್ಪಿನಂಗಡಿ ಯುವವಾಹಿನಿ ಘಟಕದಿಂದ ಆರ್ಥಿಕ ನೆರವು

ಉಪ್ಪಿನಂಗಡಿ : ಉಪ್ಪಿನಂಗಡಿ ಯುವವಾಹಿನಿ ಘಟಕ ಆರಂಭವಾದ ದಿನಗಳಲ್ಲಿ ಘಟಕದ ಬೆಳವಣಿಗೆಗೆ ಶ್ರಮಿಸಿದ ನೆಲ್ಯಾಡಿಯ ರಾಘವ ಪೂಜಾರಿ ಇವರ ಆರೋಗ್ಯ ಚಿಂತಾಜನಕವಾಗಿದ್ದು ತಿಂಗಳಿಗೆ ಸುಮಾರು 75000 ಗಳಷ್ಟು ಖರ್ಚು ಆಗುವುದರಿಂದ ಆರ್ಥಿಕವಾಗಿ ನಿಭಾಯಿಸುವುದು ಕಷ್ಟಕರವಾಗಿರುತ್ತದೆ.ಆದುದರಿಂದ ದಿನಾಂಕ ೧೬. ೦೪. ೨೦೧೯ ರಂದು ಯುವವಾಹಿನಿ ಉಪ್ಪಿನಂಗಡಿ ಘಟಕದಿಂದ 12000 ರೂಪಾಯಿ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು. .ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜಾರಾಮ ಕೆ.ಬಿ, ಸಲಹೆಗಾರರಾದ ಡಾ.ಸದಾನಂದ ಕುಂದರ್,ಮಾಜಿ ಅಧ್ಯಕ್ಷರಾದ ಶೇಖರ ಗೌಂಡತ್ತಿಗೆ , ಅಧ್ಯಕ್ಷರಾದ ಅಜಿತ್ […]

Read More

ಬಜಪೆ ಘಟಕದ ಅಶ್ರಯದಲ್ಲಿ ಬಿಸುಪರ್ಬ – 2019

ಬಜಪೆ : ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ ಕರಂಬಾರು ಹಾಗೂ ಯುವವಾಹಿನಿ (ರಿ) ಬಜಪೆ ಘಟಕದ ಅಶ್ರಯದಲ್ಲಿ ಬಿಸುಪರ್ಬ – 2019 , ಕಾರ್ಯಕ್ರಮವನ್ನು ದಿನಾಂಕ 14.04.2019 ರಂದು ನಾರಾಯಣ ಗುರು ಬಿಲ್ಲವ ಸಂಘ ಬಜಪೆ ಇಲ್ಲಿ ಅಚರಿಸಲಾಯಿತು . ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೂಜೆಯಿಂದ ಪ್ರಾರಂಭವಾದ ಕಾರ್ಯಕ್ರಮವು ,ಮಂದಿರದಿಂದ ಕಣಿ ವಸ್ತುಗಳ ಮೆರವಣಿಗೆಯೊಂದಿಗೆ ಸಭಾಭವನಕ್ಕೆ ಸಾಗಿ ಸಭಾ ಕಾರ್ಯಕ್ರಮವನ್ನ ಮಂಗಳೂರು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಪದ್ಮನಾಭ ಬಿ .ಅಡ್ಕಬಾರೆ […]

Read More

ಯುವವಾಹಿನಿ( ರಿ) ಕೂಳೂರು ಘಟಕದ ಶಿವಗಿರಿ ಪ್ರವಾಸ

ಕೂಳೂರು : ಯುವವಾಹಿನಿ( ರಿ) ಕೂಳೂರು ಘಟಕದ ವತಿಯಿಂದ 52 ಸದಸ್ಯರ ತಂಡವು ಶಿವಗಿರಿ ಪ್ರವಾಸವನ್ನು ದಿನಾಂಕ 10-04-2019 ರಿಂದ 12-04-2019 ವರೆಗೆ ಕೈಗೊಂಡಿದ್ದು ಇದರ ಸಂಚಾಲಕತ್ವವನ್ನು ವಿದ್ಯಾರ್ಥಿ ಸಂಘಟನೆಯ ವಿನೀತ್ ಕುಮಾರ್ ಇವರು ವಹಿಸಿದ್ದರು. ಪರಮಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ತಾರೀಖು 10-04-2019 ಬುಧವಾರ ಸಂಜೆ 5.30ಕ್ಕೆ ಮಂಗಳೂರಿನ ಸೆಂಟ್ರಲ್ ರೈಲ್ವೇ ನಿಲ್ದಾಣನಿಂದ ಹೊರಡುವ ಮಾವೇಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶಿವಗಿರಿಗೆ ಪ್ರಯಾಣ ಆರಂಭ ಮಾಡಿ ಮರುದಿನ ಬೆಳಿಗ್ಗೆ 6 ಗಂಟೆಗೆ […]

Read More

ಯುವವಾಹಿನಿ(ರಿ) ಶಕ್ತಿನಗರ ಘಟಕದ ಪದಗ್ರಹಣ ಸಮಾರಂಭ

ಶಕ್ತಿನಗರ : ಯುವವಾಹಿನಿ(ರಿ) ಶಕ್ತಿನಗರ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 7/04/2019ನೇ ರವಿವಾರದಂದು ಕರಾಡ ಸಮಾಜ ಭವನದಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಶ್ರೀ ನಾರಾಯಣ ಗುರುಗಳಿಗೆ ಹಿರಿಯ ಸದಸ್ಯರಾದ ಶ್ರೀ ಸದಾಶಿವ ಪೂಜಾರಿಯವರು ದೀಪವನ್ನು ಬೆಳಗಿಸಿ ಪ್ರಾರ್ಥನೆಯನ್ನು ಸಲ್ಲಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು. ಪ್ರಾರ್ಥನೆಯ ನಂತರ ಸುಂದರ್ ಅಂಚನ್ ರವರು ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಮಾಡಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜಾರಾಮ್, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಹಾಗೂ ಶಕ್ತಿನಗರ […]

Read More

ಯುವವಾಹಿನಿ(ರಿ.) ಅಡ್ವೆ ಘಟಕದ ಪದಗ್ರಹಣ

ಅಡ್ವೆ: ಯುವವಾಹಿನಿ ಸಂಘಟನೆಯು ಊರಿನಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಳೆದ 5 ವರ್ಷಗಳಿಂದ ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ಕೈಲಾದ ಸಹಾಯ ನೀಡುತ್ತಿದೆ. ಇನ್ನು ಮುಂದೆಯೂ ನಿಂತ ನೀರಾಗದೆ ಮುಂದೆ ಸಾಗುತ್ತಿರಲಿ, ಇದಕ್ಕೆ ನಮ್ಮ ಹಿರಿಯರ ಸಲಹೆ ಸಹಕಾರ ಹಾಗೂ ಆಶೀರ್ವಾದ ಸದಾ ಇದೆ ಎಂದು ಅಡ್ವೆ ಗರಡಿಮನೆ ರಾಮ ಪೂಜಾರಿಯವರು ನುಡಿದರು. ಇವರು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜರಗಿದ ಯುವವಾಹಿನಿ(ರಿ.) ಅಡ್ವೆ ಘಟಕದ 2019ನೇ ಸಾಲಿನ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ […]

Read More

ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ಮೌಲ್ಯ ದೀವಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ದಿನಾಂಕ 07/04/2019 ರಂದು ಘಟಕದಲ್ಲಿ ಮೌಲ್ಯ ದೀವಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು, ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ (ರಿ) ಕಾರ್ಕಳ ಘಟಕದ ಅಧ್ಯಕ್ಷ ಸುಧಾಕರ್ ಕಾರ್ಕಳ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸುಮಾರು 50 ಮಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಕಾರ್ಯದರ್ಶಿ ಪ್ರವೀಣ್ ಡಿ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್, ಉಪಾಧ್ಯಕ್ಷರಾದ ನಾರಾಯಣ ಬಿ ಎಸ್ , ಹಾಗೂ ಮಾಜಿ ಅಧ್ಯಕ್ಷ ರು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!