ಘಟಕಗಳು

ಯುವಸಿಂಚನ : ಸೆಪ್ಟೆಂಬರ್ ಸಂಚಿಕೆ ಬಿಡುಗಡೆ

ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಸೆಪ್ಟೆಂಬರ್ ಮಾಸಿಕ‌ ಪತ್ರಿಕೆಯನ್ನು ದಿನಾಂಕ 15.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ‌ನಡೆದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕ ಜಯಂತ್ ನಡುಬೈಲು, ಸಂಪಾದಕ ರಾಜೇಶ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್, ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ, ಜಿತೇಂದ್ರ ಜೆ.ಸುವರ್ಣ. ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ.ಸಿ.ಕರ್ಕೇರ, […]

Read More

error: Content is protected !!