ಪುತ್ತೂರು

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಪುತ್ತೂರು :- ಯುವವಾಹಿನಿ (ರಿ.) ಪುತ್ತೂರು ಘಟಕ , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17 ಜುಲೈ 2022 ನೇ ಭಾನುವಾರದಂದು ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾದ ಉಮೇಶ್ ಬಾಯಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ […]

Read More

ಯಕ್ಷಗಾನ ತಾಳಮದ್ದಳೆ

ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಮಂದಿರದ 16ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಅತಿಕಾಯ ಕಾಳಗ ತಾಳಮದ್ದಲೆ ಕಾರ್ಯಕ್ರಮವು ದಿನಾಂಕ 26/03/ 2022 ರಂದು ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಸಭಾಭವನ ಪುತ್ತೂರು ಇಲ್ಲಿ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾದ ಬಾಬು ಪೂಜಾರಿ ಇದ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ(ರಿ.) ಪುತ್ತೂರು ಘಟಕದ ಅಧ್ಯಕ್ಷ ಅನುಪ್ ಕುಮಾರ್ ಎಸ್ ತಾಳಮದ್ದಲೆಯ ಕಲಾವಿದರನ್ನು ಶಾಲು ಹಾಕಿ ಗೌರವಿಸಿದರು.

Read More

ಯುವವಾಹಿನಿ ಶಿಕ್ಷಣ ಸ್ಪೂರ್ತಿ-2022

ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ ನೇತ್ರತ್ವದಲ್ಲಿ ಪುತ್ತೂರಿನ ಆಯ್ದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ “ಯುವವಾಹಿನಿ ಶಿಕ್ಷಣ ಸ್ಪೂರ್ತಿ-2022′ ದಿನಾಂಕ 06.02.2022 ಕಾರ್ಯಕ್ರಮ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಎಸ್. ಎಸ್. ಎಲ್. ಸಿ. ಬಹಳ ಮುಖ್ಯವಾದ ಘಟ್ಟ. ಪರೀಕ್ಷೆಯ ಭಯವನ್ನು ಹೋಗಲಾಡಿಸಲು ಪುತ್ತೂರು ಯುವವಾಹಿನಿ ಘಟಕ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅತ್ಯುತ್ತಮವಾದುದು. […]

Read More

ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು

ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]

Read More

ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕ ಬಿಡುಗಡೆ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್‍ನಲ್ಲಿನ ಡಾ|ಸಿ.ಕೆ ಅಂಚನ್‍, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]

Read More

ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಡಾಕ್ಟರೇಟ್ ಪದವಿ ಪಡೆದ ಬಿಲ್ಲವ ಸಮುದಾಯದ ಡಾ| ಸಂತೋಷ್ ಕುಮಾರ್ ನೆಲ್ಲಿಕಟ್ಟೆ, ಡಾ|ಮನೋಹರ್, ಡಾ| ಲತಾ ಆರ್ ಕೋಟ್ಯಾನ್, ಡಾ|ಶಿಲ್ಪಶ್ರೀರವರಿಗೆ ಶಾಲು ಹೊದಿಸಿ ಯುವವಾಹಿನಿ […]

Read More

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]

Read More

ರಾಜ ವೈಭವ ನೆನಪಿಸಿದ ಯುವವಾಹಿನಿ ಸಮಾವೇಶ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಸಂಪನ್ನಗೋಂಡಿತು. ಬಿಲ್ಲವರು ಬಹಳ ಧೈರ್ಯವಂತವರು: ಅಣ್ಣಾಮಲೈ ಬಿಲ್ಲವರು ಬಹಳ ಧೈರ್ಯವಂತವರು. ಯುವಕರ ಶಕ್ತಿ ಎನಿಸಿಕೊಂಡ `ಧೈರ್ಯ’ ದುರ್ಬಳಕೆ ಆಗದಂತೆ ನಮ್ಮ ವ್ಯಕ್ತಿತ್ವವಿರಬೇಕು. ಮತ್ತೊಬ್ಬರಿಗೆ ನಮ್ಮಿಂದ ಉಪದ್ರವವಾಗದು ಎನ್ನುವುದೇ ನಮ್ಮ `ಶಕ್ತಿ’ ಎನಿಸಿದೆ. ನಾವು ವ್ಯವಹರಿಸುವ ಯಾವುದೇ ಕ್ಷೇತ್ರವಿರಲಿ, ನಮ್ಮಲ್ಲಿನ ಒಳ್ಳೆತನವನ್ನು, ಸಾಧನಾಶೀಲ ಪ್ರವೃತ್ತಿಯನ್ನು ಇತರರಿಗೆ ತೋರಿಸುವುದೇ […]

Read More

ಯುವ ಮನಸ್ಸುಗಳ ಸಮ್ಮಿಲನ :ಬಾಂಧವ್ಯ

ಪುತ್ತೂರು : ಯುವವಾಹಿನಿ ಪುತ್ತೂರು ಘಟಕ ಹಾಗೂ ತಾಲೂಕು ಬಿಲ್ಲವ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರಿ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ ವ್ಯಾಪ್ತಿಯಲ್ಲಿ ಬರುವ ಯುವವಾಹಿನಿ ಘಟಕಗಳ ಸದಸ್ಯರಿಗೆ ಜೂ.23 ರಂದು ಅಪರಾಹ್ನ ಹಮ್ಮಿಕೊಂಡ ಯುವ ಮನಸ್ಸುಗಳ ಸಮ್ಮಿಲನ ‘ಬಾಂಧವ್ಯ’ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. ಮೊಬೈಲ್, ಫೇಸ್‌ಬುಕ್‌ನಲ್ಲಿ ಸದಾ ಚಾಟಿಂಗ್ ಮಾಡುತ್ತಾ ಮಗ್ನರಾಗುವ ಇಂದಿನ ಆಧುನಿಕ ಯುಗದ ಯುವ ಸಮೂಹಕ್ಕೆ ತಮ್ಮ ಭವಿಷ್ಯದ ಸುಂದರ ಬದುಕು ಯಾವ ತೆರನಾಗಿರಬೇಕು ಎಂಬ ವಿಚಾರವಾಗಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!