05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
20-07-2018, 2:19 PM
ಶಕ್ತಿನಗರ : ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 20/07/2018ನೇ ಶುಕ್ರವಾರ ನಾಲ್ಯಪದವು ಸರಕಾರಿ ಶಾಲಾ ಬಡ ಮಕ್ಕಳಿಗೆ ಉಚಿತವಾಗಿ ಊಟದ ಸ್ಟೀಲ್ ತಟ್ಟೆಯನ್ನು ವಿತರಿಸಲಾಯಿತು . ಮತ್ತು 10,000/-ರೂಪಾಯಿಗಳ ಧನಸಹಾಯವನ್ನು ಶಾಲೆಯ ಅಭಿವೃದ್ಧಿಗಾಗಿ ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿಯವರು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು. ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಪರವಾಗಿ ಯುವವಾಹಿನಿ(ರಿ.) ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿಯವರನ್ನು ಅಭಿನಂದಿಸಲಾಯಿತು. ಮತ್ತು ಶಾಲೆಯಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನುಆಚರಿಸಲಾಯಿತು. ಈ […]
Read More
24-06-2018, 4:30 PM
ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 24.06.2018 ರಂದು ಶಕ್ತಿನಗರ ಶ್ರೀ ಮಹಮ್ಮಾಯಿ ಮಹಾಗಣಪತಿ ದೇವಸ್ಥಾನಕ್ಕೆ ದ್ವನಿವರ್ದಕದ ಸಲಕರಣೆಗಳನ್ನು ಕೊಡುಗೆಯಾಗಿ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ರವೀಂದ್ರ ಕಾಮತ್ , ಯುವವಾಹಿನಿ ಶಕ್ತಿನಗರ ಘಟಕದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಕಾರ್ಯದರ್ಶಿ ವಿಶ್ವನಾಥ್ ಕಿರೋಡಿಯನ್ ಮತ್ತಿತರರು ಉಪಸ್ಥಿತರಿದ್ದರು
Read More
14-01-2018, 4:20 PM
ಯುವವಾಹಿನಿ (ರಿ) ಶಕ್ತಿನಗರ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ವಿಶ್ವನಾಥ್ ಕಿರೋಡಿಯನ್ ಆಯ್ಕೆಯಾಗಿದ್ದಾರೆ.
Read More