04-09-2022, 2:25 PM
ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನೆಡೆಸಿದ ಮಾಜಿ ಅಧ್ಯಕ್ಷರುಗಳ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮವು ದಿ.04 ಸೆಪ್ಟೆಂಬರ್ 2022ರಂದು ಉಪ್ಪಿನಂಗಡಿ ಘಟಕವನ್ನು 2015-2016ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸುನೀಲ್ ಕುಮಾರ್ ದಡ್ಡು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ನಮ್ಮ ಘಟಕದ ಉಪಾಧ್ಯಕ್ಷರು, ನ್ಯಾಯವಾದಿ ಮನೋಹರ್ ಕುಮಾರ್ ಅಟಾಲು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ […]
Read More
03-09-2022, 4:03 PM
ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷ ರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.03 ಸೆಪ್ಟೆಂಬರ್ 2022ರ ಶನಿವಾರ ಸಂಜೆ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2007-2008ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಡಾ.ಸದಾನಂದ ಕುಂದರ್ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷರಾದ […]
Read More
27-08-2022, 2:13 PM
ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 27 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 1999- 2000ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಜಯಾನಂದ ಎಂ ಮಂಗಳೂರು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ ನಡೆಸಿಕೊಟ್ಟರು. ಈ […]
Read More
13-08-2022, 2:42 PM
ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 13 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 2000-01ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ದಿವಂಗತ ಸದಾನಂದ ದಾಸರಮೂಲೆ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ಸದಾನಂದ ಕುಂದರ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ […]
Read More
09-07-2022, 4:17 PM
ಉಪ್ಪಿನಂಗಡಿ:- ದಿನಾಂಕ 09 ಜುಲೈ 2022ರ ಶನಿವಾರದಂದು ಉಪ್ಪಿನಂಗಡಿ ಘಟಕವು 25ರ ಸಂಭ್ರಮದ ನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಸ್ಥಾಪಕಾಧ್ಯಕ್ಷರಾದ ದಿ. ಅನಂತರಾಮ ಡೆಂಬಲೆ ಇವರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕಮವು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ “ಗುರು ಸ್ಮರಣೆ ” ಕಾರ್ಯಕ್ರಮವನ್ನು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ್ ಸನೀಲ್ ನಡೆಸಿಕೊಟ್ಟರು.. ಈ ಸಂದರ್ಭದಲ್ಲಿ ಘಟಕವನ್ನು 1997-1998 ರ ಅವಧಿಯಲ್ಲಿ ತಮ್ಮ ಸ್ಥಾಪಕ ಅಧ್ಯಕ್ಷಾವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡಿಸಿದ ದಿ.ಅನಂತರಾಮ […]
Read More
30-01-2022, 2:00 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶದಲ್ಲಿ 2021ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಷೇಶಾಂಕವನ್ನು ಹೈಕೋರ್ಟ್‌ನ ಪದಮಿತ್ತ ಹಿರಿಯ ವಕೀಲರಾದ ಐ. ತಾರನಾಥ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ […]
Read More
30-01-2022, 10:00 AM
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]
Read More
11-01-2022, 1:41 PM
ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು. ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್ ಅಸತ್ರೆಯ ಸೆಮಿನಾರ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ […]
Read More
29-10-2019, 2:05 AM
ಯುವವಾಹಿನಿ ಉಪ್ಪಿನಂಗಡಿ ಘಟಕ ಮತ್ತು ಮುಗ್ಗಗುತ್ತು ಕಟುಂಬಸ್ಥರ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ತುಳುನಾಡ ತುಡರ್ ಪರ್ಬ ಮುಗ್ಗಗುತ್ತು ತರವಾಡು ಮನೆಯಲ್ಲಿ ನಡೆಯಿತು. ಬಲೀಂದ್ರ ಪೂಜೆಯನ್ನು ನೆರವೇರಿಸಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಬಲೀಂದ್ರ ಪೂಜೆಯ ಹಿನ್ನಲೆ ಮತ್ತು ಮಹತ್ವವನ್ನು ಶೇಖರ್ ಪೂಜಾರಿ ಶಿಬಾರ್ಲ ತಿಳಿಸಿಕೊಟ್ಟರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಶ್ರೀ ಕೆ. ಜಿ ಬಂಗೇರ ನೆರವೇರಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಆಶಿತ್ ಎಂ. ವಿ ವಹಿಸಿದ್ದರು.. […]
Read More
28-07-2019, 1:47 PM
ಉಪ್ಪಿನಂಗಡಿ : ಜನಸೇವೆಯೇ ಭಗವಂತನ ಸೇವೆ ಎಂಬುದನ್ನು ಮನಗಂಡು ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ನಿವಾಸಿ, ಘಟಕದ ವತಿಯಿಂದ ಕುದ್ರೋಳಿ ದಸರಾ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಪೂಜಾರಿಯವರಿಗೆ ರೂ. 10,000 ವನ್ನು ದಿನಾಂಕ 28.07.19 ರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್.ಎಂ, ಡಾ.ಸದಾನಂದ ಕುಂದರ್, ಅಧ್ಯಕ್ಷರಾದ […]
Read More