ವೇಣೂರು

ರಕ್ಷಾ ಬಂಧನ ಗುರುನಮನ, ವಿದ್ಯಾರ್ಥಿವೇತನ ವಿತರಣೆ

ವೇಣೂರು: ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ರಕ್ಷಾ ಬಂಧನ ,ಗುರುನಮನ, ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ದಿನಾಂಕ 26.08.2018 ರಂದು ಮೂಡುಕೋಡಿ ಯೋಗೀಶ್ ಪೂಜಾರಿಯವರ ಮನೆಯಲ್ಲಿ ಜರಗಿತು ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರಾದ ನಿತೀಶ್ ಎಚ್ ವಹಿಸಿದ್ದರು , ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಜಯ ಪೂಜಾರಿ ನಾರಾವಿ ಮಾತನಾಡುತ್ತಾ ರಕ್ಷಾ ಬಂಧನದ ಮೂಲಕ ಯುವಕರಲ್ಲಿ ಸಹೋರತೆ ಗಟ್ಟಿಯಾಗುತ್ತದೆ, ವಿದ್ಯಾರ್ಥಿವೇತನ ನೀಡುವ ಮೂಲಕ ಗುರುನಮನ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ನಿತೀಶ್ ಎಚ್ ಮಾತನಾಡುತ್ತಾ ನಮ್ಮ ಘಟಕವು ಹಲವಾರು […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಬಡ ಕುಟುಂಬಕ್ಕೆ ವಿದ್ಯುತ್ ಸಂಪರ್ಕ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಸೇವಾ ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕದಿಂದ ವಂಚನೆಗೊಂಡಿದ್ದ ಮೂಡುಕೋಡಿ ಹೊಸಮನೆ ದೋಟ ಸುಶೀಲ ರವರ ಮನೆಗೆ 20,000/- ರೂಪಾಯಿ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಮಾಡಿಕೊಡಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷರಾದ ಜಯಂತ ನಡುಬೈಲು  ವಿದ್ಯುತ್ ಸಂಪರ್ಕ ಉದ್ಘಾಟನೆ ಮಾಡಿದರು .ಇದೇ ಮನೆಯ ಸುಶೀಲಾರ ಮಗ ಸಚಿನ್ ಮನೊರೋಗದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ಘಟಕದ ವತಿಯಿಂದ 7,000 /-ರೂಪಾಯಿ ಘಟಕದ ಅಧ್ಯಕ್ಷರಾದ ನಿತೀಶ್ ಎಚ್ ವಿತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ […]

Read More

ಯುವವಾಹಿನಿ ವೇಣೂರು ಘಟಕದಿಂದ ಉಚಿತ ಪುಸ್ತಕ ವಿತರಣೆ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಕರಿಮಣೇಲು ತಿಮ್ಮಣ್ಣಬೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನಿತೀಶ್ ಎಚ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ವಲಯ ಬಿಲ್ಲವ ಸಂಘದ ಅಧ್ಯಕ್ಷ ಪೂವಪ್ಪ ಪರನೀರು, ನಿರ್ದೇಶಕರಾದ ಲವಶಾಂತಿ‌ ಪರನೀರು, ಹರೀಶ್ ಪಿ.ಎಸ್, ಸತೀಶ್ ಕಾಂತಿಬೆಟ್ಟು, ಕೃಷ್ಣಪ್ಪ ಪೂಜಾರಿ, ಹರೀಶ್ ಪೂಜಾರಿ ದೇಲಂಪುರಿ, ಮತ್ತಿತರರು ಉಪಸ್ಥಿತರಿದ್ದರು

Read More

ಯುವವಾಹಿನಿಯಿಂದ ಸಮಾಜದಲ್ಲಿ ವಿಶಿಷ್ಟ ಸಂಚಲನ : ಕೆ ವಸಂತ ಬಂಗೇರ

ವೇಣೂರು: ಯುವವಾಹಿನಿ ಯುವಕರ ಘಟಕ ಯುವಶಕ್ತಿಯನ್ನು ಬಳಸಿಕೊಳ್ಳುತ್ತಿರುವ ಯುವವಾಹಿನಿ ಘಟಕಗಳು ಸಮಾಜದಲ್ಲಿ ಉತ್ತಮ ಕಾರ್ಯಸಾಧನೆ ಮಾಡುತ್ತಿದೆ. ಶಿಕ್ಷಣ, ಆರೋಗ್ಯದ ಜತೆಗೆ ಬಡವರಿಗೆ ಸಹಾಯ ಹಸ್ತ ನೀಡುವ ಮೂಲಕ ಸಮಾಜದಲ್ಲಿ ಯುವವಾಹಿನಿ ವಿಶಿಷ್ಟ ಸಂಚಲನ ಮೂಡಿಸಿದೆ ಎಂದು ಬೆಳ್ತಂಗಡಿ ಶಾಸಕ ಕೆ ವಸಂತ ಬಂಗೇರ ಹೇಳಿದರು.ವೇಣೂರು ಗಾರ್ಡನ್ ವ್ಯೂ ಸಭಾಂಗಣದಲ್ಲಿ ದಿನಾಂಕ 01.12.2017 ರಂದು ಶುಕ್ರವಾರ ಜರಗಿದ ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ 25ನೇ ವೇಣೂರು ನೂತನ ಘಟಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಯುವವಾಹಿನಿ ಸಮಾಜ ಸೇವೆಯ ಜತೆಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!