18-09-2016, 5:25 AM
ದಿ. 18-09-2016 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಗುರುಜಯಂತಿ ಪ್ರಯುಕ್ತ ಶ್ರೀ ಗುರುಸ್ಮರಣೆ ಕಾರ್ಯಕ್ರಮ ಜರಗಿತು. ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸುರತ್ಕಲ್ ಪರಿಸರದ ಆಮಂತ್ರಿತ ಭಕ್ತಿಗೀತೆ ಸಂಗೀತ ಬಳಗದವರಿಂದ ಭಕ್ತಿಗೀತೆ ಹಾಡುಗಾರಿಕೆ ಸಮೂಹ ಸ್ಪರ್ಧೆಯನ್ನು ಘಟಕದ ಮಾಜಿ ಅಧ್ಯಕ್ಷ ವಿಜಯ ಎಸ್. ಕುಕ್ಯಾನ್‌ರವರ ಸಂಚಾಲಕತ್ವದಲ್ಲಿ ಆಯೋಜಿಸಲಾಗಿತ್ತು. ಭಕ್ತಿಗೀತೆ ಸ್ಪರ್ಧಾ ಕಾರ್ಯಕ್ರಮವನ್ನು ಸುರತ್ಕಲ್ ಅಕ್ಷಯ ಡೆವಲಪರ್‍ಸ್‌ನ ಮಾಲಕ ಅಕ್ಷಯ ಎನ್. ಬಂಗೇರರವರು ಉದ್ಘಾಟಿಸಿದರು. ಈ ಸ್ಪರ್ಧಾ […]
Read More
16-09-2016, 5:10 AM
ದಿ. 16-9-2016 ರ ಗುರುಜಯಂತಿಯಂದು ಹಳೆಯಂಗಡಿ ಘಟಕದ ವತಿಯಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಹಳೆಯಂಗಡಿ ಪರಿಸರದ ಹಳೆಯಂಗಡಿ-ಕೊಪ್ಪಳ ಸಂಪರ್ಕ ರಸ್ತೆಯನ್ನು ಅಧಿಕೃತವಾಗಿ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ಎಂಬ ನಾಮಕರಣದಲ್ಲಿ ಶಾಸಕ ಅಭಯಚಂದ್ರ ಜೈನ್‌ರವರಿಂದ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿ, ಹಳೆಯಂಗಡಿ ಪರಿಸರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಹೆಸರು ಸದಾ ರಾರಾಜಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿರುತ್ತೇವೆ.
Read More
27-08-2016, 5:28 AM
ದಿನಾಂಕ 27-8-2016ರಂದು ವೇಣೂರಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರವು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳದಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಕುಮಾರ್‌ರವರು ಶಿಬಿರವನ್ನು ನಡೆಸಿಕೊಟ್ಟರು. ಮಹಾಮಾನವತವಾದಿ ನಾರಾ ಯಣ ಗುರುಗಳು ಎಂಬ ವಿಷಯದ ಬಗ್ಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಕ್ಷಾ ಪ್ರಥಮ ಸ್ಥಾನವನ್ನು ಪಡೆದರು. ಅಂದಿನ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ನಿಶಾ, ನೀರಿಕ್ಷಾ ಎನ್. ನಾವರ, ಆಕೃತಿ […]
Read More
20-08-2016, 5:27 AM
ಸುರತ್ಕಲ್ ಘಟಕದ ವತಿಯಿಂದ ಗುರುಜಯಂತಿ ಪ್ರಯುಕ್ತ ತಾ. 20-8-2016 ರಂದು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು.
Read More
26-06-2016, 7:32 AM
ಇಪ್ಪತ್ತನೇ ಶತಮಾನದ ಪ್ರಾರಂಭದಲ್ಲಿ ಕೇರಳ ಹಾಗೂ ಕರ್ನಾಟಕದಲ್ಲಿ ಅಸ್ಪೃಶ್ಯತೆ, ಮೂಢನಂಬಿಕೆ, ಬಡತನ, ಅಜ್ಞಾನ ಹಾಗೂ ಜಾತೀಯತೆ ತಾಂಡವಾಡುತ್ತಿದ್ದು, ಸಂಪೂರ್ಣ ಕೇರಳವೇ ಒಂದು ಭ್ರಾಂತಾಲಯವೆಂದು ಸ್ವಾಮಿ ವಿವೇಕಾನಂದರಿಂದ ಕರೆಯಲ್ವಟ್ಟ ದಿನಗಳವು, ಬಿಡುಗಡೆ ಇಲ್ಲದ ಬೇಡಿಯಿಂದ ಶತಮಾನಗಳಿಂದಲು ಅಸ್ಪೃಶ್ಯರು ಮೇಲ್ವರ್ಗದವರೆಂದು ಗುರುತಿಸಲ್ಪಟ್ಟ ಜನರಿಂದ ತುಳಿತಕ್ಕೊಳಪಟ್ಟಿದ್ಟರು. ಜಾತಿಬೇಧದ ಬೇರುಗಳ ಜೊತೆ ದಾಸ್ಯದ ಭೀಕರತೆ ಜನಜೀವನದಲ್ಲಿ ಬಹಳ ಆಳಕ್ಕೆ ಇಳಿದಿತ್ತು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅದ್ಯಕ್ಷ ರಾಜೀವ್ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ […]
Read More
28-06-2015, 11:47 AM
ಬಂಟ್ವಾಳ : ಮಂಗಳೂರು-ಬೆಂಗಳೂರು, ಮಂಗಳೂರು-ಧರ್ಮಸ್ಥಳ ಮುಂತಾದ ಪ್ರಮುಖ ರಸ್ತೆಗಳು ಒಟ್ಟು ಸೇರುವ ಬಿ.ಸಿ.ರೋಡ್ ನ ಪ್ರಮುಖ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಯುವವಾಹಿನಿ(ರಿ). ಬಂಟ್ವಾಳ ತಾಲೂಕು ಘಟಕವು ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ರಾದ ಬಿ.ರಮಾನಾಥ ರೈ ಯವರಿಗೆ ದಿನಾಂಕ 28-06-2015 ರಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ರಾಜೇಶ್ ಸುವರ್ಣ , ಪುರಸಭಾ ಸದಸ್ಯರಾದ ವಾಸು […]
Read More
19-01-2014, 4:58 AM
ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮದ ಪ್ರಯುಕ್ತ ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡಿನ ಪೊಳಲಿ ದ್ವಾರದಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವ ಸಂದೇಶಗಳನ್ನು ಸಾರುವ ಸಹಸ್ರಾರು ಜನರು ಭಾಗವಹಿಸಿದ ಭವ್ಯ ಮೆರವಣಿಗೆಯು ಬಿ.ಸಿ.ರೋಡಿನ ಗಾಣದಪಡ್ಪು ನಾರಾಯಣಗುರು ನಗರಕ್ಕೆ ಆಗಮಿಸಿತು. ಯುವವಾಹಿನಿಯ 18 ಘಟಕಗಳು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ, ಹಾಗೂ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳ ಬಿಲ್ಲವ ಸಂಘಟನೆಗಳಿಂದ ಆಗಮಿಸಿದ ಗುರುಸಂದೇಶ ಯಾತ್ರೆಯು ಬಿ.ಸಿ.ರೋಡಿನ ಪೊಳಲಿ ದ್ವಾರದಲ್ಲಿ ಒಟ್ಟು ಸೇರಿದವು. ಬಂಟ್ವಾಳ ತಾಲೂಕು ಬಿಲ್ಲವ […]
Read More
04-11-2012, 7:05 AM
ಹದಿನೆಂಟು, ಹತ್ತೊಂಭತ್ತನೇ ಶತಮಾನಗಳಲ್ಲಿ ಕೇರಳದ ಸಮಾಜ ಅಜ್ಞಾನ, ಅಂಧಶ್ರದ್ಧೆಗಳ ಅಂಧಕಾರದಲ್ಲಿ ಮುಳುಗಿತ್ತು. ಕೆಳವರ್ಗದವರಿಗೆ ಮೇಲ್ವರ್ಗದವರ ಹಿಂಸೆ, ಕಿರುಕುಳಗಳಿಂದಾಗಿ ಬದುಕುವುದೇ ಕಷ್ಟವಾಗಿತ್ತು. ಆ ಕಾಲದ ಜಾತಿ ವ್ಯವಸ್ಥೆಯ ಕ್ರೂರತೆಯಿಂದ ಪಾರಾಗಲು ದಲಿತರು ಮತಾಂತರಕ್ಕೆ ಮುಂದಾಗುತ್ತಿದ್ದರು. ಅಂತಹ ವಿಲಕ್ಷಣ ಕಾಲಘಟ್ಟದಲ್ಲಿ ಜನ್ಮತಾಳಿದ ನಾರಾಯಣ ಗುರು ಎಳವೆಯಲ್ಲೇ ಸಮಾಜದಲ್ಲಿ ಬೇರೂರಿರುವ ಅಸ್ಪೃಶ್ಯತೆ, ಅಜ್ಞಾನ, ಮೂಢನಂಬಿಕೆಗಳನ್ನು ಕಂಡು ಮರುಗುತ್ತಿದ್ದರು. ವಿದ್ಯಾರ್ಥಿಯಾಗಿದ್ದಾಗಲೇ ಅವರು ದೀನದಲಿತರ ಸೇವೆ, ಶುಶ್ರೂಷೆಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ತಮ್ಮ ತಾಯಿ-ತಂದೆ ನಿಧನರಾದ ಮೇಲೆ ಹುಟ್ಟಿದೂರಿಗೆ ವಿದಾಯ ಹೇಳಿ ಪರಿವ್ರಾಜಕರಾಗಿ ಸಂಚಾರಕ್ಕೆ ತೊಡಗುವ ಗುರು, […]
Read More
07-10-2011, 4:42 AM
ಪ್ರಕೃತಿಯು ಯಾರ ಸೊತ್ತೂ ಅಲ್ಲ. ಮನುಷ್ಯನ ನಿಜವಾದ ನೋವು ಪ್ರಕೃತಿಗೆ ತಿಳಿದಿರುತ್ತದೆ. ಇಂತಹ ಸಂದರ್ಭದಲ್ಲಿ ದೇವರು ಮಹಾ ಗುರು ಒಬ್ಬನನ್ನು ಅವತಾರ ಪುರುಷನನ್ನಾಗಿಯೋ, ಮಹಾತ್ನನನ್ನಾಗಿಯೋ ಭೂಮಿಗೆ ಕಳುಹಿಸುತ್ತಾನೆ. ಇಂತಹವರು ಧರ್ಮದ ಪರಿಪಾಲನೆಗಾಗಿ ಬಹಳ ಶ್ರಮಿಸುತ್ತಿರುವುದರಿಂದ ಮನುಷ್ಯನು ಸುಖವನ್ನು ಕಾಣುತ್ತಾನೆ. ತನ್ನಂತೆ ಎಲ್ಲಾ ಮಾನವ ಜೀವಿಗಳಲ್ಲಿ ಭಗವಂತನನ್ನು ಕಂಡು ಎಲ್ಲರಿಗೂ ಬದುಕುವ ದಾರಿಯನ್ನು ತೋರಿಸುತ್ತಾನೆ. ನೂರ ಐವತ್ತೇಳು ವರ್ಷಗಳ ಹಿಂದೆ ಅಸ್ಪೃಶ್ಯತೆಯ ಕರಿ ನೆರಳು ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರಿದಾಗ ದೇವರು ನಾರಾಯಣ ಗುರುಗಳನ್ನು ಅವತಾರ ಪುರುಷರನ್ನಾಗಿ […]
Read More