ನಾರಾಯಣ ಗುರು

ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ ರಿ. ಮೂಡಬಿದ್ರೆ ಘಟಕ ಹಾಗೂ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ರಿ. ಮೂಡಬಿದ್ರೆ ಇದರ ಸಹಯೋಗದೊಂದಿಗೆ ದಿನಾಂಕ 27 10 2019ನೇ ಆದಿತ್ಯವಾರದಂದು ಬೆಳಿಗ್ಗೆ ಗಂಟೆ ಒಂಬತ್ತು ಮೂವತ್ತಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮೂಡಬಿದ್ರೆಯಲ್ಲಿ ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019 ಈ ಕಾರ್ಯಕ್ರಮವನ್ನು ಯುವವಾಹಿನಿ ರಿ. ಕೇಂದ್ರ ಸಮಿತಿಯ ಅಧ್ಯಕ್ಷರಾದ […]

Read More

ಶಿವಗಿರಿ ಯಾತ್ರೆ

  ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.

Read More

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕಡಬ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕಡಬ, ಮರ್ದಾಳ,ಆಲಂಕಾರು ವಲಯಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನೆ, ಧಾರ್ಮಿಕ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 20.10.2019 ರಂದು  ನಡೆಯಿತು. ಈ ಸಂದರ್ಭದಲ್ಲಿ ನಮ್ಮ ಸಮಾಜದ ಗುರುಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ  ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ , ಮಠಾಧೀಶರು  ಶ್ರೀರಾಮಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದನಗರ ಧರ್ಮಸ್ಥಳ ಇವರು ಆಶೀರ್ವಚನ […]

Read More

ಶಿವಗಿರಿ ಯಾತ್ರೆ

  ಯುವವಾಹಿನಿ (ರಿ) ಪಣಂಬೂರು -ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 2ರಿಂದ 5ರ ತನಕ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ಸ್ಥಳವಾದ ಕೇರಳದ ಶಿವಗಿರಿಗೆ  50   ಸದಸ್ಯರ ತಂಡ ದೊಂದಿಗೆ ಯಾತ್ರೆಯನ್ನು ಹಮ್ಮಿ ಕೊಂಡು  ಯಶಸ್ವಿಯಾಗಿದೆ

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿ : “ಸಮಾಜದ ಪ್ರಗತಿಯಲ್ಲಿ ನಾರಾಯಣ ಗುರುಗಳು” ವಿಚಾರ ಮಂಡನೆ

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.), ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿ.ವಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಪಡುಬಿದ್ರಿ ಘಟಕದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿಯು ದಿನಾಂಕ 21/09/2019 ರಂದು ಅರ್ಥಪೂರ್ಣವಾಗಿ ಜರುಗಿತು.  ಈ ಕಾರ್ಯಕ್ರಮವು ಕುಮಾರಿ ಐಶ್ವರ್ಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಾರಾಯಣ ಗುರುಗಳ ಬಗೆಗಿನ ವಿಷಯಗಳನ್ನು ಘಟಕದ ಹಿರಿಯ ಸದಸ್ಯರಾದ, ಪಡುಬಿದ್ರಿ ನಾರಾಯಣಗುರು ಮಂದಿರದ ಅರ್ಚಕರಾದ ಚಂದ್ರಶೇಖರ ಶಾಂತಿ  ಪ್ರಸ್ತಾಪಿಸಿದರು   ಯುವವಾಹಿನಿ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತಿ : ಗುರುಸ್ಮರಣೆ ಮತ್ತು ಪ್ರತಿಭಾ ಪುರಸ್ಕಾರ

ಯುವವಾಹಿನಿ (ರಿ.)ಕಂಕನಾಡಿ ಘಟಕದ ವತಿಯಿಂದ ದಿನಾಂಕ 15.09.2019ರಂದು  ಆದಿತ್ಯವಾರ ಸಂಜೆ 5 ಕ್ಕೆ ಶ್ರೀ ಬ್ರಹ್ಮಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತಿಯ ಪ್ರಯುಕ್ತ ಗುರುಸ್ಮರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಶ್ರೀ ಬ್ರಹ್ಮಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರು  ಶ್ರೀನಿವಾಸ ಬಂಗೇರ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ. ಪಿ ಎಲ್ […]

Read More

ಗುರು ಸಂದೇಶ ಸಂಕಲ್ಪ : ಮದ್ಯಪಾನ ಮುಕ್ತ ಮದರಂಗಿ

ನಮ್ಮ ಸಮಾಜದಲ್ಲಿ ಮದುವೆಯ ಮದರಂಗಿ ಕಾರ್ಯಕ್ರಮದಲ್ಲಿ ಮದ್ಯಪಾನವು ವಿಪರೀತವಾಗಿದ್ದು ಅದರಿಂದ ಆಗುವ ತೊಂದರೆಗಳು ಹಲವಾರು. ಬ್ರಹ್ಮಶ್ರೀ ನಾರಾಯಣ ಗುರುಗಳು ಮದ್ಯಪಾನವನ್ನು ಬಹಳ ವಿರೋಧಿಸಿದ್ದರು. ಮೂಡಬಿದ್ರೆ ಯುವವಾಹಿನಿ ಘಟಕ ಬ್ರಹ್ಮಶ್ರೀ ನಾರಾಯಣ ಗುರುಗಳ 165 ಜನ್ಮದಿನಾಚರಣೆಯ ಅಂಗವಾಗಿ ಮದ್ಯಪಾನ ಮುಕ್ತ ಮದರಂಗಿ ಕಾರ್ಯಕ್ರಮವನ್ನು ನಡೆಸಬೇಕೆಂದು ವಿನಂತಿಸುವ ಗುರು ಸಂದೇಶ ಸಂಕಲ್ಪ ಎಂಬ ನಾಮಾಂಕಿತ ಮನವಿ ಪತ್ರವನ್ನು ದಿನಾಂಕ 15/09/2019 ರಂದು  ಕಡಂದಲೆ ಪಾಲಡ್ಕ ಬಿಲ್ಲವ ಸಂಘದಲ್ಲಿ ನಡೆದ ಗುರು ಜಯಂತಿ ಕಾರ್ಯಕ್ರಮದಲ್ಲಿ  ಹೊಸ್ಮಾರು ಬಲ್ಲೆಟ್ಟು ಸ್ವಾಮಿಗಳಾದ ಶ್ರೀಶ್ರೀಶ್ರೀ ವಿಖ್ಯಾತಾನಂದ […]

Read More

ನಾರಾಯಣ ಗುರು ಜಯಂತಿ ಆಚರಣೆ

ತಾ 08, 09 ,2019 ರಂದು ಶ್ರೀ ಬ್ರಹ್ಮ ಶ್ರೀ ನಾರಾಯಣ ಗುರು ಗಳ ಜನ್ಮ ದಿನದ ಪ್ರಯುಕ್ತ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಯುವಾಹಿನಿ ಕಟಪಾಡಿ ಘಟಕದ ಸದಸ್ಯರೆಲ್ಲರ ಸಹಕಾರದಿಂದ ನೆರವೇರಿಸಲಾಯಿತು ಯುವವಾಹಿನಿ ಕಟಪಾಡಿ ಘಟಕದ ಸದಸ್ಯರಿಂದ ಶ್ರೀ ವಿಶ್ವನಾಥ ಕ್ಷೇತದಲ್ಲಿ ನಾರಾಯಣ ಗುರು ಜಯಂತಿ ಪ್ರಯುಕ್ತ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿ ಆಚರಣೆ

ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ದಿನಾಂಕ 13/9/2019 ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿಯನ್ನು ಭಜನಾ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಭಜನಾ ಕಾರ್ಯಕ್ರಮವನ್ನು ಘಟಕದ ಸದಸ್ಯರು ಹಾಗೂ ಶ್ರೀ ಅಮೃತವರ್ಷಿಣಿ ಮಹಿಳಾ ವೃಂದದ ಸದಸ್ಯರು ಸೇರಿ ನಡೆಸಿಕೊಟ್ಟರು. ತದನಂತರ ಪ್ರತೀ ವರ್ಷ ಬ್ರಹ್ಮಶ್ರೀ ನಾರಯಣ ಗುರು ಜಯಂತಿಯಂದು ನಡೆಸಿಕೊಂಡು ಬರುತ್ತಿರುವ ಊರಿನ ಹಿರಿಯರೊಬ್ಬರಿಗೆ ಸಮರ್ಪಿಸುವ “ಗುರುವಂದನೆ” ಯನ್ನು ಈ ಬಾರಿ ಹಿಂದಿನಿಂದಲೂ ಕೃಷಿಯನ್ನೇ ತನ್ನ […]

Read More

ನಾರಾಯಣ ಗುರು ಜಯಂತಿ ಆಚರಣೆ

ಯುವವಾಹಿನಿ(ರಿ) ಶಕ್ತಿನಗರ ಘಟಕವು ನಾರಾಯಣ ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಯುವವಾಹಿನಿ ಸದಸ್ಯರು ಜೊತೆಗೂಡಿಸಿ ಸಂಜೆ 4.30ರಿಂದ ಸಂಜೆ 5.30 ಘಂಟೆಯವರೆಗೆ  ಭಜನೆ ಮಾಡುವ ಮೂಲಕ ಸಕ್ರಿಯ ಸದಸ್ಯ ಶ್ರೀಯುತ ಉಮೇಶ್ ದಂಡಕೇರಿ ಯವರ ಸ್ವಗ್ರಹದಲ್ಲಿ ನೆಡದ ಗುರುಪೂಜೆಗೆ  ಘಟಕದ ವತಿಯಿಂದ ಹೂ ಸಮರ್ಪಿಸಿಲಾಯಿತು ಕಾರ್ಯಕ್ರಮದಲ್ಲಿ ಶ್ರೀನಿವಾಸ ಪೂಜಾರಿ, ಭವಾನಿ ಶಂಕರ್. ಗಣೇಶ್ ಮಹಾಕಾಳಿ, ಜಯರಾಮ ಪೂಜಾರಿ,ನವೀನ್ ದಂಪತಿಗಳು, ಭವ್ಯಕುಮಾರ್, ಕಿಶೋರ್ ಜೆ,ಯೋಗೀಶ್ ಸುವರ್ಣ,ಮಾರಪ್ಪ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!