08-07-2018, 5:13 PM
ಕೂಳೂರು : ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ ದಿನಾಂಕ 08/07/2018 ರಂದು ಒಂದು ದಿನದ *ಕ್ಷೇತ್ರ ದರ್ಶನ* ಪ್ರವಾಸವನ್ನು ಏರ್ಪಡಿಸಲಾಗಿದ್ದು 120 ಮಂದಿ ಸದಸ್ಯರನ್ನು ಒಳಗೊಂಡ ತಂಡವು ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಇದಕ್ಕೆ ಚಾಲನೆ ನೀಡಿದರು… 6 ಗಂಟೆಗೆ ಸರಿಯಾಗಿ ಕೂಳೂರಿನಿoದ ಹೊರಟು 7.15ಕ್ಕೆ ಪಾಜಕ ಕ್ಷೇತ್ರವನ್ನು ತಲುಪಿ ದೇವರ ದರ್ಶನದ ನಂತರ ಅಲ್ಲಿಂದ ಹೊರಟು 8.45 ಕ್ಕೆ ಆನೆಗುಡ್ಡೆ ಕುಂಭಾಶಿ ದೇವಸ್ಥಾನಕ್ಕೆ ತಲುಪಿದೆವು .ಅಲ್ಲಿ […]
Read More
08-07-2018, 4:44 PM
ಯುವವಾಹಿನಿ ರಿ ಕೊಲ್ಯ ಘಟಕ ಇದರ ವತಿಯಿಂದ ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ ಕಾರ್ಯಕ್ರಮ ತಾ08-07-2018ನೇ ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೊಣಾಜೆ ಅಸೈಗೋಳಿಯಲ್ಲಿರುವ ಅಭಯ ಆಶ್ರಮದಲ್ಲಿ ಆಶ್ರಮದ ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ಸ್ಪರ್ಧೆ ಹಾಗೂ ಅರೆಹೊಳೆ ಪ್ರತಿಷ್ಠಾನ ರಿ ಮಂಗಳೂರು ಇದರ ಕಲಾವಿದರಿಂದ ಸೊಗಸಾದ ಹಾಡಿನೊಂದಿಗೆ ಮನರಂಜನಾ ಕಾರ್ಯಕ್ರಮ,ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಘಟಕದ ಸದಸ್ಯ ದಂಪತಿಗಳಿಗೆ ಆಶ್ರಮದ ಹಿರಿಯರಿಂದ ಶುಭಹಾರೈಕೆ,ಆಶ್ರಮದ ಸದಸ್ಯರೊಂದಿಗೆ ಸಹಭೋಜನ ಹಾಗೂ ಕಾರ್ಯಕ್ರಮದ ಸವಿನೆನಪಿಗೆ […]
Read More
10-06-2018, 2:54 AM
ದಿನಾಂಕ 10 .06.2018 ರಂದು ಘಟಕದ ವತಿಯಿಂದ ದೇಗುಲ ದರ್ಶನಕ್ಕಾಗಿ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಕುಪ್ಪೆಪದವಿನಿಂದ ಹೊರಟೆವು ಪ್ರಥಮವಾಗಿ ನಮ್ಮ ಪ್ರಯಾಣ ಆನೆಗುಡ್ಡೆಯತ್ತ ಸಾಗಿ.ದೇವರ ದರ್ಶನ ಪಡೆದು.ಅಲ್ಲಿಂದ ಪ್ರಯಾಣ ಕಮಲಶಿಲೆಯತ್ತ ಸಾಗಿ ಬ್ರಾಹ್ಮಿ ದುರ್ಗಾಪರಮೇಶ್ವರಿ ಅಮ್ಮನವರ ಮಹಾಪೂಜೆ ದರ್ಶನ ಪಡೆದು .ಮಹಾಪ್ರಸಾದವಾದ ಅನ್ನಪ್ರಸಾದವನ್ನು ಸ್ವೀಕರಿಸಿದ ನಂತರ.ಪ್ರಯಾಣವು ಮಂದಾರ್ತಿ ಕ್ಷೇತ್ರಕ್ಕೆ ಸಾಗಿ .ಅಲ್ಲಿ ದೇವರ ದರ್ಶನ ಪಡೆದನಂತರ, ಪಯಣವು ಮಲ್ಪೆ ಕಡಲತೀರಕ್ಕೆ ಬಂದು ಅಲ್ಲಿಯ ಕಡಲತೆರೆಯ ಅಬ್ಬರದ ಸೊಬಗನ್ನು ನೋಡಿ.ಕುಪ್ಪಳಿಸಿದ ನಂತರ. ಪಾಯಣವು ಸ್ವಗ್ರಹದತ್ತ ಸಾಗಿ ಕೊನೆಗೊಂಡಿತು..ಈ […]
Read More
06-06-2018, 4:39 PM
ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ ಸದಸ್ಯರು ದಿನಾಂಕ 06.06.2018 ರಿಂದ 09.06.2018 ರ ವರೆಗೆ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ಸ್ಥಳ ಶಿವಗಿರಿಗೆ ಯಾತ್ರೆ ಕೈಗೊಂಡರು. ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥಸ್ವಾಮೀಜಿ ಮಾರ್ಗದರ್ಶನ ನೀಡಿದರು. ಯುವವಾಹಿನಿ (ರಿ) ಪುತ್ತೂರು ಘಟಕದ ಅಧ್ಯಕ್ಷ ಉದಯ ಕೋಲಾಡಿ ಪ್ರವಾಸದ ನೇತ್ರತ್ವ ವಹಿಸಿದ್ದರು.
Read More
27-05-2018, 1:43 PM
ಕೊಲ್ಯ : ಯುವವಾಹಿನಿ (ರಿ)ಕೊಲ್ಯ ಘಟಕದ ಸದಸ್ಯರು ತಾ 27-05-2018ನೇ ಆದಿತ್ಯವಾರದಂದು “ದೇಗುಲ ದರ್ಶನ” ಎಂಬ ಒಂದು ದಿನದ ಪುಣ್ಯ ಕ್ಷೇತ್ರ ಪ್ರವಾಸ ಕಾರ್ಯಕ್ರಮವನ್ನು ಆಯೋಜಿಸಿದ್ದರು.ಬೆಳಿಗ್ಗೆ 6ಗಂಟೆಗೆ ಕೊಲ್ಯ ಬ್ರಹ್ಮ ಶ್ರೀ ನಾರಾಯಣಗುರು ಮಂದಿರದಲ್ಲಿ ಗುರುವರ್ಯರಿಗೆ ಪೂಜೆ ಸಲ್ಲಿಸಿ ಹೊರಟ 54 ಪ್ರವಾಸಿಗರನ್ನೊಳಗೊಂಡ ತಂಡವು ಉಡುಪಿ ಶ್ರೀ ಕೃಷ್ಣ ಮಠ,ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನ ಗಳಿಗೆ ಭೇಟಿ ನೀಡಿ ಶ್ರೀ ದೇವರ ದರ್ಶನ […]
Read More
21-04-2018, 4:07 PM
ಯುವವಾಹಿನಿ(ರಿ) ಕೆಂಜಾರು-ಕರಂಬಾರು ಘಟಕದ ನೇತ್ರತ್ವದಲ್ಲಿ ದಿನಾಂಕ 21/04/2018 ರಿಂದ 24/04/2018 ರ ವರೆಗೆ ಶಿವಗಿರಿಯಾತ್ರೆಯು ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಯವರ ಮಾರ್ಗದರ್ಶನದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಯಾತ್ರೆಯಲ್ಲಿ ಒಟ್ಟು 41 ಸದಸ್ಯರು ಯಾತ್ರಿಗಳು ಭಾಗವಹಿಸಿದ್ದರು. ಯಾತ್ರೆಯು ಶಿವಗಿರಿ, ಗುರು ಜನ್ಮಸ್ಥಳ ಚಂಬಳಂತಿ, ಅರವೀಪುರ, ಕನ್ಯಾಕುಮಾರಿ, ಮರತ್ತಮಲೆ ಬೆಟ್ಟ ಹಾಗೂ ತಿರುವನಂತಪುರ ಅನಂತಪದ್ಮನಾಭ ದೇವಸ್ಥಾನಗಳನ್ನು ಒಳಗೊಂಡಿತ್ತು. ಘಟಕದ ಕಾರ್ಯದರ್ಶಿ ಜೀತೇಶ್ ಸಾಲ್ಯಾನ್, ಕೋಶಾದಿಕಾರಿ ಯಶವಂತ್ ಬಿ., ಸಂಚಾಲಕರಾದ ಶೇಖರ್ ಪೂಜಾರಿ ಹಾಗೂ ಸಂದೀಪ್ […]
Read More
25-02-2018, 2:58 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ಸದಸ್ಯರ ಸ್ನೇಹ ಸಮ್ಮಿಲನ ದಿನಾಂಕ 25-2-2018 ರಂದು ಮಂಗಳೂರು ತಣ್ಣೀರುಬಾವಿ ಟ್ರೀ ಪಾರ್ಕ್ನಲ್ಲಿ ನಡೆಯಿತು. ಆ ದಿನ ಬೆಳಿಗ್ಗೆ 9:00.ಗಂಟೆಗೆ ಘಟಕದ ಹೆಚ್ಚಿನ ಸದಸ್ಯರು ಹಾಜರಿದ್ದು ವಿಶೇಷವಾದ ರೀತಿಯಲ್ಲಿ ಘಟಕದ ಅಧ್ಯಕ್ಷರಾದ ನವೀನ್ ಚಂದ್ರ ಕಾರ್ಯದರ್ಶಿ ರಾಜೇಶ್ ಅಮೀನ್, ಕೇಂದ್ರ ಸಮಿತಿ ಅಧ್ಯಕ್ಷರಾದ ಯಶವಂತ ಪೂಜಾರಿ,ಕಾರ್ಯಕ್ರಮ ಸಂಚಾಲಕರಾದ ಪ್ರವೀಣ್ ಸಾಲ್ಯಾನ್ ಕಿರೋಡಿಯವರು ಅವಲಕ್ಕಿ,ತೆಂಗಿನಕಾಯಿ ಹುರಿ,ಬೆಲ್ಲ ,ಜೇನುತುಪ್ಪ ಬೆರೆಸುವುದರ ಮೂಲಕ ಸ್ನೇಹ ಸಮ್ಮಿಲನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ರೀತಿಯ […]
Read More
25-02-2018, 2:53 PM
ಯುವವಾಹಿನಿ (ರಿ) ಕೂಳೂರು ಘಟಕದ ಸ್ನೇಹ ಸಮ್ಮಿಲನ – 2018 ಕಾರ್ಯಕ್ರಮವು ದಿನಾಂಕ 25-02-2018 ರಂದು “ಕೆರಿಬಿಯನ್ ರೆಸಾರ್ಟ್” ಮುಲ್ಕಿ ಇಲ್ಲಿ ನಡೆಯಿತು. ಯುವವಾಹಿನಿ (ರಿ) ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕದ ಉಪಾಧ್ಯಕ್ಷರಾದ ಶ್ರೀಯುತ ಲೋಕೇಶ್ ಕೋಟ್ಯಾನ್, ಗೋಪಾಲಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀಯುತ ಗಿರಿಧರ ಸನಿಲ್ ಉಪಸ್ಥಿತರಿದ್ದರು. ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಸ್ವಾಗತಿಸಿದರು […]
Read More
18-02-2018, 3:46 PM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 18.02.2018 ರಂದು ಸುರತ್ಕಲ್ ಯುವವಾಹಿನಿ ಸದಸ್ಯರ ಬೆಳದಿಂಗಳಲ್ಲಿ ಒಂದು ದಿನ ಕಾರ್ಯಕ್ರಮ ಜರುಗಿತು. ಘಟಕದ ಮಾಜಿ ಅಧ್ಯಕ್ಷರಾದ ರಿತೇಶ್ ಕುಮಾರ್ ಮನರಂಜನಾ ಆಟಗಳನ್ನು ಏರ್ಪಡಿಸುವ ಮೂಲಕ ಮಕ್ಕಳು, ಯುವಕರು, ಯುವತಿಯರು, ದಂಪತಿಯರು ಹಾಗೂ ಎಲ್ಲಾ ಸದಸ್ಯರಲ್ಲಿ ಪರಸ್ಪರ ಸಂತಸ ಮೂಡಿಸಿದರು. ಮಂಗಳೂರು ಮಾಹಾನಗರ ಪಾಲಿಕೆಯ ಸದಸ್ಯರಾದ ಪ್ರತಿಭಾ ಕುಳಾಯಿ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಸಲಹೆಗಾರರಾದ ಸಾಧು ಪೂಜಾರಿ , ಕೇಂದ್ರ […]
Read More
03-10-2017, 8:31 AM
ಯುವವಾಹಿನಿ (ರಿ) ಉಡುಪಿ ಘಟಕದ ಸದಸ್ಯರ ಹಾಗೂ ಕುಟುಂಬಸ್ಥರ ಉತ್ತರ ಕರ್ನಾಟಕದ ಜಗತ್ಪ್ರಸಿದ್ಧ ಐತಿಹಾಸಿಕ ಸ್ಥಳಗಳಿಗೆ ದಿನಾಂಕ 30.09.2017 ರಿಂದ 03.10.2017 ರ ವರಗೆ ಪ್ರವಾಸ ಜರುಗಿತು. ಬಿಜಾಪುರದ ಗೊಲ್ ಗುಂಬಜ಼್ , ಆಲಮಟ್ಟಿ ಅಣೆಕಟ್ಟು, , ಕೂಡಲ ಸಂಗಮ, ಬಾದಾಮಿ, ಐಹೊಳೆ, ಪಟ್ಟದಕಲ್ಲು ಮುಂತಾದ ಐತಿಹಾಸಿಕ ಸ್ಥಳಗಳಿಗೆ 49 ಯುವವಾಹಿನಿ ಕುಟುಂಬಸ್ಥರ ಪ್ರವಾಸವು ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ರಮೇಶ್ ಕುಮಾರ್, ಉಪಾಧ್ಯಕ್ಷರಾದ ಅಶೋಕ್ ಕೋಟ್ಯಾನ್, ಸಂಚಾಲಕರಾದ ಜಗದೀಶ್ ಕೋಟ್ಯಾನ್ ಪ್ರವಾಸದ ನೇತ್ರತ್ವ […]
Read More