ಸಂಸ್ಕೃತಿ

ಶ್ರೀ ಗೋಕರ್ಣನಾಥ ಕ್ಷೇತ್ರ ಭಜನಾ ಸಂಕೀರ್ತನೆ

ಮಂ ಮಂಗಳೂರು  :- ಶ್ರೀ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸಾಪ್ತಾಹಿಕ ಭಜನಾ ಸಂಕೀರ್ತನೆಯು ದಿನಾಂಕ 11 ಜುಲೈ 2022 ರಂದು ಶ್ರೀ ಕ್ಷೇತ್ರದಲ್ಲಿ ಮಂಗಳೂರು ಘಟಕದ ವತಿಯಿಂದ ನಾಗೇಶ್ ಮತ್ತು ಬಳಗ ದೇರೆಬೈಲು, ಕೊಂಚಾಡಿ ಇವರ ಸಹಕಾರದೊಂದಿಗೆ ಸಾಪ್ತಾಹಿಕ ಭಜನಾ ಸಂಕೀರ್ತನೆ ನಡೆಯಿತು. ಸಾಯಂಕಾಲ 5.30 ರಿಂದ ಪ್ರಾರಂಭಗೊಂಡ ಭಜನಾ ಸಂಕೀರ್ತನೆಯು ರಾತ್ರಿ 7.30ಕ್ಕೆ ಸಮಾಪನಗೊಂಡಿತು. ನಾಗೇಶ್ ಮತ್ತು ಬಳಗ ಭಜನಾ ತಂಡಕ್ಕೆ ಶ್ರೀಕ್ಷೇತ್ರದ ಆಡಳಿತ ಮಂಡಳಿ ಮತ್ತುಅರ್ಚಕ ವೃಂದದವರು ಪ್ರಸಾದ […]

Read More

ಗೆಜ್ಜೆಗಿರಿಯಲ್ಲಿ ಭಜನಾ ಕಾರ್ಯಕ್ರಮ

ಗೆಜ್ಜೆಗಿರಿ :- ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ 01 ಜುಲೈ 2022 ಶುಕ್ರವಾರದಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸೇವೆಯನ್ನು ನೀಡ ಲಾಯಿತು. ಈ ಸೇವಾ ಕಾರ್ಯವು ಘಟಕದ ಅಧ್ಯಕ್ಷರಾದ ರವಿ ಅಮೀನ್ ರವರ ನೇತೃತ್ವದಲ್ಲಿ ಘಟಕದ ಭಜನಾ ತಂಡದೊಂದಿಗೆ, ಘಟಕದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಹಾಗೂ ಒಟ್ಟು 59 ಸದಸ್ಯರುಗಳು ಪಾಲ್ಗೊಂಡರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್, ಕ್ಷೇತ್ರದ ಯಜಮಾನರಾದ ಶ್ರೀಧರ್ ಪೂಜಾರಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ […]

Read More

ಮನೆ ಮನೆಗೆ ಗುರುತತ್ವ ಸಂಚಾರ

ಮಾಣಿ :- ಯುವವಾಹಿನಿ (ರಿ.) ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ.) ಮಾಣಿ ಇದರ ಸಹಕಾರದೊಂದಿಗೆ ಹದಿನಾರನೇ ಹೆಜ್ಜೆಯಾಗಿ “ಮನೆ ಮನೆಗೆ ಗುರುತತ್ವ ಸಂಚಾರ” ಕಾರ್ಯಕ್ರಮವು ದಿನಾಂಕ 12 ಜೂನ್ 2022ರಂದು ಘಟಕದ ಸದಸ್ಯರಾದ ಬಾಲಕೃಷ್ಣ ಅನಂತಾಡಿ ಇವರ ಮನೆಯಲ್ಲಿ ನಡೆಯಿತು. “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎನ್ನುವ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತ ಬಂದಿದೆ. ಆದ್ದರಿಂದ ನಾರಾಯಣ […]

Read More

ಭಜನೆಯಿಂದ ಸುಸಂಸ್ಕೃತ ಸಮಾಜ ನಿರ್ಮಾಣ : ಡಾ. ಅರುಣ್ ಉಳ್ಳಾಲ್

ಮಂಗಳೂರು: ಭಜನೆ ಮೂಲಕ ಯುವಪೀಳಿಗೆ ಸುಸಂಸ್ಕೃತರಾಗುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಪನ್ಯಾಸಕ ಡಾ.ಅರುಣ್‌ ಉಳ್ಳಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ-2022” ಸಮರೋಪ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷರಾದ ರವಿ ಅಮೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ […]

Read More

ಯುವವಾಹಿನಿ ಬಜಪೆ ಘಟಕ ಪ್ರಥಮ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]

Read More

ಮನೆ ಮನೆಗೆ ಗುರುತತ್ವ ಸಂಚಾರ

ಮಾಣಿ :- “ಒಂದೇ ಜಾತಿ ಒಂದೇ ಮತ ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತಾ ಬಂದಿದೆ. ಗುರುಗಳ ತತ್ವ ಸಂದೇಶಗಳು ಪ್ರತಿಯೊಬ್ಬರಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಮನೆ ಮನೆಗೆ ಗುರು ತತ್ವ ಸಂಚಾರ” ಎನ್ನುವ ಕಾರ್ಯಕ್ರಮವನ್ನು ಮಾಣಿ ಘಟಕದ ವತಿಯಿಂದ ಕಳೆದ ಸಾಲಿನಲ್ಲಿ ಆಯೋಜಿಸಲಾಗಿತ್ತು. ಈ ಸಾಲಿನ ಎರಡನೇ ಕಾರ್ಯಕ್ರಮವನ್ನು ಜನಾರ್ಧನ ಪೂಜಾರಿ ಅರೆಬೆಟ್ಟು,ವೀರಕಂಭ ಇವರ […]

Read More

ಯಕ್ಷಗಾನ ಬಯಲಾಟ

                ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಏಣಗುಡ್ಡೆ ಶ್ರೀ ಬ್ರಹ್ಮಬೈದರ್ಕಳ ಗರಡಿ, ಕಟಪಾಡಿ ಇದರ ಪುನರ್ ಪ್ರತಿಷ್ಟಾಪನೆ ಮತ್ತು ಬ್ರಹ್ಮಕಲಾಶಭಿಷೇಕಾದ ಅಂಗವಾಗಿ ದಿನಾಂಕ 13/05/2022ರಂದು ಸಮಯ ಸಂಜೆ: 7:00 ಗಂಟೆಗೆ ಯುವವಾಹಿನಿ (ರಿ.) ಕಟಪಾಡಿ ಘಟಕದ ಸದಸ್ಯರಿಂದ ” ಶಶಿಪ್ರಭೆ ಪರಿಣಯ ” ಯಕ್ಷಗಾನ ಬಯಲಾಟ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು: ಶ್ರೀ ಆನಂದ್ ಆರ್ ಪೂಜಾರಿ,ಮದ್ದಳೆ: ಶ್ರೀ ಚಂದ್ರಶೇಖರ ಆಚಾರ್ಯ,ಚೆಂಡೆ : ಶ್ರೀ ರಾಜೀವ ತೋನ್ಸೆ,ವೇಷಭೂಷಣ: ಶ್ರೀ […]

Read More

ಮುಗ್ಧ ಮನಸ್ಸುಗಳಿಗೆ ಚೈತನ್ಯ ತುಂಬುವ ಕೆಲಸ ಶ್ಲಾಘನೀಯ – ಪ್ರಮೋದ್ ಮಂದಾರ್ತಿ

ಭಾರತ ಪುಣ್ಯಭೂಮಿ, ವಿಶ್ವ ಸಂಸ್ಕೃತಿಯಲ್ಲಿ ತನ್ನದೇ ಮಹತ್ವ ಪಡೆದಕೊಂಡ ಈ ನಾಡಿನ ಅಂತರ್‌ಶಕ್ತಿ ವಿಶಿಷ್ಟವಾದುದು. ಇಂತಹ ಪುಣ್ಯ ಭೂಮಿಯಲ್ಲಿ ಮುಗ್ಧ ಮನಸ್ಸುಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಕೆಲಸವಾಗಬೇಕು, ಈ ನಿಟ್ಟಿನಲ್ಲಿ ಯುವವಾಹಿನಿ ಯಡ್ತಾಡಿ ಘಟಕ ಬೇಸಿಗೆ ಶಿಬಿರದಂತಹ ಕಾರ್ಯಕ್ರಮ ಆಯೋಜನೆ ಮೂಲಕ ಮಕ್ಕಳ ಭೌತಿಕ ವಿಕಸನದ ಮೂಲಕ ಸಂಸ್ಕಾರಯುತ ಶಿಕ್ಷಣಕ್ಕೆ ಅಡಿಪಾಯವಾಗುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ನವಭಾರತ್ ಸಹಕಾರಿ ಸಂಘ ಮೈರ್ಕೊಮೆ ಅಧ್ಯಕ್ಷ ಪ್ರಮೋದ್ ಮಂದಾರ್ತಿ ಹೇಳಿದರು.ಅವರು ಯುವವಾಹಿನಿ(ರಿ) ಯಡ್ತಾಡಿ ಘಟಕ ಸಾರಥ್ಯದಲ್ಲಿ ಸ.ಹಿ.ಪ್ರಾ.ಶಾಲೆ ಯಡ್ತಾಡಿ, […]

Read More

ಭಕ್ತಿ ಹೆಜ್ಜೆ ಭಜನಾ ಸ್ಪರ್ಧೆ

ಯುವವಾಹಿನಿ (ರಿ.) ಕಟಪಾಡಿ ಘಟಕ ವತಿಯಿಂದ ನಡೆದ , ಭಕ್ತಿ ಹೆಜ್ಜೆ ಭಜನ ಸ್ಪರ್ಧೆಯನ್ನು ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಬಿ ,ಎನ್ ಶಂಕರಪೂಜಾರಿ ದೀಪ ಬೆಳಗಿಸಿ ,ಚಾಲನೆ ಕೊಟ್ಟರು ಮುಖ್ಯ ಅತಿಥಿಯಾಗಿ ಎಸ್ ವಿ ಎಸ್ ,ವಿದ್ಯಾವರ್ಧಕ ಸಂಘದ ಸಂಚಾಲಕರಾದ ಶ್ರೀ ಸತ್ಯೇ0ದ್ರ ಪೈ ,ಕೇಂದ್ರ ಸಮಿತಿಯ ಸಂಘಟನ ಕರ್ಯಾದರ್ಶಿ ರಮೇಶ್ ಕೋಟಿಯಾನ್ ಕ್ಷೇತ್ರಡಾಳಿತ  ಮಂಡಳಿಯ ಸದಸ್ಯರು ,ಕಾರ್ಯಕ್ರಮ ನಿರ್ದೇಶಕರಾದ ಮಹೇಶ್ ಅಂಚನ್ ಯುವವಾಹಿನಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು ,ಕಾರ್ಯಕ್ರಮದಲ್ಲಿ ಸುಮಾರು 13 ತಂಡಗಳು ಬಾಗವಹಿಸಿದ್ದ […]

Read More

ಭಜನಾ ಕಾರ್ಯಕ್ರಮ

ಶ್ರೀ ವಿಠೋಬ ಭಜನಾ ಮಂದಿರ ಬಾಳೆಹಿತ್ಲು ಮುಲ್ಕಿ ಇಲ್ಲಿನ ಭಜನಾ ಮಂಗಲೋತ್ಸವ ಕಾರ್ಯ ಕ್ರಮ ದಲ್ಲಿ ಯುವವಾಹಿನಿ (ರಿ,) ಮುಲ್ಕಿ ಘಟಕದ  ಸದಸ್ಯ ರಿಂದ ಭಜನಾ ಕಾರ್ಯಕ್ರಮ  ನಡೆಯಿತು ,

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!