31-07-2016, 3:55 AM
ಶ್ರೀಮತಿ ಭಾರತಿ ಹಾಗೂ ಶ್ರೀ ಉಮಾನಾಥ ದಂಪತಿಗಳಿಗೆ ಉತ್ತಮ ಹೆಮ್ಮೆ ಪಡತಕ್ಕೆ ಸಾಧನೆಯ ಕುವರಿ ನಿಧಿಶ್ರೀಯ ಬಗ್ಗೆ ಮತ್ತು ಅವಳ ಸಾಧನೆಯ ಬಗ್ಗೆ ಅರಿವಿರಲಿಕ್ಕಿಲ್ಲ ತಮ್ಮ ಜೀವನದ ಹಾದಿಯಲ್ಲಿ ತಮ್ಮ ಮಗಳು ಒಂದುದಿನ ಸ್ವಪ್ರತಿಭೆಯಿಂದ ಜನ ಮನ್ನಣೆಯನ್ನು ಗಳಿಸಿ ಕೊಡಲಿದ್ದಾಳೆ ಎಂಬ ಅರಿವಿರಲಿಕ್ಕಿಲ್ಲ. ಕಾರಣ ಅವರಿದ್ದದ್ದು 62 ತೋಕೂರು ಜೋಕಟ್ಟೆ ಎಂಬ ಸಣ್ಣ ಊರಿನಲ್ಲಿ. ಸಾಮಾನ್ಯವಾಗಿ ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಬೆಳೆದವರಿಗೆ ಬದುಕಿನ ಸೂಕ್ಷತೆಗಳ ಅರಿವಿರುತ್ತದೆ. ಜೀವನದ ಕಷ್ಟ ಕಾರ್ಪಣ್ಯಗಳ ಸರಿಯಾದ ದೃಷ್ಟಿಕೋನ ಇರುತ್ತದೆ ಇವರ ಬಾಳಿನಲ್ಲೂ ನಡೆದದ್ದು […]
Read More
10-07-2016, 7:36 AM
ಯುವವಾಹಿನಿ (ರಿ) ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮವು ದಿನಾಂಕ 10-7-2016 ರಂದು ಅಡ್ವೆ ಆನಂದಿ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ವಹಿಸಿದ್ದರು. ಡಾ. ಎನ್.ಟಿ. ಅಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 2016-17 ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್, ಕಾರ್ಯದರ್ಶಿಯಾಗಿ ಶಶಿಧರ್ ಟಿ. ಪೂಜಾರಿ ಆಯ್ಕೆಗೊಂಡರು. ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕೇಂದ್ರ ಸಮಿತಿ ಉಪಾಧ್ಯಕ್ಷ ಪದ್ಮನಾಭ ಮರೋಳಿ ಭೋದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಅಲ್ಲದೇ ಅಂದು ಪರಿಸರದ ಸುತ್ತಮುತ್ತಲಿನ ಶಾಲಾ ಕಾಲೇಜುಗಳಲ್ಲಿ […]
Read More
21-06-2016, 11:43 AM
ಪೊಲೀಸ್ ಇಲಾಖೆಯಲ್ಲಿನ ತಮ್ಮ ವಿಶೇಷ ಸೇವೆಗಾಗಿ 2015-16 ನೇ ಸಾಲಿನ ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪ್ರಾಮಾಣಿಕ, ನಿಷ್ಠಾವಂತ ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್ ಇವರನ್ನು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಯುವವಾಹಿನಿ ಸಲಹೆಗಾರರಾದ ಬಿ. ತಮ್ಮಯ, ಅಣ್ಣು ಪೂಜಾರಿ, ಅಧ್ಯಕ್ಷರಾದ ರಾಜೇಶ್ ಸುವರ್ಣ, ಕೋಶಾಧಿಕಾರಿ […]
Read More
10-08-2014, 2:40 PM
ಸಮಾಜದ ಜನರ ಆರ್ಥಿಕ ವ್ಯವಸ್ಥೆಗೊಂದು ಭದ್ರ ಬುನಾದಿಯನ್ನು ಹಾಕಿಕೊಡಬೇಕು, ಬ್ಯಾಂಕಿಂಗ್ ಕ್ಷೇತ್ರದಲ್ಲೂ ಸಮಾಜದ ಹೆಸರು ಅಗ್ರಸ್ಥಾನದಲ್ಲಿ ಬರಬೇಕು ಎನ್ನುವ ಉದಾತ್ತ ಚಿಂತನೆಯಿಂದ ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಪ್ರಾಯೋಜಿತವಾಗಿ ಹುಟ್ಟಿ ಕೊಂಡ ದಿ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಇಂದು ಮಲ್ಟಿ-ಸ್ಟೇಟ್ ಶೆಡ್ಯೂಲ್ಡ್ ಬ್ಯಾಂಕ್ ಆಗಿ ಪರಿವರ್ತನೆಗೊಂಡಿದೆ. ಭವಿಷ್ಯದ ದೃಷ್ಠಿಯಲ್ಲಿ ಸ್ಪಷ್ಟವಾದ ಗುರಿ ಇದ್ದರೂ ಆ ಗುರಿಯನ್ನು ಮುಟ್ಟುವುದು ಸುಲಭದ ಕೆಲಸ ಅಲ್ಲ ಎನ್ನುವ ಸತ್ಯ ಸ್ಪಷ್ಟವಾಗಿ ತಿಳಿದಿದ್ದರೂ ಕೆಲವೇ ವರುಷದ ಸೀಮಿತ ಅವಧಿಯಲ್ಲಿ ಮುಂಬೈಯ ಗಡಿ […]
Read More
10-08-2014, 11:56 AM
ಏಕಾಗ್ರತೆ ಮತ್ತು ದೈಹಿಕ ಕ್ಷಮತೆಯ ಕ್ಷೇತ್ರವಾಗಿರುವ ಪವರ್‍ಲಿಫ್ಟಿಂಗ್ ವಿಭಾಗದ , ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಹತ್ತಕ್ಕೂ ಅಧಿಕ ಚಿನ್ನದ ಪದಕವನ್ನು ಪಡೆದು ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತಂದಿರುವ ಒಬ್ಬ ಅಪೂರ್ವ ಸಾಧಕ ಶ್ರೀ ವಿನೋದ್ ರಾಜ್‍ಇವರು, ವಾಮಂಜೂರು ನಿವಾಸಿ ವಿಠಲ ಇವರ ಸುಪುತ್ರರಾಗಿರುವ ವಿನೋದ್ ರಾಜ್ ಬಿ.ಕಾಂ ಪದವೀಧರರು. ಶಿಕ್ಷಣದ ಜೊತೆ ಜೊತೆ ಇವರನ್ನು ಬಹುವಾಗಿ ಆಕರ್ಷಿಸಿದ ಮತ್ತೊಂದು ಕ್ಷೇತ್ರ ಎಂದರೆ ಅದು ಪವರ್‍ಲಿಫ್ಟಿಂಗ್.ಕೇವಲ 25ರಹರೆಯದ ಯುವಕ ಇಂದು ಹತ್ತಕ್ಕೂ ಅಧಿಕ ಅಂತರಾಷ್ಟ್ರೀಯ ಚಿನ್ನದ […]
Read More
10-08-2014, 11:42 AM
ಶ್ರೀ ವಿಜಯ ಕುಮಾರ್ ಬಂಗೇರಾ ಮತ್ತು ಪದ್ಮಾವತಿ ದಂಪತಿಗಳ ಸುಪುತ್ರರರಾಗಿರುವ ಶ್ರೀ ಪ್ರಜ್ವಲ್ ವಿ. ಕುಮಾರ್ ಅವರು ನಮ್ಮ ದೇಶಕಂಡ ಯಶಸ್ವಿ ಉದ್ಯಮಿಗಳಲ್ಲಿ ಒಬ್ಬರು. ನಿಟ್ಟೆಯ ಎನ್.ಎಮ್.ಎ.ಎಮ್.ಐ.ಟಿ ವಿದ್ಯಾ ಸಂಸ್ಥೆಯಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಬಿ.ಇ ಪದವಿಯನ್ನು ಪಡೆದಿರುವ ಶ್ರೀ ಪ್ರಜ್ವಲ್ ವಿ. ಕುಮಾರ್ ಅವರು Pಐಅ ಟಚಿಜಜeಡಿ ಟogiಛಿ ಚಿಟಿಜ iಟಿಜusಣಡಿiಚಿಟ ಚಿuಣomಚಿಣioಟಿ ಛಿeಡಿಣiಜಿiಛಿಚಿಣioಟಿ ಬಗ್ಗೆ ISಂ ಠಿuಟಿe, ಇಲ್ಲಿ ಮತ್ತು ಔಓಉಅ ಒಖPಐ ಇಲ್ಲಿ ಒಂದು ತಿಂಗಳ ಕಾಲ Iಟಿsಣಡಿumeಟಿಣಚಿಣioಟಿ ಚಿಟoಟಿg ತಿiಣh […]
Read More
10-08-2014, 11:34 AM
ಆಡು ಮುಟ್ಟದ ಸೊಪ್ಪಿಲ್ಲ ಎನ್ನುವ ಮಾತೊಂದು ಕನ್ನಡದಲ್ಲಿ ಚಾಲ್ತಿಯಲ್ಲಿದೆ, ಆಡಿಗೆ ಎಲ್ಲಾ ರೀತಯ ಸೊಪ್ಪೂ ರುಚಿಸುತ್ತದೆ ಮಾತ್ರವಲ್ಲದೆ ಅಂತಹ ವಿಶೇಷ ಗುಣವನ್ನೂ ಅದು ಹೊಂದಿದೆ.ಬಹುಷ ಸಾಹಿತ್ಯ ಸಾಂಸ್ಕøತಿಕ, ಶೈಕ್ಷಣಿಕ, ಕ್ರೀಡೆ ಮತ್ತು ತರಬೇತಿ ಹೀಗೆ ಕ್ರೀಯಾಶೀಲತೆಯ ಬಹುಮುಖಗಳನ್ನು ತನ್ನೊಬ್ಬನೊಳಗೆ ಹುದುಗಿಸಿಕೊಂಡು ಒತ್ತಡದ ಜೀವನದ ನಡುವೆಯೂ ಪಾದರಸದಂತೆ ಕೆಲಸ ಮಾಡುತ್ತಿರುವ ವ್ಯಕ್ತಿ ನರೇಂದ್ರ ಕುಮಾರ್ ಕೋಟ. ತಾನು ನಿರ್ವಹಿಸುತ್ತಿರುವ ಶಿಕ್ಷಕ ವೃತ್ತಿಯನ್ನು ವೃತ್ತಿ ಎಂದು ಕೊಂಡು ದುಡಿಯದೆ ಅದು ನನ್ನ ಜೀವನದಲ್ಲಿ ದೇವರು ನೀಡಿದ ಕರ್ತವ್ಯ ಎನ್ನುವ ರೀತಿಯಲ್ಲಿ […]
Read More
10-08-2014, 11:33 AM
ಸೀಳು ತುಟಿ ಸಮಸ್ಯೆಯವರ ಆಶಾಕಿರಣ ಡಾ. ಅಶಿತ್ ಎಂ.ವಿ. ಉಪ್ಪಿನಂಗಡಿಯ ರಾಜ್‍ಮಹಲ್ ಎಂ. ವರದ ರಾಜ್ ಮತ್ತು ವಿಮಲಾ ವರದರಾಜ್ ಇವರ ಪುತ್ರರಾಗಿರುವ ಡಾ. ಅಶಿತ್ ಎಂ.ವಿ. ಇವರು ಶಿಕ್ಷಣ ರಂಗದ ಅದ್ವಿತೀಯ ಸಾಧಕ, ತನ್ನ ಪ್ರಾಥಮಿಕ ಹಂತದ ಶಿಕ್ಷಣದ ಸಮಯದಲ್ಲೇ ಸಾಧನೆಯನ್ನು ತೋರಿರುವ ಶ್ರೀಯುತರು ಪ್ರಸ್ತುತ ದಂತ ವೈದ್ಯಕೀಯ ವಿಭಾಗದಲ್ಲಿ ಎಂಡಿಎಸ್ ಪದವಿಯನ್ನು ಪಡೆದಿದ್ದಾರೆ, ವೈದ್ಯಕೀಯ ರಂಗದಲ್ಲಿ ಹೊಸತನಗಳ ಪ್ರಯೋಗಕ್ಕೆ ಸದಾ ತುಡಿಯುತ್ತಾ ಈ ಮೂಲಕದ ಪ್ರಯತ್ನವನ್ನೂ ನಡೆಸುತ್ತಿರುವ ಅಶಿತ್ ಅವರು ಸೀಳು ತುಟಿ ಸಮಸ್ಯೆಯಿಂದ […]
Read More
10-08-2014, 11:02 AM
ಸದಾ ಹಸನ್ಮುಖಿ, ಕ್ರಿಯಾ ಶೀಲ ನಡಿಗೆ, ಮೆಲು ಮಾತು, ಹಿತವಾದ ನುಡಿ, ಬಿಳಿ ಪಂಚೆ, ಬಿಳಿ ಅಂಗಿ ಇವಷ್ಟೇ ಅವರ ಆಸ್ತಿ. ಆದರೆ ಸಾಹಿತ್ಯದಲ್ಲಿ ಅವರದ್ದು ದೈತ್ಯ ಪ್ರತಿಭೆ. ತಿಮ್ಮಪ್ಪ ಪೂಜಾರಿಯವರು ಮೂಲತಃ ಜೆಪ್ಪಿನಮೊಗರು ನಿವಾಸಿ. ಈ ನಾಡು ಕಂಡ ಅಪರೂಪದ ಸಾಹಿತಿ, ತುಳು ಭಾಷೆಯಲ್ಲಿ ಎರಡು ಕೃತಿಗಳನ್ನು ಪ್ರಕಟಿಸಿದ್ದು ಇನ್ನೆರಡು ಕೃತಿಗಳನ್ನು ಪ್ರಕಟಣೆಗೆ ಸಿದ್ಧ ಪಡಿಸಿರುವ ತಿಮ್ಮಪ್ಪ ಪೂಜಾರಿಯವರು ತುಳು ಭಾಷೆಯಲ್ಲಿ ಸಾಕಷ್ಟು ಹಿಡಿತವನ್ನು ಹೊಂದಿದ್ದಾರೆ. ಗ್ರಾಮ್ಯವಾದ ಮತ್ತು ಅಷ್ಟೇ ಸರಳವಾದ ಭಾಷಾ ಪ್ರಯೋಗದ ಮೂಲಕ […]
Read More
10-08-2014, 10:41 AM
ಇವರ ವ್ಯಕ್ತತ್ವವೇ ವಿಶೇಷ, ತಾನೇನು?, ತನ್ನ ಪ್ರತಿಭೆ ಎಂತಹುದು ಎನ್ನುವ ಯಾವ ಸುಳಿವನ್ನೂ ನೀಡದೆ, ರಾಜ್ಯ ಮತ್ತು ರಾಷ್ಟ್ರ ಮನ್ನಣೆಯೊಂದಿಗೆ ಬೆಳ್ಳಿ ಪದಕವನ್ನು ತನ್ನ ನಿಷ್ಕಾಮ ಸೇವೆಯ ಗೃಹರಕ್ಷಕ ದಳದ ಪ್ರಥಮ ಚಿಕಿತ್ಸೆ ತರಬೇತಿಗಾಗಿ ಪಡೆದವರು. ಅಲ್ಲದೆ ತನ್ನ ನಾಯಕತ್ವದ ತಂಡವು ಇಲಾಖೆಯ ವಿವಿಧ ಚಟುವಟಿಕೆಗಳ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಕಂಚಿನ ಪದಕವನ್ನು ಪಡೆದಿರುತ್ತದೆ. ಯುವವಾಹಿನಿಯ ಜೊತೆಗೆ ಹದಿನೈದಕ್ಕೂ ಅಧಿಕ ವರುಷದ ಸೇವೆಯನ್ನು ಯಾವುದೇ ಕುಂದು ಇರದ ರೀತಿಯಲ್ಲಿ ನೀಡುತ್ತಾ ಬಂದರೂ, ತಾನು ಪಡೆದ ಪುರಸ್ಕಾರಗಳ ಬಗ್ಗೆ ಪ್ರಚಾರವನ್ನೇ […]
Read More