10-08-2014, 10:30 AM
ಶೈಕ್ಷಣಿಕ ಸಾಧಕಿಯಾಗಿ, ಉಪನ್ಯಾಸಕಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ ತನ್ನ ಚಾತುರ್ಯವನ್ನು ಮರೆದಿರುವ ಮತ್ತು ಪ್ರಸ್ತುತ ಸಂಶೋಧನಾ ವಿಭಾಗದಲ್ಲಿ PhD(ಡಾಕ್ಟರೇಟ್) ಪದವಿಯನ್ನು ಪಡೆದಿರುವ ಡಾ| ಮಮತಾ ಬಾಲಚಂದ್ರ ಇವರ ಶೈಕ್ಷಣಿಕ ಸಾಧನೆ ಅಪೂರ್ವವಾದುದು. ಕಂಪ್ಯೂಟರ್ ವಿಜ್ಞಾನಕ್ಕೆ ಸಂಬಂಧಿಸಿ ಮಣಿಪಾಲ್ ಇನ್ಸಿಟ್ಯೂಟ್ ಆಫ್ ಟೆಕ್ನೋಲಜಿ ಸಂಸ್ಥೆಯಲ್ಲಿ ಕಳೆದ ಹದಿನಾಲ್ಕು ವರುಷದಿಂದ ದುಡಿಯುತ್ತಿರುವ ಮಮತಾ ಬಾಲಚಂದ್ರ ಅವರು ಅನುಭವದ ಗನಿ ಎಂದರೂ ತಪ್ಪಾಗಲಾರದು. ಪ್ರಸ್ತುತ ಇಲ್ಲಿ (MIT) ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇವೆ ಸಲ್ಲ್ಲಿಸುತ್ತಿರುವ ಇವರು ಉಪ್ಪೂರು ನಿವಾಸಿ ಶ್ರೀ ಆನಂದ […]
Read More
10-07-2014, 11:12 AM
ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ ಕನ್ನಡ ಮತ್ತು ತುಳು ಭಾಷೆಯಲ್ಲಿ ತಮ್ಮ ಚಾತುರ್ಯವನ್ನು ಮೆರೆಸಿದ ಮೇರು ಸಾಹಿತಿಗಳಲ್ಲಿ ಶ್ರೀಮತಿ ಜಾನಕಿ ಬ್ರಹ್ಮಾವರ ಅವರೂ ಒಬ್ಬರು. ಭಾಷೆ, ಬರಹ ಮತ್ತು ಕಥಾ ಅಭಿವಕ್ತಿಯಲ್ಲಿ ಆಳಕ್ಕೆ ಇಳಿದು ಓದುಗನ ಮನಸ್ಸನ್ನು ಮುಟ್ಟುವಂತೆ, ತಟ್ಟುವಂತೆ ಮಾಡಿ ತನ್ನ ಬರಹದ ಮೂಲಕವೇ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿರುವ ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ ಅವರು ಈ ನಾಡುಕಂಡ ಅಪೂರ್ವ ಸಾಹಿತಿಗಳಲ್ಲಿ ಅಗ್ರ ಪಂಕ್ತಿಯಲ್ಲಿ ಬರುವವರು. ಎಂ.ಎ., ಬಿ.ಎಡ್. ಪದವೀಧರರಾಗಿದ್ದು ಬ್ರಹ್ಮಾವರದ ಎಸ್.ಎಮ್.ಎಸ್. ಪದವಿಪೂರ್ವ […]
Read More
14-08-2009, 6:44 AM
ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಜರಗಿದ ತುಳು ಸಂಸ್ಕೃತಿ ಬಿಂಬಿಸುವ ಆಟಿದ ಒಂಜಿ ದಿನ ಕಾರ್ಯಕ್ರಮ ದಿನಾಂಕ 14.08.2009 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ಜರಗಿತು. ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಬಿಲ್ಲವ ಮಹಾಮಂಡಲದ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ಸದಾನಂದ ಶೆಟ್ಟಿ ರಂಗೋಲಿ, ಹಾಗೂ ಬಂಟ್ವಾಳ ಯುವವಾಹಿನಿಯ ಅದ್ಯಕ್ಷ […]
Read More