16-04-2017, 4:16 AM
ವಿದ್ಯೆ ಉದ್ಯೋಗ ಸಂಪರ್ಕ ಎಂಬ ಮೂರು ಮುಖ್ಯ ಉದ್ದೇಶಗಳೊಂದಿಗೆ ಹಳೆಯಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯವಾದುದು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ತಿಳಿಸಿದರು. ಅವರು ದಿನಾಂಕ 16.04.2017 ನೇ ಆದಿತ್ಯವಾರ ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರುಗಿದ ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2017-18 ನೇ ಸಾಲಿನ ನೂತನ ಪದಾದಿಕಾರಿಗಳ ಪದಪ್ರಧಾನ ನೆರವೇರಿಸಿ ಮಾತನಾಡಿದರು. ಕಟೀಲು ಮೇಳದ ಸುಪ್ರಸಿದ್ಧ ಯಕ್ಷಗಾನ ಕಲಾವಿದ ರಾಮಚಂದ್ರ ಮುಕ್ಕ ಇವರು ಯಕ್ಷಗಾನ ತರಬೇತಿ ತರಗತಿಯನ್ನು ಉದ್ಘಾಟಿಸಿ, ಜಿಲ್ಲೆಯ […]
Read More
26-03-2017, 10:35 AM
ಯುವವಾಹಿನಿ(ರಿ) ಕಂಕನಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 26.03.2017 ನೇ ಆದಿತ್ಯವಾರ ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿತು. ಗೋಪಾಲ ಪೂಜಾರಿ ನೇತೃತ್ವದ 21 ಸದಸ್ಯರ ತಂಡವು ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. 2017-18 ನೇ ಸಾಲಿನ ಕಾರ್ಯಕಾರಿ ಸಮಿತಿ : ಅಧ್ಯಕ್ಷರು : ಗೋಪಾಲ ಪೂಜಾರಿ ಉಪಾಧ್ಯಕ್ಷರು : ಭವಿತ್ ರಾಜ್ ಕಾರ್ಯದರ್ಶಿ : ಮೋಹನ್ ಜಿ.ಅಮೀನ್ ಜತೆ ಕಾರ್ಯದರ್ಶಿ : ಶ್ರೀಮತಿ ನಯನಾ ಕೋಶಾಧಿಕಾರಿ […]
Read More
26-03-2017, 10:24 AM
ಆಧುನಿಕ ಸಮಾಜದಲ್ಲಿ ಬದಲಾಗುತ್ತಿರುವ ಜೀವನ ಕ್ರಮದಲ್ಲಿ ಯುವವಾಹಿನಿ ಸಮಾಜಕ್ಕೆ ಅನಿವಾರ್ಯವಾಗಿದೆ. ಕಳೆದ 30 ವರ್ಷಗಳಿಂದ ಯುವವಾಹಿನಿ ಬಿಲ್ಲವ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದೆ ಎಂದು ಬೆಂಗಳೂರಿನ ಖ್ಯಾತ ವಕೀಲರಾದ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ(ರಿ) ಕಂಕನಾಡಿ ಘಟಕ 2017-18 ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವ್ಯಕ್ತಿತ್ವ ವಿಕಸನ, ಸಾಮಾಜಿಕ ಸ್ಥಾನಮಾನ, ನಾಯಕತ್ವದ ಬೆಳವಣಿಗೆ ಹಾಗೂ ಸಹಸ್ರಾರು ಜನರ ವ್ಯಕ್ತಿತ್ವವನ್ನು ರೂಪಿಸುವಂತಹ ಕಾರ್ಯವನ್ನು ಯುವವಾಹಿನಿ […]
Read More
12-03-2017, 12:34 PM
ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿದ ಯುವವಾಹಿನಿ(ರಿ) ಮಂಗಳೂರು ಘಟಕದ 2017-18ನೇ ಪದಗ್ರಹಣ ಸಮಾರಂಭ ಜರುಗಿತು. 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ವಿವರ ಅದ್ಯಕ್ಷ : ರವೀಶ್ ಕುಮಾರ್ ಉಪಾಧ್ಯಕ್ಷ : ನವೀನ್ ಚಂದ್ರ ಕಾರ್ಯದರ್ಶಿ : ಪ್ರವೀಣ್ ಕುಮಾರ್ ಕಿರೋಡಿ ಜತೆ ಕಾರ್ಯದರ್ಶಿ : ಯತೀಶ್ ಬಳಂಜ ಕೋಶಾಧಿಕಾರಿ : ಸದಾನಂದ ಕುಳಾಯಿ ಸಂಘಟನಾ ಕಾರ್ಯದರ್ಶಿ : ಜೈ ಕುಮಾರ್ ನಿರ್ದೇಶಕರು ನಾರಾಯಣಗುರು ತತ್ವ ಪ್ರಚಾರ : […]
Read More
26-02-2017, 7:24 AM
ಯುವವಾಹಿನಿ 24ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಕೊಲ್ಯ ಘಟಕದ ಪದಗ್ರಹಣ ಸಮಾರಂಭವು ಫೆಬ್ರವರಿ 26 ರಂದು ಕೊಲ್ಯ ಶ್ರೀ ನಾರಾಯಣಗುರು ಮಂದಿರದಲ್ಲಿ ಜರಗಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. ಸುರೇಶ್ ಬಿ. ನೇತೃತ್ವದ 12 ಸದಸ್ಯರ ಕ್ರಿಯಾಶೀಲ ಯುವಕರ ತಂಡವು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ ಅದ್ಯಕ್ಷರು : ಸುರೇಶ್ ಬಿ ಉಪಾಧ್ಯಕ್ಷರು : ರವಿ ಕೊಂಡಾಣ ಕಾರ್ಯದರ್ಶಿ : ಲತೀಶ್ ಎಂ ಸಂಕೊಳಿಗೆ […]
Read More
22-01-2017, 12:22 PM
ದಿನಾಂಕ 22-01-2017 ರಂದು ಯುವವಾಹಿನಿ ಸುರತ್ಕಲ್ ಘಟಕದ ಪದಗ್ರಹಣ ಸಾರಥ್ಯ-2017 ಕಾರ್ಯಕ್ರಮವು ಸುರತ್ಕಲ್‌ನ ಲಯನ್ಸ್‌ಕ್ಲಬ್ ಸಭಾಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಪ್ರಧಾನ ಕಾರ್ಯದರ್ಶಿ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಬಿ. ತಮ್ಮಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಎಸ್.ಎಸ್. ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಪ್ರತಿಭಾ ಕುಳಾಯಿ ಮತ್ತು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ಭಾಸ್ಕರ […]
Read More
31-12-2016, 11:34 AM
ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕಿಗೊಂದು ಅರ್ಥ ಬರಲು ಸಾಧ್ಯ ಮತ್ತು ನಾವು ಸಮುದಾಯ ಅಭಿವೃದ್ಧಿಯ ಜತೆಗೆ ಸಮಾಜದ ಅಭಿವೃದ್ಧಿಯ ಕಡೆಗೂ ದೃಷ್ಟ ಹಾಯಿಸಬೇಕು ಎಂದು ಪುತ್ತೂರು ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಜಯಂತ ನಡುಬೈಲು ತಿಳಿಸಿದರು. ಉಪ್ಪಿನಂಗಡಿ ಸ.ಮಾ.ಹಿ.ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಜರಗಿದ ಉಪ್ಪಿನಂಗಡಿ ಯುವವಾಹಿನಿಯ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಹಾಗೂ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಸಮಾನ […]
Read More
18-12-2016, 11:41 AM
ನಿಡ್ಡೋಡಿ ಯುವವಾಹಿನಿಯ 2016-17 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 18.12.2016 ರಂದು ಜರಗಿತು.
Read More
26-11-2016, 11:46 AM
ಯುವವಾಹಿನಿ (ರಿ) ಬಜಪೆ ಘಟಕದ 2016-17 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ತಾ 26-11-2016 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿ (ರಿ) ಮಂಗಳೂರು ಇದರ ಅಧ್ಯಕ್ಷರಾದ ಶ್ರೀಯುತ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. 2016-17 ನೇ ಸಾಲಿನ ಪದಾಧಿಕಾರಿಗಳ ವಿವರ ಅಧ್ಯಕ್ಷರು – ಶ್ರೀ ಚಂದ್ರಶೇಖರ. ಎಸ್. ಪೂಜಾರಿ ಉಪಾಧ್ಯಕ್ಷರು – ಶ್ರೀ ದೇವರಾಜ ಅಮೀನ್ ಕಾರ್ಯದರ್ಶಿ – ಶ್ರೀಮತಿ ಕನಕ ಮೋಹನ್ ಜತೆ ಕಾರ್ಯದರ್ಶಿ […]
Read More
18-09-2016, 5:04 AM
ಬೆಳುವಾಯಿ ಘಟಕದ 2016-17 ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ತಾ. 18-9-2016 ರಂದು ಬೆಳುವಾಯಿಯ ಷಣ್ಮುಖಾನಂದ ಸಭಾಗೃಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಮೂಡಬಿದ್ರೆಯ ಮಹಾವೀರ ಕಾಲೇಜಿನ ಉಪನ್ಯಾಸಕ ಹರೀಶ್ ಕೆ. ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಮಾಜ ಸೇವಾ ಸಂಘ ಬೆಳುವಾಯಿ ಇದರ ಅಧ್ಯಕ್ಷ ರಾಜೇಶ್ ಸುವರ್ಣ ಬೆಳುವಾಯಿ ಇವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ವಿಠಲ್ ಎಂ. ಪೂಜಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಾಧು ಪೂಜಾರಿಯವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ […]
Read More