12-08-2018, 3:50 PM
ಹಳೆಯಂಗಡಿ : ಯುವಪೀಳಿಗೆಯನ್ನು ಮುಖ್ಯವಾಹಿನಿಗೆ ಕರೆತರಲು, ಸಮಾಜದ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘಟನೆಯು ಸಹಕಾರಿಯಾಗಿದೆ. . ತುಳುನಾಡಿನ ಸಂಸ್ಕೃತಿ ಮತ್ತು ಸಂಸ್ಕಾರ ಉಳಿಸಿ ಬೆಳೆಸಲು ಹಿರಿಯರ ಮಾರ್ಗದರ್ಶನದಲ್ಲಿ ನಂಬಿಕೆಯನ್ನು ಪ್ರೋತ್ಸಾಹಿಸುವ ಕಾರ್ಯ ನಾವೆಲ್ಲರೂ ಸೇರಿ ಮಾಡಬೇಕು ಎಂದು ಕರ್ನಾಟಕ ಧಾರ್ಮಿಕ ಪರಿಷತ್ ನ ಸದಸ್ಯ ಪದ್ಮನಾಭ ಕೋಟ್ಯಾನ್ ಹೇಳಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ವಠಾರದಲ್ಲಿ ದಿನಾಂಕ 12.08.2018 ರಂದು ತುಳು ಸಂಸ್ಕ್ರತಿಯನ್ನು ಬಿಂಬಿಸುವ ಆಟಿದ ಐಸ್ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮಂಗಳೂರು […]
Read More
12-08-2018, 2:40 PM
. ಬಜ್ಪೆ: ವ್ಯವಸಾಯ ಮತ್ತು ಕೃಷಿಯೊಂದಿಗೆ ಆಟಿ ತಿಂಗಳಿಗೆ ಅತೀ ಹತ್ತಿರದ ಸಂಭಂದವಿದೆ. ಆಹಾರ ಅನುಷ್ಠಾನಗಳಲ್ಲಿ ಪ್ರತಿ ತಿಂಗಳಿಗೆ ಅದರದ್ದೇ ಆದ ಮಹತ್ವವಿದೆ. ಅದರಲ್ಲೂ ಪ್ರಕೃತಿ, ಭೂಮಿ ಮತ್ತು ನಮ್ಮ ಈ ಜೀವ, ದೇಹದ ನಡುವೆ ಅತೀಯಾದ ಸಂಭಂದವಿರುವುದು ಆಟಿ ತಿಂಗಳಲ್ಲಿ. ಈ ತಿಂಗಳಲ್ಲಿ ನಾವೇನನ್ನ ಆಹಾರ ಪಥ್ಯಗಳಾಗಿ ಸ್ವೀಕರಿಸುತ್ತೇವೆ, ಪ್ರಕೃತಿ ಭೂಮಿಗೂ ಅದನ್ನು ಉಣಬಡಿಸಿ ಸಮ ತೋಲನವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಈ ಹಿಂದಿನ ದಿನ ಮಾನಗಳಲ್ಲಿ ಅವಶ್ಯವಾಗಿ ಆಟಿ ತಿಂಗಳಲ್ಲಿ ಸೇವಿಸಬೇಕಾದ ಆಹಾರವು ಔಷಧವಾಗಿ ಇಡೀ […]
Read More
05-08-2018, 5:13 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೋಟರಿ ಜಿಲ್ಲೆ 3181 ಇದರ ರಾಜ್ಯಪಾಲ […]
Read More
05-08-2018, 4:37 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಮಾಜಿಕ ಹಾಗೂ ಬ್ಯಾಕಿಂಗ್ ಕ್ಸೇತ್ರದಲ್ಲಿನ ಸಾಧನೆಗೆ […]
Read More
05-08-2018, 3:51 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 5.8.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದರು. 2018-19 ನೇ ಸಾಲಿನ ಅಧ್ಯಕ್ಷ ಜಯಂತ ನಡುಬೈಲು ನೇತ್ರತ್ವದ ನೂತನ ತಂಡಕ್ಕೆ ನಿರ್ಗಮನ ಅಧ್ಯಕ್ಷ ಯಶವಂತ ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು. ತನ್ನಲ್ಲಿ ಬಹಳಷ್ಟು ಕನಸುಗಳಿವೆ, ಯುವ […]
Read More
05-08-2018, 3:03 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. 49 ಕ್ಕೂ ಅಧಿಕ ಬಾರಿ ರಕ್ತದಾನ […]
Read More
05-08-2018, 2:48 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ , ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ ಹಾಗೂ ಸಾಧನಾ ಶ್ರೇಷ್ಠ ಪ್ರದಾನ ಮಾಡಲಾಯಿತು. ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ […]
Read More
05-08-2018, 8:09 AM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಹಾಗೂ ಕರ್ನಾಟಕ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
29-07-2018, 4:47 PM
ಕೊಲ್ಯ: ಯುವವಾಹಿನಿ ರಿ ಕೊಲ್ಯ ಘಟಕ, ಬಿಲ್ಲವ ಸೇವಾ ಸಮಾಜ ರಿ ಕೊಲ್ಯ ಸೋಮೇಶ್ವರ ಹಾಗೂ ನಾರಾಯಣಗುರು ಮಹಿಳಾ ಮಂಡಳಿ ಕೊಲ್ಯ ಇದರ ಸಹಯೋಗದೊಂದಿಗೆ ತಾರೀಕು 29-07-2018 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನ ಕೊಲ್ಯದಲ್ಲಿ ಜರಗಿತು.ಕಾರ್ಯಕ್ರಮವನ್ನು ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ಇದರ ಅಧ್ಯಕ್ಷರಾದ ಶ್ರೀಮತಿ ಸುಧಾಸುರೇಶ್ ರವರು ಸಾಂಪ್ರದಾಯಿಕವಾಗಿ ಉಧ್ಘಾಟಿಸಿ ಆಟಿಯ ಮಹತ್ವ ಹಾಗೂ ವಿಶೇಷತೆಯನ್ನು ತಿಳಿಸಿದರು. ಅತಿಥಿಗಳಾಗಿ ಆಗಮಿಸಿದ ಸೈಂಟ್ ಜೋಸೆಫ್ ಕಾಲೇಜಿನ ಉಪಪ್ರಾಂಶುಪಾಲೆ ಶ್ರೀಮತಿ ಚೈತ್ರಾ ಅಲೋಕ್ […]
Read More