ಇತರೆ

ಅಸಂಘಟಿತ ಕಾರ್ಮಿಕರ ಕಾರ್ಯಾಗಾರ

ತಾ. 12-2-2017 ರಿಂದ 15-2-2017 ರವರೆಗೆ ಯುವವಾಹಿನಿ ಕೇಂದ್ರ ಸಮಿತಿಯ ಕಛೇರಿಯಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೊಂದಿಗೆ 4 ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ್ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ […]

Read More

ಮಂಗಳೂರು ಮಹಿಳಾ ಘಟಕದ ಶಿವಗಿರಿ ಯಾತ್ರೆ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ದಿನಾಂಕ 04.02.2017 ರಂದು ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ  ಪ್ರವಾಸ ಕೈಗೊಂಡರು.

Read More

ಶಿವಗಿರಿ ಯಾತ್ರೆ

ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.

Read More

ಪುತ್ತೂರು: ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ

ದಿನಾಂಕ 22-1-2017 ರಂದು ಯುವವಾಹಿನಿ (ರಿ) ಪುತ್ತೂರು ಘಟಕದ ನೇತೃತ್ವದಲ್ಲಿ ಕೇಂದ್ರ ಸಮಿತಿಯ ಸಹಯೋಗದಲ್ಲಿ ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಪುತ್ತೂರಿನ ಯುವಕರನ್ನೊಳಗೊಂಡ ಯುವವಾಹಿನಿಯು ಇಂದು ಮನೆ ಮಾತಾಗಿದ್ದರೆ ಅದು ಯುವವಾಹಿನಿ ಸದಸ್ಯರಲ್ಲಿನ ಸ್ವಾರ್ಥ ರಹಿತ ಸ್ವಾಭಿಮಾನಿ ಬದುಕಿನಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ನರಿಮೊಗರು ಗ್ರಾಮ […]

Read More

ಸುರತ್ಕಲ್ ಘಟಕದ ಪದಗ್ರಹಣ ಸಾರಥ್ಯ-2017

ದಿನಾಂಕ 22-01-2017 ರಂದು ಯುವವಾಹಿನಿ ಸುರತ್ಕಲ್ ಘಟಕದ ಪದಗ್ರಹಣ ಸಾರಥ್ಯ-2017 ಕಾರ್ಯಕ್ರಮವು ಸುರತ್ಕಲ್‌ನ ಲಯನ್ಸ್‌ಕ್ಲಬ್ ಸಭಾಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಪ್ರಧಾನ ಕಾರ್ಯದರ್ಶಿ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಬಿ. ತಮ್ಮಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಎಸ್.ಎಸ್. ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಪ್ರತಿಭಾ ಕುಳಾಯಿ ಮತ್ತು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ಭಾಸ್ಕರ […]

Read More

ಮೂಲ್ಕಿ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಶ್ರೀ ನಾರಾಯಣಗುರು ಸೇವಾದಳ, (ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ, ಯುವವಾಹಿನಿ (ರಿ) ಮೂಲ್ಕಿ ಘಟಕದ ಹಾಗೂ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ದಿನಾಂಕ 22-01-2017 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿರುತ್ತದೆ. ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಖ್ಯಾತ ಹೃದಯರೋಗ ತಜ್ಞ ಡಾ| ಸುಬ್ರಹ್ಮಣ್ಯಮ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಿನಾಥ ಪಡಂಗ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದರು. […]

Read More

ಕೂಳೂರು ಘಟಕದಿಂದ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 14-1-2017 ರಂದು ಕೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಸುವರ್ಣ ಆರೋಗ್ಯಕ್ಕೆ ಸುರಕ್ಷಾ ಯೋಜನೆಗಳು ಎಂಬ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂಯೋಜಕರಾದ ಜಗನ್ನಾಥ್ ಶಿರ್ಲಾಲ್‌ರವರು ಆರೋಗ್ಯ ಸುರಕ್ಷಾ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಸರಕಾರದಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸುರಕ್ಷಾ ಯೋಜನೆಗಳಿದ್ದು, ಆಯೋಜನೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಜನರು […]

Read More

ಉಡುಪಿ : ’ತಲೆಗೊಂದು ಸೂರು’ ಕಾರ್ಯಕ್ರಮದ ಶಿಲಾನ್ಯಾಸ

ಯುವವಾಹಿನಿ (ರಿ) ಉಡುಪಿ ಘಟಕದ ನೇತೃತ್ವದಲ್ಲಿ ತಾ. 14-01-2017 ರಂದು ಉದ್ಯಾವರದ ಈಂದ್ ಬೈಲಿನ ಶ್ರೀಮತಿ ಗಿರಿಜಾ ಇವರಿಗೆ, ಯುವವಾಹಿನಿಯ ಮಹತ್ವಾಕಾಂಕ್ಷೆಯ ತಲೆಗೊಂದು ಸೂರು ಕಾರ್ಯಕ್ರಮದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು. ಮಾನ್ಯ ಶಾಸಕರುಗಳಾದ ವಿನಯ ಕುಮಾರ್ ಸೊರಕೆ ಹಾಗೂ ಕೋಟ ಶ್ರೀನಿವಾಸ್ ಪೂಜಾರಿಯವರು ಶಿಲಾನ್ಯಾಸದ ಕಾರ್ಯವನ್ನು ನೆರವೇರಿಸಿದರು. ಯುವವಾಹಿನಿಯ ಸದಸ್ಯರು, ಊರ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಾಂಗವಾಗಿ ನೆರೆವೇರಿತು. ಸುಮಾರು 3 ರಿಂದ 5 ಲಕ್ಷದ ಖರ್ಚಿನಲ್ಲಿ ಈ ಮನೆಯ ನಿರ್ಮಾಣ ಮಾಡಲಾಗುವುದು ಎಂದು ಉಡುಪಿ ಘಟಕದ ಅಧ್ಯಕ್ಷ […]

Read More

ಉಪ್ಪಿನಂಗಡಿ ಯುವವಾಹಿನಿ : ಪದಗ್ರಹಣ 2016-17

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕಿಗೊಂದು ಅರ್ಥ ಬರಲು ಸಾಧ್ಯ ಮತ್ತು ನಾವು ಸಮುದಾಯ ಅಭಿವೃದ್ಧಿಯ ಜತೆಗೆ ಸಮಾಜದ ಅಭಿವೃದ್ಧಿಯ ಕಡೆಗೂ ದೃಷ್ಟ ಹಾಯಿಸಬೇಕು ಎಂದು ಪುತ್ತೂರು ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಜಯಂತ ನಡುಬೈಲು ತಿಳಿಸಿದರು. ಉಪ್ಪಿನಂಗಡಿ ಸ.ಮಾ.ಹಿ.ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಜರಗಿದ ಉಪ್ಪಿನಂಗಡಿ ಯುವವಾಹಿನಿಯ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಹಾಗೂ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಸಮಾನ […]

Read More

ಯಡ್ತಾಡಿ ಯುವವಾಹಿನಿಯ ಸಾಹಿತ್ಯ ಸಾಂಸ್ಕ್ರತಿಕ ಸಮ್ಮೇಳನ ‘ದೀವಿಗೆ 2016’

ದಿನಾಂಕ 25-12-2016 ರಂದು ಸಾಬರ ಕಟ್ಟೆಯ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ಯಡ್ತಾಡಿ ಘಟಕದ ವತಿಯಿಂದ ಜರಗಿದ ಕೋಟ ಹೋಬಳಿ ಮಟ್ಟದ ಬಿಲ್ಲವರ 6ನೇ ಸಾಹಿತ್ಯಿಕ-ಸಾಂಸ್ಕೃತಿಕ ಸಮ್ಮೇಳನ ’ದೀವಿಗೆ-2016’ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ಭಾಷಣ ಮಾಡುತ್ತಿರುವುದು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!