19-12-2016, 11:37 AM
ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 19-12-2016 ರಂದು ಸರಕಾರಿ ಪ್ರೌಢಶಾಲೆ ಸದಾಶಿವ ನಗರ ಇಲ್ಲಿ ಹೆಣ್ಣು ಮಕ್ಕಳ ಆತ್ಮರಕ್ಷಣೆ ಮತ್ತು ತರಬೇತಿ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಶಾಲಾ ಸಹಶಿಕ್ಷಕರಾದ ಅಶೋಕ್ ಜಂಬಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಕಾರ್ತಿಕ್ ಎಸ್. ಕಟೀಲ್‌ರವರು ಸುಮಾರು ಒಂದೂವರೆ ಗಂಟೆಗಳ ಕಾಲ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಾತ್ಯಕ್ಷತೆಯ ಮೂಲಕ ಉತ್ತಮ ತರಬೇತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಚೇತನ್ ಕುಮಾರ್‌ರವರು ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ […]
Read More
18-12-2016, 11:41 AM
ನಿಡ್ಡೋಡಿ ಯುವವಾಹಿನಿಯ 2016-17 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 18.12.2016 ರಂದು ಜರಗಿತು.
Read More
18-12-2016, 11:32 AM
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಟ್ಟಿಗೆ ಅಪೂರ್ವವಾದ, ಬಿಲ್ಲವ ಸಮಾಜದ ’ವಧೂವರರ ಸಮಾವೇಶ’ ಬಿಲ್ಲವ ಸಮಾಜ ಬಾಂಧವರ ಅಭೂತಪೂರ್ವ ಸ್ಪಂದನೆಯೊಂದಿಗೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಮಹಿಳಾ ಘಟಕದ ಸಾಮಾಜಿಕ ಕಳಕಳಿಯ ವೈಶಿಷ್ಟ್ಯಪೂರ್ಣ ಪರಿಕಲ್ಪನೆಯೊಂದಿಗೆ ಯುವವಾಹಿನಿ (ರಿ) ಕೇಂದ್ರ ಸಮಿತಿ ಮತ್ತು ಇತರ ಘಟಕಗಳ ಸಹಕಾರದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯ ಸಹಯೋಗದೊಂದಿಗೆ ದಿನಾಂಕ 18-12-2016 ರಂದು ಜರಗಿದ ಸಮಾವೇಶವು ಯುವವಾಹಿನಿಯ ಚಟುವಟಿಕೆಗಳಲ್ಲಿ ಒಂದು ಮೈಲುಗಲ್ಲಾಗಿ ಇತಿಹಾಸ ನಿರ್ಮಿಸಿತು. ಒಂದು ಮಹತ್ವಪೂರ್ಣ ಯೋಚನೆ, ಯೋಜನೆಯೊಂದಿಗೆ ಬಹಳಷ್ಟು […]
Read More
26-11-2016, 11:46 AM
ಯುವವಾಹಿನಿ (ರಿ) ಬಜಪೆ ಘಟಕದ 2016-17 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ತಾ 26-11-2016 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿ (ರಿ) ಮಂಗಳೂರು ಇದರ ಅಧ್ಯಕ್ಷರಾದ ಶ್ರೀಯುತ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. 2016-17 ನೇ ಸಾಲಿನ ಪದಾಧಿಕಾರಿಗಳ ವಿವರ ಅಧ್ಯಕ್ಷರು – ಶ್ರೀ ಚಂದ್ರಶೇಖರ. ಎಸ್. ಪೂಜಾರಿ ಉಪಾಧ್ಯಕ್ಷರು – ಶ್ರೀ ದೇವರಾಜ ಅಮೀನ್ ಕಾರ್ಯದರ್ಶಿ – ಶ್ರೀಮತಿ ಕನಕ ಮೋಹನ್ ಜತೆ ಕಾರ್ಯದರ್ಶಿ […]
Read More
20-11-2016, 11:27 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕ್ರತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬೆಳುವಾಯಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕ್ರತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More
20-11-2016, 11:21 AM
ನ. 20 ರಂದು ಬೆಳ್ತಂಗಡಿ ಆಶಾ ಸಾಲಿಯಾನ್ ಕಲ್ಯಾಣ ಮಂಟಪದ ದಿ| ಶ್ರೀಮತಿ ಮುತ್ತಕ್ಕೆ ಮತ್ತು ದಿ| ಕೋಟ್ಯಪ್ಪ ಪೂಜಾರಿ ವರ್ಪಾಳೆ ಸಭಾ ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿಯ ಅಂತರ್‌ಘಟಕ ಸಾಂಸ್ಕೃತಿಕ ವೈಭವ ’ಡೆನ್ನನ ಡೆನ್ನನ’ ಎಂಬ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ತೆಂಕುತಿಟ್ಟಿನ ಯುವ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಉದ್ಘಾಟಿಸಿ ಮಾತನಾಡುತ್ತಾ, ಮನುಷ್ಯ ಜನ್ಮದಲ್ಲಿ ಹುಟ್ಟಿ ಹೇಗೆ ನಡೆಯಬೇಕು ಎಂಬ ಮಾರ್ಗದರ್ಶನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ […]
Read More
20-11-2016, 10:32 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More
20-11-2016, 9:18 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More
20-11-2016, 6:12 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More
20-11-2016, 6:08 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More