09-07-2017, 5:08 AM
ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶವು ದಿನಾಂಕ 06.08.2017 ಭಾನುವಾದಂದು ಉಪ್ಪಿನಂಗಡಿ ಯ ಎಚ್ ಎಮ್ ಆಡಿಟೋರಿಯಂ ( ಮುಗ್ಗ ಗುತ್ತು ಸೂರಪ್ಪ ಪೂಜಾರಿ ಮೋನಮ್ಮ ವೇದಿಕೆ, ಮುಗ್ಗ ಜಗನ್ನಾಥ ಸಭಾಂಗಣ) ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ.09/07/2017 ರ ಭಾನುವಾರ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ನಡೆಯಿತು. ಆಮಂತ್ರಣ ಪತ್ರ ಬಿಡುಗಡೆಯನ್ನು […]
Read More
18-12-2016, 11:32 AM
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಟ್ಟಿಗೆ ಅಪೂರ್ವವಾದ, ಬಿಲ್ಲವ ಸಮಾಜದ ’ವಧೂವರರ ಸಮಾವೇಶ’ ಬಿಲ್ಲವ ಸಮಾಜ ಬಾಂಧವರ ಅಭೂತಪೂರ್ವ ಸ್ಪಂದನೆಯೊಂದಿಗೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಮಹಿಳಾ ಘಟಕದ ಸಾಮಾಜಿಕ ಕಳಕಳಿಯ ವೈಶಿಷ್ಟ್ಯಪೂರ್ಣ ಪರಿಕಲ್ಪನೆಯೊಂದಿಗೆ ಯುವವಾಹಿನಿ (ರಿ) ಕೇಂದ್ರ ಸಮಿತಿ ಮತ್ತು ಇತರ ಘಟಕಗಳ ಸಹಕಾರದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯ ಸಹಯೋಗದೊಂದಿಗೆ ದಿನಾಂಕ 18-12-2016 ರಂದು ಜರಗಿದ ಸಮಾವೇಶವು ಯುವವಾಹಿನಿಯ ಚಟುವಟಿಕೆಗಳಲ್ಲಿ ಒಂದು ಮೈಲುಗಲ್ಲಾಗಿ ಇತಿಹಾಸ ನಿರ್ಮಿಸಿತು. ಒಂದು ಮಹತ್ವಪೂರ್ಣ ಯೋಚನೆ, ಯೋಜನೆಯೊಂದಿಗೆ ಬಹಳಷ್ಟು […]
Read More
19-01-2014, 11:57 AM
ಸಾಮಾಜಿಕ ಸ್ಥಾನಮಾನ ಇಲ್ಲದ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯವನ್ನು ಬ್ರಹ್ಮಶ್ರೀ ನಾರಾಯಣಗುರು ಮಾಡಿದ್ದಾರೆ. ಅವರ ತತ್ವ ಸಂದೇಶವನ್ನು ಯುವಕರು ಪಾಲಿಸಬೇಕು ಹಾಗೂ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಳೆದ 25 ವರ್ಷಗಳ ಸಾಧನೆ ಶ್ಲಾಘನೀಯವಾದುದು ಎಂದು ಕೇಂದ್ರ ಸರಕಾರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮ […]
Read More
19-01-2014, 4:03 AM
ತಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಿರಿಯರು ಮುಂದೆ ಬರಲು ಅವಕಾಶ ಕಲ್ಪಿಸಬೇಕು, ಇದ್ದಷ್ಟು ಸಮಯ ತಾನೇ ಇರಬೇಕು ಎಂಬ ನಿಯಮ ಸರಿಯಲ್ಲ, ಹಾಗೂ ಯುವಕರು ಯುವ ಬಿಲ್ಲವ ಸಮಾವೇಶ ಅತ್ಯಂತ ಯಶಸ್ವಿಯಾಗಿ ಸಂಘಟಿಸಿರುವುದು ಬಂಟ್ವಾಳ ಯುವವಾಹಿನಿಯ ಶಕ್ತಿಯನ್ನು ಅನಾವರಣಗೊಳಿಸಿದೆ ಎಂದು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು […]
Read More