26-11-2024, 6:16 AM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋರ್ ತುಳುಭವನದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ ದೃಶ್ಯವಳಿ.
Read More
04-11-2024, 3:07 PM
ದಿನಾಂಕ : 10-11-2024 ಸಮಯ : ಬೆಳಿಗ್ಗೆ ಗಂಟೆ 9:30 ರಿಂದ ಸ್ಥಳ : ಅಮೃತ ಸೋಮೇಶ್ವರ ಸಭಾಂಗಣ ತುಳುಭವನ ಊರ್ವ ಸ್ಟೋರ್
Read More
14-01-2024, 4:30 AM
ಮಂಗಳೂರು : ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ ಬರೆದಿರುವ “ಸುವರ್ಣಯುಗ” ಕೃತಿ ಬಿಡುಗಡೆ ಸಮಾರಂಭವು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 14.01.2023 ರಂದು ನಡೆಯಿತು. ಸುವರ್ಣಯುಗ ಕೃತಿ ಬರೆದಿರುವ ಸಾಹಿತಿ ಅನಿತಾ ಪಿ. ತಾಕೋಡೆ ಇವರನ್ನು ಯುವವಾಹಿನಿ ಕೇಂದ್ರ ಸಮಿತಿಯ ವತಿಯಿಂದ ಅಭಿನಂದಿಸಲಾಯಿತು. ಈ ಸುಸಂದರ್ಭದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ, ಪ್ರಧಾನ […]
Read More
20-11-2022, 5:38 PM
ಉಡುಪಿ :- ತುಳುನಾಡು ಭಾವನಾತ್ಮಕ ಕುಟುಂಬ ಪದ್ಧತಿಯನ್ನು ಹೊಂದಿದ್ದು ಇಲ್ಲಿನ ಆಚಾರ ವಿಚಾರಗಳು, ಸಂಸ್ಕೃತಿಯ ಉಳಿವಿಗೆ ಇದರ ಪಾತ್ರ ಮಹತ್ವದ್ದಾಗಿದೆ. ಜಾನಪದ ಕ್ಷೇತ್ರದಲ್ಲಿ ಮಾಡಿದ ಕೆಲಸಕ್ಕೆ ಇಂದು ನನಗೆ ಸಾರ್ಥಕ್ಯದ ಕ್ಷಣವಾಗಿದೆ, ಅದೇ ರೀತಿ ತುಳುನಾಡಿನ ಜಾನಪದ ಹಾಗೂ ಸಂಸ್ಕ್ರತಿಯ ಉಳಿವಿಗೆ ಯುವವಾಹಿನಿಯ ಕೊಡುಗೆ ಅನನ್ಯ ಎಂದು ಜಾನಪದ ವಿದ್ವಾಂಸರೂ, ಸಂಶೋಧಕರಾದ ಕೆ.ಎಲ್. ಕುಂಡಂತಾಯ ಇವರು ನುಡಿದರು. ಅವರು ಯುವವಾಹಿನಿ ಉಡುಪಿ ಘಟಕದ ವತಿಯಿಂದ ದಿನಾಂಕ 20 ನವೆಂಬರ್ 2022ರ ರವಿವಾರದಂದು ಉಡುಪಿಯ ಚಿಟ್ಪಾಡಿಯ ಲಕ್ಷ್ಮೀ ಸಭಾ […]
Read More
02-10-2022, 9:01 AM
ಮಾಣಿ :- ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಕೊಡ ಮಾಡುವ 2022ನೇ ಸಾಲಿನ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಯುವವಾಹಿನಿ (ರಿ.)ಮಾಣಿ ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ನೆರವೇರಿತು. ಸಾಹಿತಿ ಹಾಗೂ ವಿಮರ್ಶಕರಾದ ಡಾ.ಬಿ.ಜನಾರ್ದನ ಭಟ್ ಇವರಿಗೆ ಈ ಬಾರಿಯ ವಿಶುಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಖಕ […]
Read More