Yuvavahini

ಸಾಹಿತ್ಯ

ಡಾ. ಸುರೇಶ್ ನೆಗಳಗುಳಿ ಹಾಗೂ ರಮ್ಯ ರಘುಪತಿ ಪ್ರಥಮ ಬಹುಮಾನ ವಿಜೇತರು

ಕೊಲ್ಯ, ಜುಲೈ 19: ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ಲೇಖಕರಾದ ವಿದ್ವಾನ್ ದಿ. ರಮನಾಥ್ ಕೋಟೆಕಾರ್ ಅವರ ಜನ್ಮದಿನದ ಅಂಗವಾಗಿ ರಾಜ್ಯ ಮಟ್ಟದ ಆನ್‌ಲೈನ್ ಕಥೆ ಮತ್ತು ಕವನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗೆ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದಲೂ ಉತ್ತಮ ಸ್ಪಂದನೆ ದೊರೆತಿದ್ದು, ಕಥಾ ವಿಭಾಗದಲ್ಲಿ 133 ಹಾಗೂ ಕವನ ವಿಭಾಗದಲ್ಲಿ 231 ಕೃತಿಗಳು ಸಲ್ಲಿಕೆಯಾಗಿದ್ದವು. ಕಥಾ ವಿಭಾಗದಲ್ಲಿ ಡಾ. ಸುರೇಶ್ ನೆಗಳಗುಳಿ (ಮಂಗಳೂರು) ಅವರ […]

Read More

ರಾಜ್ಯ ಮಟ್ಟದ ಕಥಾ ಸ್ಪರ್ಧೆಯಲ್ಲಿ ಡಾ. ಸುರೇಶ್ ನೆಗಳಗುಳಿ, ಮಂಗಳೂರು ರಚನೆಯ ಪ್ರಥಮ ಬಹುಮಾನ ಪಡೆದ ಕಥೆ –ಅನಾವರಣ

ಅನಾವರಣಮಂಗಳೂರಿನಲ್ಲಿ ಜುಲೈ ಎಂದರೆ ಮಳೆಗೊಂದು ಹಬ್ಬ. ಕುದ್ರೋಳಿಯ ಕಿರಿದಾದ ಗಲ್ಲಿಗಳಲ್ಲಿ ನೀರು ಹರಿಯುತ್ತಿತ್ತು, ಆಟೋಗಳ ಹಾರ್ನ್, ತರಕಾರಿ ಮಾರುವವರ ಕೂಗು, ದೇವಸ್ಥಾನದ ಗಂಟೆ – ಎಲ್ಲವೂ ಸೇರಿ ಒಂದು ರಾಗ. ಆ ರಾಗದ ನಡುವೆ “ಕಲಾದರ್ಶಿನಿ” ಆರ್ಟ್ ಗ್ಯಾಲರಿ ಮಾತ್ರ ಮೌನವಾಗಿತ್ತು.ಸಂಜೆ 6:15. ಗ್ಯಾಲರಿಯೊಳಗೆ ಮೀರಾ ಒಬ್ಬಳೇ. ವಯಸ್ಸು 32, ಆದರೆ ಕಣ್ಣುಗಳಲ್ಲಿ 50 ವರ್ಷದ ಆಯಾಸ. ಮುಂದೆ 6 ಅಡಿ ಎತ್ತರದ ಖಾಲಿ ಕ್ಯಾನ್ವಾಸ್. ಪಕ್ಕದ ಟೇಬಲ್ ಮೇಲೆ ಒಣಗಿ ಬಿರುಕು ಬಿಟ್ಟ ಬ್ರಶ್‌ಗಳು, ಅಕ್ರಿಲಿಕ್ […]

Read More

ರಾಜ್ಯ ಮಟ್ಟದ ಕವನ ಸ್ಪರ್ಧೆಯಲ್ಲಿ ರಮ್ಯ ರಘುಪತಿ, ಕೊಕ್ಕಡ, ಬೆಳ್ತಂಗಡಿ ರಚನೆಯಪ್ರಥಮ ಬಹುಮಾನ ವಿಜೇತ ಕವನ – ಊರ್ಮಿಳೆಯ ವ್ಯಥೆ

ಊರ್ಮಿಳೆಯ ವ್ಯಥೆ ಅರಮನೆಯ ವೈಭೋಗ ಸಾಕೆನಿಸಿತು ಊರ್ಮಿಳೆಗೆ |ಪತಿಯ ಸಾಂಗತ್ಯ ಬೇಕೆನಿಸಿತು ಬಾಳ್ವೆಗೆ ||ಕೋಸಲದ ಕನ್ಯಾಮಣಿ ಬೆದರಿ ನಿಂತಳು |ಅಲಗಿನರಮನೆಯಲ್ಲಿ ಬೆಂದoತಾದಳು.|| ಲಕ್ಷ್ಮಣನ ಸಹಚಾರಿಣಿಯೆoಬ ಹೆಸರಿಲ್ಲ |ಸಂಬಂಧಗಳ ಹೊರತಾಗಿ ಅಸ್ಮಿತೆಯ ವರವಿಲ್ಲ ||ಜಗದ ಕಣ್ಣಿಗೆ ದುರಂತ ನಾಯಕಿ ಇವಳು |ಮೌನದಲ್ಲೇ ಸಹಿಸಿ ಕನಸುಗಳ ಬಲಿಕೊಟ್ಟವಳು || ಇವಳು ಬಯಸದೆ ಬಂದದ್ದು ಚಿರನಿದ್ರೆಯೋಗ |ಚಿರತಪಸ್ವಿಯಾಗಿ ಕಳೆದಳು ಜೀವನದ ಬಹುಭಾಗ ||ಒಡೆಯನ ಕರ್ತವ್ಯಪಾಲನೆಗೆ ಅಡ್ಡಿಬರುತ್ತಿರಲಿಲ್ಲ |ಆಲಸ್ಯತನದ ನಿದ್ದೆಗೆ ಮನವೊಪ್ಪುತ್ತಿರಲಿಲ್ಲ || ಪಾತ್ರದ ಹಿಂದಿದೆ ಮೌನ ಸಂಭಾಷಣೆಯ ದೃಶ್ಯಾವಳಿಗಳು |ಸಂಸಾರ ಬೆಳಗುವ […]

Read More

ಕಾರ್ಯನಿರ್ವಾಹಕ ಸಂಪಾದಕರ ಮಾತು : ಹರೀಶ್ ವಿ. ಪಚ್ಚನಾಡಿ

ನಮಸ್ಕಾರ……ಮಳೆಗಾಲದ ಆಗಮನದೊಂದಿಗೆ ಪ್ರಕೃತಿ ಹೇಗೆ ಮೈದುಂಬಿ ಹಸಿರಾಗುತ್ತದೆಯೋ, ಹಾಗೆಯೇ ‘ಯುವಸಿಂಚನ’ ಪತ್ರಿಕೆಯ ಎರಡನೇ ಸಂಚಿಕೆಯೂ ನವಚೈತನ್ಯದೊಂದಿಗೆ ನಿಮ್ಮ ಕೈ ಸೇರುತ್ತಿದೆ. ಮೊದಲ ಸಂಚಿಕೆಯನ್ನು ಪ್ರೀತಿಯಿಂದ ಆಶೀರ್ವದಿಸಿದ ಓದುಗ ಪ್ರಭುಗಳಿಗೆ ಹಾಗೂ ಶ್ರಮಿಸಿದ ಎಲ್ಲಾ ಘಟಕಗಳಿಗೆ ನನ್ನ ಅನಂತ ವಂದನೆಗಳು. ಅಕ್ಷರ ಎಂಬುದು ಕೇವಲ ಕಪ್ಪು ಇಂಕಿನ ಗುರುತಲ್ಲ; ಅದು ಬದಲಾವಣೆಯ ಬೀಜ. ಬಿತ್ತಿದ ಪ್ರತಿ ಅಕ್ಷರವೂ ಯುವ ಮನಸ್ಸುಗಳಲ್ಲಿ ವಿಚಾರದ ಮೊಳಕೆಯೊಡೆಯಬೇಕು ಎಂಬುದು ನಮ್ಮ ಆಶಯ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೈಗಳಿಗೆ ಅಕ್ಷರಗಳೇ ಆಯುಧ. ಈ ನಿಟ್ಟಿನಲ್ಲಿ […]

Read More

ಅಧ್ಯಕ್ಷರ ಮಾತು : ಅಶೋಕ್ ಕುಮಾರ್ ಪಡ್ಪು

ಯುವವಾಹಿನಿ ಕುಟುಂಬದ ಅತ್ಮೀಯ ಸದಸ್ಯರೆ, ‘ಯುವಸಿಂಚನ’ದ ಚೊಚ್ಚಲ ಸಂಚಿಕೆಗೆ ನೀವು ತೋರಿದ ಅತೀವ ಪ್ರೀತಿ, ಪ್ರೋತ್ಸಾಹ ಮತ್ತು ಮೆಚ್ಚುಗೆಯ ಮಾತುಗಳು ನಮ್ಮಲ್ಲಿ ಹೊಸ ಚೈತನ್ಯವನ್ನು ತುಂಬಿವೆ. ಅದೇ ಲವಲವಿಕೆ ಮತ್ತು ಆತ್ಮವಿಶ್ವಾಸದೊಂದಿಗೆ, ಮಲೆನಾಡ ಮಳೆಯ ಸಿಂಚನದಂತೆ ಹಿತ ನೀಡುವ ಈ ದ್ವಿತೀಯ ಸಂಚಿಕೆಯನ್ನು ನಿಮ್ಮ ಕೈಗಿಡಲು ಹೆಮ್ಮೆ ಎನಿಸುತ್ತಿದೆ. ಯುವವಾಹಿನಿಯ ಪಯಣವು ಕೇವಲ ಕಾರ್ಯಕ್ರಮಗಳ ಸರಮಾಲೆಯಲ್ಲ; ಅದು ವ್ಯಕ್ತಿತ್ವವನ್ನು ಪಳಗಿಸುವ, ಸಮಾಜವನ್ನು ಭಾವನಾತ್ಮಕವಾಗಿ ಬೆಸೆಯುವ ಮತ್ತು ಹೊಸ ಭರವಸೆಯ ಹಾದಿಗಳನ್ನು ಸೃಷ್ಟಿಸುವ ಒಂದು ನಿರಂತರ ಜ್ಞಾನಯಜ್ಞ. ಬಂಟ್ವಾಳ […]

Read More

ಮರ್ತ್ಯದಲ್ಲೊಂದು ಮಧ್ಯಮ ಲೋಕ : ಡಾ. ಯೋಗೀಶ ಕೈರೋಡಿ

ತಲ್ಲಣ, ಹೋರಾಟ ಯಾರಿಗಿಲ್ಲ ಹೇಳಿ ?. ಆದರೆ ಇಲ್ಲಿ ಯೋಚಿಸ ಹೊರಟಿರುವುದು ಮಧ್ಯಮ ವರ್ಗದ ಸುತ್ತ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ದೃಷ್ಠಿಯಲ್ಲಿ ಇಟ್ಟುಕೊಂಡು ನೋಡಿದರೆ ಇಲ್ಲಿ ಇರುವ ದೊಡ್ಡ ಗುಂಪು ಮಧ್ಯಮ ವರ್ಗದ್ದು. ಬಡವರು ಅಥವಾ ಕಡು ಬಡವರು ಇಲ್ಲ ಎಂದಲ್ಲ .ಅವರ ಸಂಖ್ಯೆ ವಿರಳ. ಬಡವರಿದ್ದರೂ ನೋಡುವವರ ಕಣ್ಣಿಗೆ ಮಧ್ಯಮ ವರ್ಗದಂತೆಯೆ ಕಾಣುತ್ತಾರೆ. ಶ್ರೀಮಂತರೆಂದು ಕಾಣ ಬಯಸುವವರು ಅಥವಾ ಕಾಣುವವರು ಒಳ ಹೊಕ್ಕರೆ ಮಧ್ಯಮ ವರ್ಗದವರೇ ಆಗಿರುತ್ತಾರೆ. ಉತ್ತರ ಕರ್ನಾಟಕಕ್ಕೊ; ಉತ್ತರ ಭಾರತಕ್ಕೊ ಹೋದರೆ […]

Read More

ಯುವಸಿಂಚನ ಜೂನ್ ಸಂಚಿಕೆ ಬಿಡುಗಡೆ

ಬೆಂಗಳೂರು : ಯುವವಾಹಿನಿಯ ಅಧಿಕೃತ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯನ್ನು ಆರ್ಯ ಈಡಿಗ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಬಿಡುಗಡೆಗೊಳಿಸಿದರು. ದಿನಾಂಕ 14-06-2026ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂನಲ್ಲಿ ನಡೆದ ಯುವವಾಹಿನಿ ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಸಂಚಿಕೆ ಬಿಡುಗಡೆ ನೆರವೇರಿತು. ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ, […]

Read More

ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ ಸಮಾರಂಭ

ಯುವವಾಹಿನಿ ಉಡುಪಿ ಘಟಕದ ವತಿಯಿಂದ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಮೇ 17/5/2026ರ ಭಾನುವಾರ ನಡೆಯಿತು. ಬದುಕಿನ ಅನುಭವ ಸಾಧನೆಗೆ ಪ್ರೇರಕ: ಡಾ| ಅಭಯ ಕುಮಾರ್ : ಬದುಕಿನ ಅನುಭವ ಮನುಷ್ಯನ ಸಾಧನೆಗೆ ಪ್ರೇರಕ. ಶಿಕ್ಷಣ ಮತ್ತು ಸಿಕ್ಕ ಅವಕಾಶಗಳನ್ನು ನಾವು ಬಳಸಿಕೊಳ್ಳುವುದರಿಂದ ವೃದ್ಧಿಯಾಗುತ್ತದೆ ವ್ಯಕ್ತಿತ್ವ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ, ಜಾನಪದ ಸಂಶೋಧಕ ಡಾ ಅಭಯ ಕುಮಾ‌ರ್ ಹೇಳಿದರು. ಯುವವಾಹಿನಿ ಉಡುಪಿ ಘಟಕದ ವತಿಯಿಂದ ರವಿವಾರ ಚಿಟ್ಟಾಡಿ ಲಕ್ಷ್ಮೀ ಟ್ರೇಡ್ ಸೆಂಟರ್ […]

Read More

ಲತೀಶ್ ಸಂಕೊಳಿಗೆ, ಸದಸ್ಯರು, ಯುವಸಿಂಚನ ಸಂಪಾದಕ ಮಂಡಳಿ

ಬಿರ್ವೆರೆ ಚೀಯನ : ಲತೀಶ್ ಎಂ ಸಂಕೋಳಿಗೆ

ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಕವನ ಸ್ಪರ್ಧೆಯಲ್ಲಿ ಯುವವಾಹಿನಿ ಕೊಲ್ಯ ಘಟಕದ ಸದಸ್ಯರು ಹಾಗೂ ಯುವಸಿಂಚನ ಸಂಪಾದಕ ಮಂಡಳಿಯ ಸದಸ್ಯರು ಲತೀಶ್ ಎಂ ಸಂಕೊಳಿಗೆ ಇವರ ಬಿರ್ವೆರೆ ಚೀಯನ ಕವನ ಪ್ರಥಮ ಬಹುಮಾನ ಪಡೆಯಿತು ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನನಯುವವಾಹಿನಿ ಸಂಸಾರೊದ ಬಾರಿ ಗೌಜಿದ ಆಯನ|| ಅಪ್ಪೆಬೂಡುದ ಕೊಡಿಯಡಿಟ್ಪೇರ್ ಬೆಲ್ಲದ ಪಾತೆರಮುಪ್ಪತ್ತೈನ್ ಎಗ್ಗೆ ಅರಳ್ ದ್ಸಿರಿತುಪ್ಪೆ ದಿಂಜುನ ಐಸಿರ || ತುಳುವ ನೆಲತ ಬಿರ್ವ ಕುಲತಉಡಲ ಕಲೆಕುಲ […]

Read More

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ ದೃಶ್ಯವಳಿ.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!