13-09-2022, 1:46 PM
ಮಂಗಳೂರು:- ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿರಿ, ದುಶ್ಚಟಗಳಿಂದ ವಿಮುಖರಾಗಿ ಸತ್ಪ್ರಜೆಗಳಾಗಿ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ತಿಳಿಯ ಪಡಿಸಿದ ಅಸೋಸಿಯೇಟ್ ಪ್ರೊಫೆಸರ್ ವಿನೀತ ರೈ ಅವರು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ನಾರಾಯಣ ಗುರುಗಳ ತತ್ವದೇಶಗಳನ್ನು ಘೋಷಿಸುವುದರ ಮೂಲಕ ನಾವೆಲ್ಲರೂ ಒಂದೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆದ ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ ಬಹುಮಾನ ವಿತರಣಾ ಕಾರ್ಯಕ್ರಮವನ್ನು […]
Read More
04-09-2022, 3:45 PM
ಕೆಂಜಾರು ಕರಂಬಾರು :- 04 ಸೆಪ್ಟೆಂಬರ್ 2022ರ ರವಿವಾರದಂದು ಸಾಹಿತ್ಯ ಸೌರಭ ಹಾಗೂ ನಾಲ್ಕನೇ ವರ್ಷದ ಕೃಷ್ಣ ವೇಷ ಸ್ಪರ್ಧೆ 2022 ಇದರ ಬಹುಮಾನ ವಿತರಣಾ ಕಾರ್ಯಕ್ರಮ ಶ್ರೀ ದೇವಿ ಭಜನಾ ಮಂದಿರ ಕೆಂಜಾರ್ -ಕರಂಬಾರ್ ಇಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯೆ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕೆಂದು ಹೇಳಿದರು. ಘಟಕದ ಎಲ್ಲಾ ಕಾರ್ಯಕ್ರಮವನ್ನು ಶ್ಲಾಘಿಸಿದರು. ಶ್ರೀ ದೇವಿ ಭಜನಾ ಮಂದಿರದ ಎರಡನೇ […]
Read More
04-08-2022, 1:33 PM
ಕೂಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ , ಯುವವಾಹಿನಿ (ರಿ.) ಉಡುಪಿ ಘಟಕದ ಅತಿಥ್ಯದಲ್ಲಿ, ಕಲೆ ಮತ್ತು ಸಾಹಿತ್ಯ ನಿರ್ದೇಶಕರ ಯೋಜನೆಯಡಿಯಲ್ಲಿ ನಡೆಯುವ ಡೆನ್ನನ ಡೆನ್ನಾನ -2022 ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ತತ್ವ ಸಂದೇಶವನ್ನು ಸಾರುವ ಉದ್ದೇಶದೊಂದಿಗೆ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿರುವ ಚಿತ್ರ ಕಲಾ ಸ್ಪರ್ಧೆಯು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 04 ಆಗಸ್ಟ್ 2022 ಗುರುವಾರದಂದು ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ […]
Read More
24-07-2022, 1:39 PM
ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯ ಅಂಗವಾಗಿ ಶಾಲಾ ಮಕ್ಕಳಿಗೆ ಮತ್ತು ಘಟಕದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಯುವವಾಹಿನಿ ಸಭಾಂಗಣದಲ್ಲಿ ಮಂಗಳೂರು ಘಟಕದ ವತಿಯಿಂದ ದಿನಾಂಕ 24 ಜುಲೈ 2022 ರಂದು ಭಾನುವಾರ ಶಾಲಾ ಕಾಲೇಜಿನ ಮಕ್ಕಳಿಗೆ ಮತ್ತು ಘಟಕದ ಸದಸ್ಯರಿಗೆ ನಾರಾಯಣಗುರುಗಳ ವಿಷಯದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕೇಂದ್ರ ಸಮಿತಿಯ ಸಾಹಿತ್ಯ ಸೌರಭದ ಅಂಗವಾಗಿ ಕಲೆ ಮತ್ತು ಸಾಹಿತ್ಯಕ್ಕೆ ಒತ್ತು ನೀಡಿ ಗುರು ತತ್ವ […]
Read More
10-04-2022, 7:29 AM
ಮಾಣಿ : ದಿನಾಂಕ 10.04.2022 ರಂದು ಯುವವಾಹಿನಿಯ ಚೈತನ್ಯ ತರಬೇತಿ ಕಾರ್ಯಾಗಾರದಲ್ಲಿ ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ 2021-22 ಸಾಲಿನ ಪ್ರಥಮ ಪ್ರತಿಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಮತ್ತು ಗಣ್ಯ ಅತಿಥಿಗಳು ಸೇರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ರಮೇಶ್ ಮುಜಲ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸಚಿನ್ ಎಂ, ಪತ್ರಿಕಾ ಕಾರ್ಯದರ್ಶಿ […]
Read More
30-01-2022, 2:46 PM
ನಮಗೆಲ್ಲರಿಗೂ ತಿಳಿದಿರುವಂತೆ ವಿಶುಕುಮಾರ್ ಓರ್ವ ಧೀಮಂತ ವ್ಯಕ್ತಿ. ಆಡು ಮುಟ್ಟದ ಸೊಪ್ಪಿಲ್ಲ. ವಿಶುಕುಮಾರ್ ಕೈಯಾಡಿಸದ ಕ್ಷೇತ್ರವಿಲ್ಲ. ಕಲೆ, ಸಾಹಿತ್ಯ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಕೈಯಾಡಿಸಿ ಛಾಪನ್ನು ಒತ್ತಿದವರು. ಕೋಟಿ ಚೆನ್ನಯ, ಕರಾವಳಿ ಯಂತಹ ಅದ್ಭುತ ಸಿನೆಮಾ ನಿರ್ಮಾಣ ಮಾಡಿದವರು. ಒಂದರ್ಥದಲ್ಲಿ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟವರು. ಅವರ ನಾಟಕ ಡೊಂಕು ಬಾಲದ ನಾಯಕರು ಭ್ರಷ್ಟರಿಗೆ ನುಂಗಲಾರದ ತುತ್ತಾಗಿ ಮೈಪರಚಿಕೊಂಡದ್ದು ಇಂದು ಇತಿಹಾಸ. ನನ್ನ ಅಭಿಪ್ರಾಯದಂತೆ ನಮ್ಮ ಸಮಾಜದಲ್ಲಿ ಕತೆ, ಕವನ, ಕಾದಂಬರಿಗಳು ಮಾತ್ರ ಸಾಹಿತ್ಯದ ಪ್ರಕಾರಗಳು ಎನ್ನುವ ತಪ್ಪು […]
Read More
30-01-2022, 2:00 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶದಲ್ಲಿ 2021ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಷೇಶಾಂಕವನ್ನು ಹೈಕೋರ್ಟ್‌ನ ಪದಮಿತ್ತ ಹಿರಿಯ ವಕೀಲರಾದ ಐ. ತಾರನಾಥ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ […]
Read More
13-10-2019, 6:28 AM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಉಡುಪಿ ಘಟಕದ ಆಶ್ರಯದಲ್ಲಿ “ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರಧಾನ ಸಮಾರಂಭ” ಯುವವಾಹಿನಿಯ ಸಭಾಂಗಣದಲ್ಲಿ ದಿನಾಂಕ 13/10/2019 ರಂದು ಜರಗಿತು. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ಖ್ಯಾತ ಹಿರಿಯ ಲೇಖಕಿ ಯಶವಂತಿ ಎಸ್ ಸುವರ್ಣ, ನಕ್ರೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ ಪಿ ಎನ್ ಅಚಾರ್ಯ ಕೊಡಂಕೂರು ಇವರಿಗೆ ಉಡುಪಿ ತುಳುಕೂಟದ ಗೌರವಾಧ್ಯಕ್ಷ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ಪ್ರಧಾನ ಮಾಡಿದರು. […]
Read More