15-09-2019, 10:37 AM
ನಮ್ಮ ಸಮಾಜದಲ್ಲಿ ಮದುವೆಯ ಮದರಂಗಿ ಕಾರ್ಯಕ್ರಮದಲ್ಲಿ ಮದ್ಯಪಾನವು ವಿಪರೀತವಾಗಿದ್ದು ಅದರಿಂದ ಆಗುವ ತೊಂದರೆಗಳು ಹಲವಾರು. ಬ್ರಹ್ಮಶ್ರೀ ನಾರಾಯಣ ಗುರುಗಳು ಮದ್ಯಪಾನವನ್ನು ಬಹಳ ವಿರೋಧಿಸಿದ್ದರು. ಮೂಡಬಿದ್ರೆ ಯುವವಾಹಿನಿ ಘಟಕ ಬ್ರಹ್ಮಶ್ರೀ ನಾರಾಯಣ ಗುರುಗಳ 165 ಜನ್ಮದಿನಾಚರಣೆಯ ಅಂಗವಾಗಿ ಮದ್ಯಪಾನ ಮುಕ್ತ ಮದರಂಗಿ ಕಾರ್ಯಕ್ರಮವನ್ನು ನಡೆಸಬೇಕೆಂದು ವಿನಂತಿಸುವ ಗುರು ಸಂದೇಶ ಸಂಕಲ್ಪ ಎಂಬ ನಾಮಾಂಕಿತ ಮನವಿ ಪತ್ರವನ್ನು ದಿನಾಂಕ 15/09/2019 ರಂದು ಕಡಂದಲೆ ಪಾಲಡ್ಕ ಬಿಲ್ಲವ ಸಂಘದಲ್ಲಿ ನಡೆದ ಗುರು ಜಯಂತಿ ಕಾರ್ಯಕ್ರಮದಲ್ಲಿ ಹೊಸ್ಮಾರು ಬಲ್ಲೆಟ್ಟು ಸ್ವಾಮಿಗಳಾದ ಶ್ರೀಶ್ರೀಶ್ರೀ ವಿಖ್ಯಾತಾನಂದ […]
Read More
13-09-2019, 4:39 PM
ಯುವವಾಹಿನಿ ರಿ. ಮೂಡಬಿದಿರೆ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆಯನ್ನು ಕಡಂದಲೆ ಪಾಲಡ್ಕ ಬೆರ್ಕೆ ಮನೆ ಸೊಮಶೇಕರ್ ಇವರು ನಮ್ಮ ಘಟಕದ ಸಕ್ರಿಯ ಸದಸ್ಯರಾಗಿದ್ದಾರೆ ಇವರಿಗೆ ಬೆನ್ನು ಮೂಲೆಯ ತೀವ್ರವಾದ ಸಮಸ್ಯೆಯಿಂದ ಇದ್ದರೆ ಇವರು ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು ಇವಾಗ ಸುಮಾರು ಒಂದು ವರ್ಷದಿಂದ ಯಾವುದೇ ಕೆಲಸ ಮಾಡಲಿಕ್ಕೆ ಆಗದೆ ಮನೆಯಲ್ಲಿಯೇ ಇದ್ದಾರೆ ಇವರು *ಯುವವಾಹಿನಿ ರಿ. ಮೂಡಬಿದಿರೆ ಘಟಕಕ್ಕೆ ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿ ಇವರಿಗೆ ರೂ.5000/- […]
Read More
13-09-2019, 8:54 AM
ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ ಕೂಳೂರು ಘಟಕದ ವತಿಯಿಂದ *ಚಿರಂತನ ವೃದ್ಧಾಶ್ರಮ* ಸುರತ್ಕಲ್ ಇಲ್ಲಿಗೆ ಭೇಟಿ ನೀಡಿ, ಅಲ್ಲಿನ ಹಿರಿಯ ಚೇತನರಿಗೆ ಸಂಜೆಯ ಉಪಹಾರದ ವ್ಯವಸ್ಥೆಯನ್ನು ಮಾಡಿದೆವು. ನಂತರ ಹಿರಿಯ ಚೇತನರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿ, ಸದಸ್ಯರೆಲ್ಲರೂ ಸುಮಾರು 2 ಗಂಟೆಗಳ ಕಾಲ ಅವರೊಂದಿಗೆ ಬೆರೆತು, ಕುಣಿದಾಡಿ ಸಂತಸಪಟ್ಟೆವು. ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಅಮೀನ್,ಕಾರ್ಯದರ್ಶಿ ಮಧುಶ್ರೀ […]
Read More
10-09-2019, 4:56 PM
ಬಜಪೆ ಪೋರ್ಕೋಡಿ ನಿವಾಸಿ 22 ಹರೆಯದ ರಾಕೇಶ್ ಇವರ ಎರಡು ಕಿಡ್ನಿಯು ನಿಷ್ಕ್ರಿಯವಾಗಿದ್ದು ,ಈತನ ತಾಯಿ ತನ್ನ ಮಗನ ಜೀವ ಉಳಿಸುವ ಸಲುವಾಗಿ ತನ್ನ ಒಂದು ಕಿಡ್ನಿಯನ್ನು ಕಸಿ ಮಾಡುವುದಾಗಿ ನಿರ್ಧರಿಸಿದ್ದು ,ಈ ಶಸ್ತ್ರ ಚಿಕಿಸ್ಥೆಗೆ ಮಂಗಳೂರ್ ನಗರದ ಕೆ ಎಂ ಸಿ ಆಸ್ಪತ್ರೆಯಲ್ಲಿ 12/09/19 ರಂದು ದಿನ ನಿಗದಿಪಡಿಸಲಾಗಿದ್ದು ಸುಮಾರು 8 ಲಕ್ಷಕ್ಕಿಂತ ಅಧಿಕ ಹಣದ ಅವಶ್ಯಕತೆ ಇದೆ .ಬಡತನದಿಂದ ದಿನ ದೂಡುವ ಈ ಪರಿವಾರಕ್ಕೆ ಹಣದ ಸಹಾಯದ ಅವಶ್ಯಕತೆ ತುಂಬಾನೆ ಇದೆ . 09/09/19 […]
Read More
10-09-2019, 9:24 AM
ಯುವವಾಹಿನಿ ರಿ. ಮೂಡಬಿದಿರೆ ಘಟಕ ವತಿಯಿಂದ ದಿನಾಂಕ 10-09-2019 ನೇ ಮಂಗಳವಾರ *ಶಿಕ್ಷಕರ ದಿನಾಚರಣೆ* ಪ್ರಯುಕ್ತ *ಮೂಡಬಿದಿರೆ ವಲಯದ ದ.ಕ ಜಿಲ್ಲಾ ಪಂ.ಹಿ.ಪ್ರಾಥಮಿಕ ಶಾಲೆ ಪುಚ್ಚೆಮೊಗರಿನಲ್ಲಿ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸಿ ಸ್ವಇಚ್ಛೆಯಿಂದ ತನ್ನ ಸರಕಾರಿ ವೃತ್ತಿಯಿಂದ ನಿವೃತ್ತಿಹೊಂದಿದ ಶ್ರೀಮತಿ ಸುನೀತಾ ಸುವರ್ಣ* ಇವರು ಸುಮಾರು 21ವರ್ಷಗಳ ಕಾಲ ಸುದೀರ್ಘ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ.ಇವರು ದಾಮೋದರ್ ಕೆ. ನಿವೃತ್ತ ಎಸ್ ಡಿ ಸಿ.ಸಿ ಬ್ಯಾಂಕ್ ಎಜಿಮ್ ಇವರ ಧರ್ಮಪತ್ನಿ. ಇವರಿಗೆ *ಯುವವಾಹಿನಿ ರಿ. ಮೂಡಬಿದಿರೆ ಘಟಕದ ಪದಾಧಿಕಾರಿಗಳು ಒಟ್ಟು […]
Read More
07-09-2019, 5:16 PM
ಯುವವಾಹಿನಿ ರಿ. ಮೂಡಬಿದಿರೆ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 17ನೇ ಸೇವೆಯನ್ನು ಅಳಿಯೂರಿನಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕ ಹರೀಶ್ ಪೂಜಾರಿ ಅವರು ಕೆಲಸಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದ್ದು ಇದೀಗ ಶಸ್ತ್ರಚಿಕಿತ್ಸೆ ಗೆ ೭ ಲಕ್ಷ ತಗಲುತ್ತದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇವರು ಕಡುಬಡತನದಲ್ಲಿದ್ದು ಇವರಿಗೆ ಹೆಂಡತಿ, ಮಗು ಹಾಗೂ ಹೆತ್ತವರಿಗೆ ಇವರೇ ಆಧಾರ ಸ್ತಂಭವಾಗಿದ್ದು ಇದೀಗ ಮನೆಯವರಿಗೆ ದಿಕ್ಕೇ ತೋಚದಂತಗಿದೆ.ತೀರಾ ಬಡತನದಿಂದಿರುವ ಈ ಕುಟುಂಬಕ್ಕೆ ಅಷ್ಟೊಂದು ದೊಡ್ಡ ಮೊತ್ತದ ಹಣವನ್ನು ಹೊಂದಿಸಿಕೊಳ್ಳಲಾಗದೆ *ಇವರ […]
Read More
05-09-2019, 5:32 PM
ಯುವವಾಹಿನಿ ರಿ. ಮೂಡಬಿದಿರೆ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆಯನ್ನು ಶ್ರೀಮತಿ ಲಲಿತಾ ಹಾಗೂ ಓಬಯ್ಯ ಪೂಜಾರಿ ದಂಪತಿಗಳ ಬಡಕುಟುಂಬವೊಂದು ತನ್ನ 4 ಮಕ್ಕಳೊಂದಿಗೆ ಬೆಳ್ತಂಗಡಿ ತಾಲೂಕಿನ ಪೆರಿಂಜೆಯಲ್ಲಿ ವಾಸವಾಗಿದ್ದು ಹಿಂದಿನಿಂದಲೂ ಕೂಲಿ ಕೆಲಸ ಹಾಗೂ ಬೀಡಿ ಕಟ್ಟುತ್ತಾ ತುಂಬಾ ಕಷ್ಟಕರ ಜೀವನವನ್ನು ನಡೆಸುತ್ತಾ ತನ್ನ ಮಕ್ಕಳಿಗೆ ತಮಗೇ ಸಾಧ್ಯವಿದ್ದಷ್ಟು ವಿದ್ಯಾಭ್ಯಾಸ ಕೊಟ್ಟು ಹಿರಿಮಗಳಿಗೆ ಸಾಲ ಸೋಲ ಮಾಡಿ ಮದುವೆ ಮಾಡಿ ವರ್ಷ ಒಂದು ಆಗುವಷ್ಟರಲ್ಲಿ ಸಾಕಿ ಸಲಹಿದ ಕುಟುಂಬದ ಯಜಮಾನ […]
Read More
05-09-2019, 5:19 PM
ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಸಾಪ್ತಾಹಿಕ ಸಭೆ ಹಾಗೂ ಗುರುವಂದನಾ ಕಾರ್ಯಕ್ರಮ ದಿನಾಂಕ 5.9.19 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರುಗಿತು. ಪ್ರಾರ್ಥನೆಯೊಂದಿಗೆ ಸಭೆಯು ಘಟಕದ ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ ಅವರ ಅಧ್ಯಕ್ಷತೆಯಲ್ಲಿ ಪ್ರಾರಂಭಿಸಲಾಯಿತು ಅಧ್ಯಕ್ಷರು ಸಭೆಗೆ ಬಂದ ಅತಿಥಿಗಳನ್ನು ಮತ್ತು ಸದಸ್ಯರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು ಕಾರ್ಯದರ್ಶಿ ಆನಂದ್ ಅಮೀನ್ ಗತ ಸಭೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು ಸದಸ್ಯರು ಚಪ್ಪಾಳೆ ಮೂಲಕ ಅನುಮೋದನೆ ನೀಡಿದರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ 165 ನೇ […]
Read More
04-09-2019, 5:34 PM
ಯುವವಾಹಿನಿ ಕೂಳೂರು ಘಟಕದ ಸೇವಾ ನಿಧಿ ಯೋಜನೆಯ 2ನೇ ಸಹಾಯ ಹಸ್ತ ಅಶೋಕ್ ಪೂಜಾರಿ ಗಂಜಿಮಠ ಇವರು ಕೆಲಸ ಮಾಡುವ ಸಂದರ್ಭದಲ್ಲಿ ದೊಡ್ಡ ರೀಲ್ ಇರ ಕಾಲಿನ ಮೇಲೆ ಬಿದ್ದು ತೀವ್ರ ಗಾಯಗೊಂಡು ಕೊನೆಗೆ ಅವರ ಒಂದು ಕಾಲನ್ನೇ ಕತ್ತರಿಸಿ ತೆಗೆಯಲಾಗಿದೆ. ಇವರ ಕುಟುಂಬಕ್ಕೆ ಇವರೇ ಆಧಾರಸ್ತಂಭ ಆಗಿದ್ದರು. ಈಗ ಇವರಿಗೆ ಹೀಗಾಗಿದ್ದು ಇವರ ಕುಟುಂಬಕ್ಕೆ ದಿಕ್ಕೇ ತೋಚದಾಗಿದೆ. ಇವರ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ರೂ. 10,000 ದ ಚೆಕ್ ನ್ನು ದಿನಾಂಕ 04.09.19 ರ ಸಂಜೆ […]
Read More
03-09-2019, 3:00 AM
ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಮಂದಾರ – ಪಚ್ಚನಾಡಿ ನಿವಾಸಿಗಳ ಕಾಲೋನಿಗೆ ಭೇಟಿ. ದಿನಾಂಕ 01.09.2019 ರಂದು ಬೆಳಿಗ್ಗೆ ನಮ್ಮ ಘಟಕವು ಬೈತುರ್ಲಿ KHB ಕಾಲೋನಿ ಯಲ್ಲಿರುವ ಮಂದಾರ – ಪಚ್ಚನಾಡಿ ಡಂಪಿಂಗ್ ಯಾರ್ಡ್ ನ ನಿವಾಸಿಗಳನ್ನು ಭೇಟಿ ಮಾಡಿ ನಿವಾಸಿಗಳ ನೋವಿಗೆ ಸ್ಪಂದಿಸಿತು. ಘಟಕದ ಅಧ್ಯಕ್ಷರಾದ ಶ್ರೀ ಕೆ. ಆರ್. ಲಕ್ಷ್ಮೀ ನಾರಾಯಣ ರವರು ಬೆಳಿಗ್ಗೆ 5.30ರಿಂದ ಧ್ಯಾನ ಮತ್ತು ಯೋಗದ ಅಭ್ಯಾಸಗಳನ್ನು ನಿರಂತರವಾಗಿ ಮಾಡಿಸಿ ಅವರ ಮನಸ್ಥೈರ್ಯವನ್ನು ಹೆಚ್ಚಿಸಿದರು. ಆಯುರ್ವೇದ ವೈದ್ಯರಾದ ಡಾ. ಜ್ಞಾನೇಶ್ವರ […]
Read More